ಅಲ್-ಮುತಫ್ಫಿಫಿನ್ · 25/36
ಅನುವಾದ ಉಚ್ಚಾರಣೆ — ಸೂರಾ ಅಲ್-ಮುತಫ್ಫಿಫಿನ್
يُسْقَوْنَ مِن رَّحِيقٍ مَّخْتُومٍ ۝٢٥
Yusqawna mir raheeqim makhtoom
📖 ಕನ್ನಡ ಅರ್ಥ
ಮುದ್ರೆಯೊತ್ತಲಾದ ಶುದ್ಧ ಮದ್ಯವನ್ನು ಅವರಿಗೆ ಕುಡಿಸಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 23-27 — ಸೂರಾ ಅಲ್-ಮುತಫ್ಫಿಫಿನ್

23عَلَى الْأَرَائِكِ يَنظُرُونَ
ಮಂಚಗಳಲ್ಲಿ ಕುಳಿತು ಅವರು ನೋಡುತ್ತಿರುವರು.
24تَعْرِفُ فِي وُجُوهِهِمْ نَضْرَةَ النَّعِيمِ
ಅವರ ಮುಖಗಳಲ್ಲೇ ಸುಸ್ಥಿತಿಯ ಕಾಂತಿಯನ್ನು ನೀವು ಕಾಣುತ್ತಿರುವಿರಿ.
25يُسْقَوْنَ مِن رَّحِيقٍ مَّخْتُومٍ
ಮುದ್ರೆಯೊತ್ತಲಾದ ಶುದ್ಧ ಮದ್ಯವನ್ನು ಅವರಿಗೆ ಕುಡಿಸಲಾಗುವುದು.
26خِتَامُهُ مِسْكٌ ۚ وَفِي ذَٰلِكَ فَلْيَتَنَافَسِ الْمُتَنَافِسُونَ
ಅದರ ಮೇಲೆ ಕಸ್ತೂರಿಯ ಮುದ್ರೆಯಿರುವುದು. ಪೈಪೋಟಿ ನಡೆಸುವವರು ಇದಕ್ಕಾಗಿ ಪೈಪೋಟಿ ನಡೆಸಲಿ.
27وَمِزَاجُهُ مِن تَسْنِيمٍ
ಅದರ ಮಿಶ್ರಣವು 'ತಸ್ನೀಮ್'ನದ್ದಾಗಿರುವುದು.
ಅಲ್-ಮುತಫ್ಫಿಫಿನ್ಕುರಾನ್ ಸೂಚಿ
36ಆಯತ್
MeccanRevelation
25ಆಯತ್

ಅನುವಾದ — ಅಲ್-ಮುತಫ್ಫಿಫಿನ್ 25

ಸೂರಾ ಅಲ್-ಮುತಫ್ಫಿಫಿನ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಮುದ್ರೆಯೊತ್ತಲಾದ ಶುದ್ಧ ಮದ್ಯವನ್ನು ಅವರಿಗೆ ಕುಡಿಸಲಾಗುವುದು.

ಸೂರಾ ಆಯತ್ 25/36 — ಸೂರಾ ಅಲ್-ಮುತಫ್ಫಿಫಿನ್ المطففين (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುತಫ್ಫಿಫಿನ್ ಆಲಿಸಿ, ಸೂರಾ ಅಲ್-ಮುತಫ್ಫಿಫಿನ್ ಅನುವಾದ, ಸೂರಾ ಅಲ್-ಮುತಫ್ಫಿಫಿನ್ mp3, ಸೂರಾ ಅಲ್-ಮುತಫ್ಫಿಫಿನ್ pdf. ಆಯತ್ 23–27. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers