ಅಲ್-ಮುತಫ್ಫಿಫಿನ್ · 17/36
ಅನುವಾದ ಉಚ್ಚಾರಣೆ — ಸೂರಾ ಅಲ್-ಮುತಫ್ಫಿಫಿನ್
ثُمَّ يُقَالُ هَٰذَا الَّذِي كُنتُم بِهِ تُكَذِّبُونَ ۝١٧
Summa yuqaalu haazal lazee kuntum bihee tukazziboon
📖 ಕನ್ನಡ ಅರ್ಥ
ಅನಂತರ ನೀವು ಸುಳ್ಳಾಗಿಸುತ್ತಿದ್ದುದು ಇದುವೇ ಆಗಿದೆ ಎಂದು ಅವರೊಡನೆ ಹೇಳಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅಲ್-ಮುತಫ್ಫಿಫಿನ್

15كَلَّا إِنَّهُمْ عَن رَّبِّهِمْ يَوْمَئِذٍ لَّمَحْجُوبُونَ
ಖಂಡಿತ ಇಲ್ಲ, ಅಂದು ಅವರು ತಮ್ಮ ಪ್ರಭುವಿನ ರ‍್ಶನದಿಂದ ವಂಚಿಸಲಾಗುವರು.
16ثُمَّ إِنَّهُمْ لَصَالُو الْجَحِيمِ
ತರುವಾಯ ಅವರು ಖಂಡಿತವಾಗಿಯೂ ನರಕಾಗ್ನಿಗೆ ನೂಕಲ್ಪಡುವರು.
17ثُمَّ يُقَالُ هَٰذَا الَّذِي كُنتُم بِهِ تُكَذِّبُونَ
ಅನಂತರ ನೀವು ಸುಳ್ಳಾಗಿಸುತ್ತಿದ್ದುದು ಇದುವೇ ಆಗಿದೆ ಎಂದು ಅವರೊಡನೆ ಹೇಳಲಾಗುವುದು.
18كَلَّا إِنَّ كِتَابَ الْأَبْرَارِ لَفِي عِلِّيِّينَ
ಅವರ ಸಂಶಯ ಸರಿಯಿಲ್ಲ, ಖಂಡಿತವಾಗಿಯೂ ಸಜ್ಜನರ ರ‍್ಮಪತ್ರವು ಇಲ್ಲಿಯ್ಯೀನ್ನಲ್ಲಿರುವುದು.
19وَمَا أَدْرَاكَ مَا عِلِّيُّونَ
ಇಲ್ಲಿಯ್ಯೀನ್ ಏನೆಂದು ನಿಮಗೇನು ಗೊತ್ತು ?
ಅಲ್-ಮುತಫ್ಫಿಫಿನ್ಕುರಾನ್ ಸೂಚಿ
36ಆಯತ್
MeccanRevelation
17ಆಯತ್

ಅನುವಾದ — ಅಲ್-ಮುತಫ್ಫಿಫಿನ್ 17

ಸೂರಾ ಅಲ್-ಮುತಫ್ಫಿಫಿನ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ನೀವು ಸುಳ್ಳಾಗಿಸುತ್ತಿದ್ದುದು ಇದುವೇ ಆಗಿದೆ ಎಂದು ಅವರೊಡನೆ ಹೇಳಲಾಗುವುದು.

ಸೂರಾ ಆಯತ್ 17/36 — ಸೂರಾ ಅಲ್-ಮುತಫ್ಫಿಫಿನ್ المطففين (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುತಫ್ಫಿಫಿನ್ ಆಲಿಸಿ, ಸೂರಾ ಅಲ್-ಮುತಫ್ಫಿಫಿನ್ ಅನುವಾದ, ಸೂರಾ ಅಲ್-ಮುತಫ್ಫಿಫಿನ್ mp3, ಸೂರಾ ಅಲ್-ಮುತಫ್ಫಿಫಿನ್ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers