ಅಲ್-ಇನ್ಶಿಕಾಕ್ · 22/25
ಅನುವಾದ ಉಚ್ಚಾರಣೆ — ಸೂರಾ ಅಲ್-ಇನ್ಶಿಕಾಕ್
بَلِ الَّذِينَ كَفَرُوا يُكَذِّبُونَ ۝٢٢
Balil lazeena kafaroo yukazziboon
📖 ಕನ್ನಡ ಅರ್ಥ
ಅಲ್ಲ, ಸತ್ಯ ನಿಷೇಧಿಗಳು ಸುಳ್ಳಾಗಿಸುತ್ತಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅಲ್-ಇನ್ಶಿಕಾಕ್

20فَمَا لَهُمْ لَا يُؤْمِنُونَ
ಅವರಿಗೇನಾಗಿಬಿಟ್ಟಿದೆ ? ಅವರು ವಿಶ್ವಾಸವಿಡಿವುದಿಲ್ಲವಲ್ಲ!
21وَإِذَا قُرِئَ عَلَيْهِمُ الْقُرْآنُ لَا يَسْجُدُونَ ۩
ಮತ್ತು ಅವರ ಮುಂದೆ ಕುರ್ಆನ್ ಪಠಿಸಲಾದರೆ ಅವರು ಸಾಷ್ಟಾಂಗವೆರಗುವುದಿಲ್ಲ.
22بَلِ الَّذِينَ كَفَرُوا يُكَذِّبُونَ
ಅಲ್ಲ, ಸತ್ಯ ನಿಷೇಧಿಗಳು ಸುಳ್ಳಾಗಿಸುತ್ತಿದ್ದಾರೆ.
23وَاللَّهُ أَعْلَمُ بِمَا يُوعُونَ
ಅವರು ಹೃದಯಗಳಲ್ಲಿ ಬಚ್ಚಿಟ್ಟು ಕೊಂಡಿರುವುದನ್ನು ಅವನು ಚೆನ್ನಾಗಿ ಬಲ್ಲನು.
24فَبَشِّرْهُم بِعَذَابٍ أَلِيمٍ
ಅವರಿಗೆ ನೀವು ವೇದನಾಜನಕ ಶಿಕ್ಷೆಯ ಶುಭವರ‍್ತೆ ನೀಡಿರಿ.
ಅಲ್-ಇನ್ಶಿಕಾಕ್ಕುರಾನ್ ಸೂಚಿ
25ಆಯತ್
MeccanRevelation
22ಆಯತ್

ಅನುವಾದ — ಅಲ್-ಇನ್ಶಿಕಾಕ್ 22

ಸೂರಾ ಅಲ್-ಇನ್ಶಿಕಾಕ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲ, ಸತ್ಯ ನಿಷೇಧಿಗಳು ಸುಳ್ಳಾಗಿಸುತ್ತಿದ್ದಾರೆ.

ಸೂರಾ ಆಯತ್ 22/25 — ಸೂರಾ ಅಲ್-ಇನ್ಶಿಕಾಕ್ الإنشقاق (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇನ್ಶಿಕಾಕ್ ಆಲಿಸಿ, ಸೂರಾ ಅಲ್-ಇನ್ಶಿಕಾಕ್ ಅನುವಾದ, ಸೂರಾ ಅಲ್-ಇನ್ಶಿಕಾಕ್ mp3, ಸೂರಾ ಅಲ್-ಇನ್ಶಿಕಾಕ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers