ಅಲ್-ಮುತಫ್ಫಿಫಿನ್ · 11/36
ಅನುವಾದ ಉಚ್ಚಾರಣೆ — ಸೂರಾ ಅಲ್-ಮುತಫ್ಫಿಫಿನ್
الَّذِينَ يُكَذِّبُونَ بِيَوْمِ الدِّينِ ۝١١
Allazeena yukazziboona bi yawmid deen
📖 ಕನ್ನಡ ಅರ್ಥ
ಅವರು ಪ್ರತಿಫಲ ದಿನವನ್ನು ಸುಳ್ಳಾಗಿಸುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಅಲ್-ಮುತಫ್ಫಿಫಿನ್

9كِتَابٌ مَّرْقُومٌ
ಅದು ಒಂದು ಲಿಖಿತ ಗ್ರಂಥವಾಗಿದೆ.
10وَيْلٌ يَوْمَئِذٍ لِّلْمُكَذِّبِينَ
ಅಂದು ಸುಳ್ಳಾಗಿಸುವವರಿಗೆ ಮಹಾ ನಾಶವಿದೆ.
11الَّذِينَ يُكَذِّبُونَ بِيَوْمِ الدِّينِ
ಅವರು ಪ್ರತಿಫಲ ದಿನವನ್ನು ಸುಳ್ಳಾಗಿಸುತ್ತಾರೆ.
12وَمَا يُكَذِّبُ بِهِ إِلَّا كُلُّ مُعْتَدٍ أَثِيمٍ
ಅದನ್ನು ಕೇವಲ ಹದ್ದುಮೀರುವ (ಮತ್ತು) ಪ್ರತಿಯೊಬ್ಬ ಮಹಾಪಾಪಿಯಾಗಿರುವವನು ಮಾತ್ರವೇ ಸುಳ್ಳಾಗಿಸುತ್ತಾನೆ.
13إِذَا تُتْلَىٰ عَلَيْهِ آيَاتُنَا قَالَ أَسَاطِيرُ الْأَوَّلِينَ
ಅವನ ಮುಂದೆ ನಮ್ಮ ಸೂಕ್ತಿಗಳನ್ನು ಓದಿ ಕೊಡಲಾದರೆ ಇವು ಕೇವಲ ಪರ‍್ವಿಕರ ಕಟ್ಟುಕಥೆಗಳಾಗಿವೆ ಎನ್ನುತ್ತಾನೆ.
ಅಲ್-ಮುತಫ್ಫಿಫಿನ್ಕುರಾನ್ ಸೂಚಿ
36ಆಯತ್
MeccanRevelation
11ಆಯತ್

ಅನುವಾದ — ಅಲ್-ಮುತಫ್ಫಿಫಿನ್ 11

ಸೂರಾ ಅಲ್-ಮುತಫ್ಫಿಫಿನ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಪ್ರತಿಫಲ ದಿನವನ್ನು ಸುಳ್ಳಾಗಿಸುತ್ತಾರೆ.

ಸೂರಾ ಆಯತ್ 11/36 — ಸೂರಾ ಅಲ್-ಮುತಫ್ಫಿಫಿನ್ المطففين (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುತಫ್ಫಿಫಿನ್ ಆಲಿಸಿ, ಸೂರಾ ಅಲ್-ಮುತಫ್ಫಿಫಿನ್ ಅನುವಾದ, ಸೂರಾ ಅಲ್-ಮುತಫ್ಫಿಫಿನ್ mp3, ಸೂರಾ ಅಲ್-ಮುತಫ್ಫಿಫಿನ್ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers