ಅಲ್-ಮುತಫ್ಫಿಫಿನ್ · 20/36
ಅನುವಾದ ಉಚ್ಚಾರಣೆ — ಸೂರಾ ಅಲ್-ಮುತಫ್ಫಿಫಿನ್
كِتَابٌ مَّرْقُومٌ ۝٢٠
Kitaabum marqoom
📖 ಕನ್ನಡ ಅರ್ಥ
(ಅದು) ಲಿಖಿತ ಗ್ರಂಥವಾಗಿದೆ.

🎧 ಆಲಿಸಿ


📜 ಆಯತ್ 18-22 — ಸೂರಾ ಅಲ್-ಮುತಫ್ಫಿಫಿನ್

18كَلَّا إِنَّ كِتَابَ الْأَبْرَارِ لَفِي عِلِّيِّينَ
ಅವರ ಸಂಶಯ ಸರಿಯಿಲ್ಲ, ಖಂಡಿತವಾಗಿಯೂ ಸಜ್ಜನರ ರ‍್ಮಪತ್ರವು ಇಲ್ಲಿಯ್ಯೀನ್ನಲ್ಲಿರುವುದು.
19وَمَا أَدْرَاكَ مَا عِلِّيُّونَ
ಇಲ್ಲಿಯ್ಯೀನ್ ಏನೆಂದು ನಿಮಗೇನು ಗೊತ್ತು ?
20كِتَابٌ مَّرْقُومٌ
(ಅದು) ಲಿಖಿತ ಗ್ರಂಥವಾಗಿದೆ.
21يَشْهَدُهُ الْمُقَرَّبُونَ
ನಿಕಟ ಮಲಕ್ಗಳು ಅದನ್ನು ವೀಕ್ಷಿಸುತ್ತಿರುವರು.
22إِنَّ الْأَبْرَارَ لَفِي نَعِيمٍ
ಖಂಡಿತವಾಗಿಯೂ ಸಜ್ಜನರು ಸುಖಾನುಗ್ರಹಗಳಲ್ಲಿರುವರು.
ಅಲ್-ಮುತಫ್ಫಿಫಿನ್ಕುರಾನ್ ಸೂಚಿ
36ಆಯತ್
MeccanRevelation
20ಆಯತ್

ಅನುವಾದ — ಅಲ್-ಮುತಫ್ಫಿಫಿನ್ 20

ಸೂರಾ ಅಲ್-ಮುತಫ್ಫಿಫಿನ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : (ಅದು) ಲಿಖಿತ ಗ್ರಂಥವಾಗಿದೆ.

ಸೂರಾ ಆಯತ್ 20/36 — ಸೂರಾ ಅಲ್-ಮುತಫ್ಫಿಫಿನ್ المطففين (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುತಫ್ಫಿಫಿನ್ ಆಲಿಸಿ, ಸೂರಾ ಅಲ್-ಮುತಫ್ಫಿಫಿನ್ ಅನುವಾದ, ಸೂರಾ ಅಲ್-ಮುತಫ್ಫಿಫಿನ್ mp3, ಸೂರಾ ಅಲ್-ಮುತಫ್ಫಿಫಿನ್ pdf. ಆಯತ್ 18–22. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers