ಅಲ್-ಮುತಫ್ಫಿಫಿನ್ · 8/36
ಅನುವಾದ ಉಚ್ಚಾರಣೆ — ಸೂರಾ ಅಲ್-ಮುತಫ್ಫಿಫಿನ್
وَمَا أَدْرَاكَ مَا سِجِّينٌ ۝٨
Wa maa adraaka maa Sijjeen
📖 ಕನ್ನಡ ಅರ್ಥ
ಸಿಜ್ಜೀನ್ ಏನೆಂದು ನಿಮಗೇನು ಗೊತ್ತು ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಅಲ್-ಮುತಫ್ಫಿಫಿನ್

6يَوْمَ يَقُومُ النَّاسُ لِرَبِّ الْعَالَمِينَ
ಅಂದು ಸಕಲ ಜನರು ರ‍್ವಲೋಕಗಳ ಪ್ರಭುವಿನ ಮುಂದೆ ನಿಲ್ಲುವರು.
7كَلَّا إِنَّ كِتَابَ الْفُجَّارِ لَفِي سِجِّينٍ
ಖಂಡಿತವಾಗಿಯೂ ದುಷ್ರ‍್ಮಿಗಳ ರ‍್ಮಪತ್ರವು ಸಿಜ್ಜೀನ್ನಲ್ಲಿದೆ.
8وَمَا أَدْرَاكَ مَا سِجِّينٌ
ಸಿಜ್ಜೀನ್ ಏನೆಂದು ನಿಮಗೇನು ಗೊತ್ತು ?
9كِتَابٌ مَّرْقُومٌ
ಅದು ಒಂದು ಲಿಖಿತ ಗ್ರಂಥವಾಗಿದೆ.
10وَيْلٌ يَوْمَئِذٍ لِّلْمُكَذِّبِينَ
ಅಂದು ಸುಳ್ಳಾಗಿಸುವವರಿಗೆ ಮಹಾ ನಾಶವಿದೆ.
ಅಲ್-ಮುತಫ್ಫಿಫಿನ್ಕುರಾನ್ ಸೂಚಿ
36ಆಯತ್
MeccanRevelation
8ಆಯತ್

ಅನುವಾದ — ಅಲ್-ಮುತಫ್ಫಿಫಿನ್ 8

ಸೂರಾ ಅಲ್-ಮುತಫ್ಫಿಫಿನ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ಸಿಜ್ಜೀನ್ ಏನೆಂದು ನಿಮಗೇನು ಗೊತ್ತು ?

ಸೂರಾ ಆಯತ್ 8/36 — ಸೂರಾ ಅಲ್-ಮುತಫ್ಫಿಫಿನ್ المطففين (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುತಫ್ಫಿಫಿನ್ ಆಲಿಸಿ, ಸೂರಾ ಅಲ್-ಮುತಫ್ಫಿಫಿನ್ ಅನುವಾದ, ಸೂರಾ ಅಲ್-ಮುತಫ್ಫಿಫಿನ್ mp3, ಸೂರಾ ಅಲ್-ಮುತಫ್ಫಿಫಿನ್ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers