ಅಲ್-ಮುತಫ್ಫಿಫಿನ್ · 9/36
ಅನುವಾದ ಉಚ್ಚಾರಣೆ — ಸೂರಾ ಅಲ್-ಮುತಫ್ಫಿಫಿನ್
كِتَابٌ مَّرْقُومٌ ۝٩
Kitaabum marqoom
📖 ಕನ್ನಡ ಅರ್ಥ
ಅದು ಒಂದು ಲಿಖಿತ ಗ್ರಂಥವಾಗಿದೆ.

🎧 ಆಲಿಸಿ


📜 ಆಯತ್ 7-11 — ಸೂರಾ ಅಲ್-ಮುತಫ್ಫಿಫಿನ್

7كَلَّا إِنَّ كِتَابَ الْفُجَّارِ لَفِي سِجِّينٍ
ಖಂಡಿತವಾಗಿಯೂ ದುಷ್ರ‍್ಮಿಗಳ ರ‍್ಮಪತ್ರವು ಸಿಜ್ಜೀನ್ನಲ್ಲಿದೆ.
8وَمَا أَدْرَاكَ مَا سِجِّينٌ
ಸಿಜ್ಜೀನ್ ಏನೆಂದು ನಿಮಗೇನು ಗೊತ್ತು ?
9كِتَابٌ مَّرْقُومٌ
ಅದು ಒಂದು ಲಿಖಿತ ಗ್ರಂಥವಾಗಿದೆ.
10وَيْلٌ يَوْمَئِذٍ لِّلْمُكَذِّبِينَ
ಅಂದು ಸುಳ್ಳಾಗಿಸುವವರಿಗೆ ಮಹಾ ನಾಶವಿದೆ.
11الَّذِينَ يُكَذِّبُونَ بِيَوْمِ الدِّينِ
ಅವರು ಪ್ರತಿಫಲ ದಿನವನ್ನು ಸುಳ್ಳಾಗಿಸುತ್ತಾರೆ.
ಅಲ್-ಮುತಫ್ಫಿಫಿನ್ಕುರಾನ್ ಸೂಚಿ
36ಆಯತ್
MeccanRevelation
9ಆಯತ್

ಅನುವಾದ — ಅಲ್-ಮುತಫ್ಫಿಫಿನ್ 9

ಸೂರಾ ಅಲ್-ಮುತಫ್ಫಿಫಿನ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಅದು ಒಂದು ಲಿಖಿತ ಗ್ರಂಥವಾಗಿದೆ.

ಸೂರಾ ಆಯತ್ 9/36 — ಸೂರಾ ಅಲ್-ಮುತಫ್ಫಿಫಿನ್ المطففين (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುತಫ್ಫಿಫಿನ್ ಆಲಿಸಿ, ಸೂರಾ ಅಲ್-ಮುತಫ್ಫಿಫಿನ್ ಅನುವಾದ, ಸೂರಾ ಅಲ್-ಮುತಫ್ಫಿಫಿನ್ mp3, ಸೂರಾ ಅಲ್-ಮುತಫ್ಫಿಫಿನ್ pdf. ಆಯತ್ 7–11. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers