ಅಲ್-ಮುತಫ್ಫಿಫಿನ್ · 22/36
ಅನುವಾದ ಉಚ್ಚಾರಣೆ — ಸೂರಾ ಅಲ್-ಮುತಫ್ಫಿಫಿನ್
إِنَّ الْأَبْرَارَ لَفِي نَعِيمٍ ۝٢٢
Innal abraara lafee Na`eem
📖 ಕನ್ನಡ ಅರ್ಥ
ಖಂಡಿತವಾಗಿಯೂ ಸಜ್ಜನರು ಸುಖಾನುಗ್ರಹಗಳಲ್ಲಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅಲ್-ಮುತಫ್ಫಿಫಿನ್

20كِتَابٌ مَّرْقُومٌ
(ಅದು) ಲಿಖಿತ ಗ್ರಂಥವಾಗಿದೆ.
21يَشْهَدُهُ الْمُقَرَّبُونَ
ನಿಕಟ ಮಲಕ್ಗಳು ಅದನ್ನು ವೀಕ್ಷಿಸುತ್ತಿರುವರು.
22إِنَّ الْأَبْرَارَ لَفِي نَعِيمٍ
ಖಂಡಿತವಾಗಿಯೂ ಸಜ್ಜನರು ಸುಖಾನುಗ್ರಹಗಳಲ್ಲಿರುವರು.
23عَلَى الْأَرَائِكِ يَنظُرُونَ
ಮಂಚಗಳಲ್ಲಿ ಕುಳಿತು ಅವರು ನೋಡುತ್ತಿರುವರು.
24تَعْرِفُ فِي وُجُوهِهِمْ نَضْرَةَ النَّعِيمِ
ಅವರ ಮುಖಗಳಲ್ಲೇ ಸುಸ್ಥಿತಿಯ ಕಾಂತಿಯನ್ನು ನೀವು ಕಾಣುತ್ತಿರುವಿರಿ.
ಅಲ್-ಮುತಫ್ಫಿಫಿನ್ಕುರಾನ್ ಸೂಚಿ
36ಆಯತ್
MeccanRevelation
22ಆಯತ್

ಅನುವಾದ — ಅಲ್-ಮುತಫ್ಫಿಫಿನ್ 22

ಸೂರಾ ಅಲ್-ಮುತಫ್ಫಿಫಿನ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ಸಜ್ಜನರು ಸುಖಾನುಗ್ರಹಗಳಲ್ಲಿರುವರು.

ಸೂರಾ ಆಯತ್ 22/36 — ಸೂರಾ ಅಲ್-ಮುತಫ್ಫಿಫಿನ್ المطففين (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುತಫ್ಫಿಫಿನ್ ಆಲಿಸಿ, ಸೂರಾ ಅಲ್-ಮುತಫ್ಫಿಫಿನ್ ಅನುವಾದ, ಸೂರಾ ಅಲ್-ಮುತಫ್ಫಿಫಿನ್ mp3, ಸೂರಾ ಅಲ್-ಮುತಫ್ಫಿಫಿನ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers