ಅಲ್-ಮುತಫ್ಫಿಫಿನ್ · 12/36
ಅನುವಾದ ಉಚ್ಚಾರಣೆ — ಸೂರಾ ಅಲ್-ಮುತಫ್ಫಿಫಿನ್
وَمَا يُكَذِّبُ بِهِ إِلَّا كُلُّ مُعْتَدٍ أَثِيمٍ ۝١٢
Wa maa yukazzibu biheee illaa kullu mu`tadin aseem
📖 ಕನ್ನಡ ಅರ್ಥ
ಅದನ್ನು ಕೇವಲ ಹದ್ದುಮೀರುವ (ಮತ್ತು) ಪ್ರತಿಯೊಬ್ಬ ಮಹಾಪಾಪಿಯಾಗಿರುವವನು ಮಾತ್ರವೇ ಸುಳ್ಳಾಗಿಸುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 10-14 — ಸೂರಾ ಅಲ್-ಮುತಫ್ಫಿಫಿನ್

10وَيْلٌ يَوْمَئِذٍ لِّلْمُكَذِّبِينَ
ಅಂದು ಸುಳ್ಳಾಗಿಸುವವರಿಗೆ ಮಹಾ ನಾಶವಿದೆ.
11الَّذِينَ يُكَذِّبُونَ بِيَوْمِ الدِّينِ
ಅವರು ಪ್ರತಿಫಲ ದಿನವನ್ನು ಸುಳ್ಳಾಗಿಸುತ್ತಾರೆ.
12وَمَا يُكَذِّبُ بِهِ إِلَّا كُلُّ مُعْتَدٍ أَثِيمٍ
ಅದನ್ನು ಕೇವಲ ಹದ್ದುಮೀರುವ (ಮತ್ತು) ಪ್ರತಿಯೊಬ್ಬ ಮಹಾಪಾಪಿಯಾಗಿರುವವನು ಮಾತ್ರವೇ ಸುಳ್ಳಾಗಿಸುತ್ತಾನೆ.
13إِذَا تُتْلَىٰ عَلَيْهِ آيَاتُنَا قَالَ أَسَاطِيرُ الْأَوَّلِينَ
ಅವನ ಮುಂದೆ ನಮ್ಮ ಸೂಕ್ತಿಗಳನ್ನು ಓದಿ ಕೊಡಲಾದರೆ ಇವು ಕೇವಲ ಪರ‍್ವಿಕರ ಕಟ್ಟುಕಥೆಗಳಾಗಿವೆ ಎನ್ನುತ್ತಾನೆ.
14كَلَّا ۖ بَلْ ۜ رَانَ عَلَىٰ قُلُوبِهِم مَّا كَانُوا يَكْسِبُونَ
ಅಲ್ಲ, ಅವನ ಸಂಶಯ ಸರಿಯಿಲ್ಲ ಅವರ ರ‍್ಮಗಳ ನಿಮಿತ್ತ ಅವರ ಹೃದಯಗಳಿಗೆ ತುಕ್ಕು ಹಿಡಿದಿದೆ.
ಅಲ್-ಮುತಫ್ಫಿಫಿನ್ಕುರಾನ್ ಸೂಚಿ
36ಆಯತ್
MeccanRevelation
12ಆಯತ್

ಅನುವಾದ — ಅಲ್-ಮುತಫ್ಫಿಫಿನ್ 12

ಸೂರಾ ಅಲ್-ಮುತಫ್ಫಿಫಿನ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಅದನ್ನು ಕೇವಲ ಹದ್ದುಮೀರುವ (ಮತ್ತು) ಪ್ರತಿಯೊಬ್ಬ ಮಹಾಪಾಪಿಯಾಗಿರುವವನು ಮಾತ್ರವೇ ಸುಳ್ಳಾಗಿಸುತ್ತಾನೆ.

ಸೂರಾ ಆಯತ್ 12/36 — ಸೂರಾ ಅಲ್-ಮುತಫ್ಫಿಫಿನ್ المطففين (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುತಫ್ಫಿಫಿನ್ ಆಲಿಸಿ, ಸೂರಾ ಅಲ್-ಮುತಫ್ಫಿಫಿನ್ ಅನುವಾದ, ಸೂರಾ ಅಲ್-ಮುತಫ್ಫಿಫಿನ್ mp3, ಸೂರಾ ಅಲ್-ಮುತಫ್ಫಿಫಿನ್ pdf. ಆಯತ್ 10–14. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers