ಅಲ್-ಇನ್ಶಿಕಾಕ್ · 16/25
ಅನುವಾದ ಉಚ್ಚಾರಣೆ — ಸೂರಾ ಅಲ್-ಇನ್ಶಿಕಾಕ್
فَلَا أُقْسِمُ بِالشَّفَقِ ۝١٦
Falaaa uqsimu bishshafaq
📖 ಕನ್ನಡ ಅರ್ಥ
ನಾನು ಅಸ್ತಮಾನ ಶೋಭೆಯ ಆಣೆ ಹಾಕುತ್ತೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಅಲ್-ಇನ್ಶಿಕಾಕ್

14إِنَّهُ ظَنَّ أَن لَّن يَحُورَ
ತನಗೆ ಎಂದೂ (ಅಲ್ಲಾಹನೆಡೆಗೆ) ಮರಳಲಿಕ್ಕಿಲ್ಲವೆಂದು ಅವನು ಭಾವಿಸಿದ್ದನು.
15بَلَىٰ إِنَّ رَبَّهُ كَانَ بِهِ بَصِيرًا
ಏಕಿಲ್ಲ! ವಸ್ತುತಃ ಅವನ ಪ್ರಭು ಅವನನ್ನು ಚೆನ್ನಾಗಿ ವೀಕ್ಷಿಸುತ್ತಿದ್ದನು.
16فَلَا أُقْسِمُ بِالشَّفَقِ
ನಾನು ಅಸ್ತಮಾನ ಶೋಭೆಯ ಆಣೆ ಹಾಕುತ್ತೇನೆ.
17وَاللَّيْلِ وَمَا وَسَقَ
ಮತ್ತು ರಾತ್ರಿಯ (ಆಣೆ) ಮತ್ತು ಅದು ಒಟ್ಟುಗೂಡಿಸುವವುಗಳಾಣೆ.
18وَالْقَمَرِ إِذَا اتَّسَقَ
ಚಂದ್ರನ ಮೇಲಾಣೆ, ಅದು ಪರ‍್ಣಗೊಂಡಾಗ.
ಅಲ್-ಇನ್ಶಿಕಾಕ್ಕುರಾನ್ ಸೂಚಿ
25ಆಯತ್
MeccanRevelation
16ಆಯತ್

ಅನುವಾದ — ಅಲ್-ಇನ್ಶಿಕಾಕ್ 16

ಸೂರಾ ಅಲ್-ಇನ್ಶಿಕಾಕ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ನಾನು ಅಸ್ತಮಾನ ಶೋಭೆಯ ಆಣೆ ಹಾಕುತ್ತೇನೆ.

ಸೂರಾ ಆಯತ್ 16/25 — ಸೂರಾ ಅಲ್-ಇನ್ಶಿಕಾಕ್ الإنشقاق (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇನ್ಶಿಕಾಕ್ ಆಲಿಸಿ, ಸೂರಾ ಅಲ್-ಇನ್ಶಿಕಾಕ್ ಅನುವಾದ, ಸೂರಾ ಅಲ್-ಇನ್ಶಿಕಾಕ್ mp3, ಸೂರಾ ಅಲ್-ಇನ್ಶಿಕಾಕ್ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers