ಅಲ್-ಮುತಫ್ಫಿಫಿನ್ · 28/36
ಅನುವಾದ ಉಚ್ಚಾರಣೆ — ಸೂರಾ ಅಲ್-ಮುತಫ್ಫಿಫಿನ್
عَيْنًا يَشْرَبُ بِهَا الْمُقَرَّبُونَ ۝٢٨
Ainaiy yashrabu bihal muqarraboon
📖 ಕನ್ನಡ ಅರ್ಥ
. (ಅಂದರೆ) ಅದೊಂದು ಒರತೆ, ಅದರ ನೀರನ್ನು ಸಾಮಿಪ್ಯ ಪಡೆದವರು ಕುಡಿಯುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅಲ್-ಮುತಫ್ಫಿಫಿನ್

26خِتَامُهُ مِسْكٌ ۚ وَفِي ذَٰلِكَ فَلْيَتَنَافَسِ الْمُتَنَافِسُونَ
ಅದರ ಮೇಲೆ ಕಸ್ತೂರಿಯ ಮುದ್ರೆಯಿರುವುದು. ಪೈಪೋಟಿ ನಡೆಸುವವರು ಇದಕ್ಕಾಗಿ ಪೈಪೋಟಿ ನಡೆಸಲಿ.
27وَمِزَاجُهُ مِن تَسْنِيمٍ
ಅದರ ಮಿಶ್ರಣವು 'ತಸ್ನೀಮ್'ನದ್ದಾಗಿರುವುದು.
28عَيْنًا يَشْرَبُ بِهَا الْمُقَرَّبُونَ
. (ಅಂದರೆ) ಅದೊಂದು ಒರತೆ, ಅದರ ನೀರನ್ನು ಸಾಮಿಪ್ಯ ಪಡೆದವರು ಕುಡಿಯುವರು.
29إِنَّ الَّذِينَ أَجْرَمُوا كَانُوا مِنَ الَّذِينَ آمَنُوا يَضْحَكُونَ
ಖಂಡಿತವಾಗಿಯೂ ಅಪರಾಧಿಗಳು ಸತ್ಯವಿಶ್ವಾಸಿಗಳನ್ನು ಗೇಲಿ ಮಾಡಿ ನಗುತ್ತಿದ್ದರು.
30وَإِذَا مَرُّوا بِهِمْ يَتَغَامَزُونَ
(ಸತ್ಯವಿಶ್ವಾಸಿಗಳು) ಅವರ ಮುಂದಿನಿಂದ ಹಾದು ಹೋಗುವಾಗ ಅವರು ಪರಸ್ಪರ ಕಣ್ಣುಸನ್ನೆ ಮಾಡುತ್ತಿದ್ದರು.
ಅಲ್-ಮುತಫ್ಫಿಫಿನ್ಕುರಾನ್ ಸೂಚಿ
36ಆಯತ್
MeccanRevelation
28ಆಯತ್

ಅನುವಾದ — ಅಲ್-ಮುತಫ್ಫಿಫಿನ್ 28

ಸೂರಾ ಅಲ್-ಮುತಫ್ಫಿಫಿನ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : . (ಅಂದರೆ) ಅದೊಂದು ಒರತೆ, ಅದರ ನೀರನ್ನು ಸಾಮಿಪ್ಯ ಪಡೆದವರು ಕುಡಿಯುವರು.

ಸೂರಾ ಆಯತ್ 28/36 — ಸೂರಾ ಅಲ್-ಮುತಫ್ಫಿಫಿನ್ المطففين (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುತಫ್ಫಿಫಿನ್ ಆಲಿಸಿ, ಸೂರಾ ಅಲ್-ಮುತಫ್ಫಿಫಿನ್ ಅನುವಾದ, ಸೂರಾ ಅಲ್-ಮುತಫ್ಫಿಫಿನ್ mp3, ಸೂರಾ ಅಲ್-ಮುತಫ್ಫಿಫಿನ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers