ಅಲ್-ಇನ್ಶಿಕಾಕ್ · 25/25
ಅನುವಾದ ಉಚ್ಚಾರಣೆ — ಸೂರಾ ಅಲ್-ಇನ್ಶಿಕಾಕ್
إِلَّا الَّذِينَ آمَنُوا وَعَمِلُوا الصَّالِحَاتِ لَهُمْ أَجْرٌ غَيْرُ مَمْنُونٍ ۝٢٥
Illal lazeena aamanoo wa `amilus saalihaati lahum ajrun ghairu mamnoon
📖 ಕನ್ನಡ ಅರ್ಥ
ಆದರೆ ಸತ್ಯವಿಶ್ವಾಸಿಗಳಿಗೆ ಮತ್ತು ಸತ್ರ‍್ಮವೆಸಗುವವರಿಗೆ ಅನಂತ ಪ್ರತಿಫಲವಿದೆ.

🎧 ಆಲಿಸಿ


📜 ಆಯತ್ 23-25 — ಸೂರಾ ಅಲ್-ಇನ್ಶಿಕಾಕ್

23وَاللَّهُ أَعْلَمُ بِمَا يُوعُونَ
ಅವರು ಹೃದಯಗಳಲ್ಲಿ ಬಚ್ಚಿಟ್ಟು ಕೊಂಡಿರುವುದನ್ನು ಅವನು ಚೆನ್ನಾಗಿ ಬಲ್ಲನು.
24فَبَشِّرْهُم بِعَذَابٍ أَلِيمٍ
ಅವರಿಗೆ ನೀವು ವೇದನಾಜನಕ ಶಿಕ್ಷೆಯ ಶುಭವರ‍್ತೆ ನೀಡಿರಿ.
25إِلَّا الَّذِينَ آمَنُوا وَعَمِلُوا الصَّالِحَاتِ لَهُمْ أَجْرٌ غَيْرُ مَمْنُونٍ
ಆದರೆ ಸತ್ಯವಿಶ್ವಾಸಿಗಳಿಗೆ ಮತ್ತು ಸತ್ರ‍್ಮವೆಸಗುವವರಿಗೆ ಅನಂತ ಪ್ರತಿಫಲವಿದೆ.
ಅಲ್-ಇನ್ಶಿಕಾಕ್ಕುರಾನ್ ಸೂಚಿ
25ಆಯತ್
MeccanRevelation
25ಆಯತ್

ಅನುವಾದ — ಅಲ್-ಇನ್ಶಿಕಾಕ್ 25

ಸೂರಾ ಅಲ್-ಇನ್ಶಿಕಾಕ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಸತ್ಯವಿಶ್ವಾಸಿಗಳಿಗೆ ಮತ್ತು ಸತ್ರ‍್ಮವೆಸಗುವವರಿಗೆ ಅನಂತ ಪ್ರತಿಫಲವಿದೆ.

ಸೂರಾ ಆಯತ್ 25/25 — ಸೂರಾ ಅಲ್-ಇನ್ಶಿಕಾಕ್ الإنشقاق (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇನ್ಶಿಕಾಕ್ ಆಲಿಸಿ, ಸೂರಾ ಅಲ್-ಇನ್ಶಿಕಾಕ್ ಅನುವಾದ, ಸೂರಾ ಅಲ್-ಇನ್ಶಿಕಾಕ್ mp3, ಸೂರಾ ಅಲ್-ಇನ್ಶಿಕಾಕ್ pdf. ಆಯತ್ 23–25. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers