ಅಲ್-ಮುತಫ್ಫಿಫಿನ್ · 31/36
ಅನುವಾದ ಉಚ್ಚಾರಣೆ — ಸೂರಾ ಅಲ್-ಮುತಫ್ಫಿಫಿನ್
وَإِذَا انقَلَبُوا إِلَىٰ أَهْلِهِمُ انقَلَبُوا فَكِهِينَ ۝٣١
Wa izan qalabooo ilaaa ahlihimun qalaboo fakiheen
📖 ಕನ್ನಡ ಅರ್ಥ
ಅವರು ತಮ್ಮ ಮನೆಯವರ ಕಡೆಗೆ ಮರಳುವಾಗ ಹಿಗ್ಗುತ್ತಾ ಮರಳುತ್ತಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-33 — ಸೂರಾ ಅಲ್-ಮುತಫ್ಫಿಫಿನ್

29إِنَّ الَّذِينَ أَجْرَمُوا كَانُوا مِنَ الَّذِينَ آمَنُوا يَضْحَكُونَ
ಖಂಡಿತವಾಗಿಯೂ ಅಪರಾಧಿಗಳು ಸತ್ಯವಿಶ್ವಾಸಿಗಳನ್ನು ಗೇಲಿ ಮಾಡಿ ನಗುತ್ತಿದ್ದರು.
30وَإِذَا مَرُّوا بِهِمْ يَتَغَامَزُونَ
(ಸತ್ಯವಿಶ್ವಾಸಿಗಳು) ಅವರ ಮುಂದಿನಿಂದ ಹಾದು ಹೋಗುವಾಗ ಅವರು ಪರಸ್ಪರ ಕಣ್ಣುಸನ್ನೆ ಮಾಡುತ್ತಿದ್ದರು.
31وَإِذَا انقَلَبُوا إِلَىٰ أَهْلِهِمُ انقَلَبُوا فَكِهِينَ
ಅವರು ತಮ್ಮ ಮನೆಯವರ ಕಡೆಗೆ ಮರಳುವಾಗ ಹಿಗ್ಗುತ್ತಾ ಮರಳುತ್ತಿದ್ದರು.
32وَإِذَا رَأَوْهُمْ قَالُوا إِنَّ هَٰؤُلَاءِ لَضَالُّونَ
ವಿಶ್ವಾಸಿಗಳನ್ನು ಕಂಡಾಗ ಖಂಡಿತ ಇವರು ದಾರಿಗೆಟ್ಟವರು ಎನ್ನುತ್ತಿದ್ದರು.
33وَمَا أُرْسِلُوا عَلَيْهِمْ حَافِظِينَ
ವಾಸ್ತವದಲ್ಲಿ ಅವರೇನೂ (ಮಕ್ಕಾದ ಸತ್ಯನಿಷೇಧಿಗಳು) ಅವರ ಮೇಲೆ ಮೇಲ್ವಿಚಾರಕರಾಗಿ ನಿಯೋಗಿಸಲ್ಪಟ್ಟಿರಲಿಲ್ಲ.
ಅಲ್-ಮುತಫ್ಫಿಫಿನ್ಕುರಾನ್ ಸೂಚಿ
36ಆಯತ್
MeccanRevelation
31ಆಯತ್

ಅನುವಾದ — ಅಲ್-ಮುತಫ್ಫಿಫಿನ್ 31

ಸೂರಾ ಅಲ್-ಮುತಫ್ಫಿಫಿನ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮ ಮನೆಯವರ ಕಡೆಗೆ ಮರಳುವಾಗ ಹಿಗ್ಗುತ್ತಾ ಮರಳುತ್ತಿದ್ದರು.

ಸೂರಾ ಆಯತ್ 31/36 — ಸೂರಾ ಅಲ್-ಮುತಫ್ಫಿಫಿನ್ المطففين (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುತಫ್ಫಿಫಿನ್ ಆಲಿಸಿ, ಸೂರಾ ಅಲ್-ಮುತಫ್ಫಿಫಿನ್ ಅನುವಾದ, ಸೂರಾ ಅಲ್-ಮುತಫ್ಫಿಫಿನ್ mp3, ಸೂರಾ ಅಲ್-ಮುತಫ್ಫಿಫಿನ್ pdf. ಆಯತ್ 29–33. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers