ಅಲ್-ಬುರುಜ್ · 11/22
ಅನುವಾದ ಉಚ್ಚಾರಣೆ — ಸೂರಾ ಅಲ್-ಬುರುಜ್
إِنَّ الَّذِينَ آمَنُوا وَعَمِلُوا الصَّالِحَاتِ لَهُمْ جَنَّاتٌ تَجْرِي مِن تَحْتِهَا الْأَنْهَارُ ۚ ذَٰلِكَ الْفَوْزُ الْكَبِيرُ ۝١١
Innal lazeena aamanoo wa `amilus saalihaati lahum Jannaatun tajree min tahtihal anhaar; zaalikal fawzul kabeer
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯೂ ಸತ್ಯವಿಶ್ವಾಸವಿರಿಸಿದವರಿಗೆ ಮತ್ತು ಸತ್ರ‍್ಮವೆಸಗಿದವರಿಗೆ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ರ‍್ಗೋದ್ಯಾನಗಳಿವೆ. ಇದುವೇ ಮಹಾ ವಿಜಯವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಅಲ್-ಬುರುಜ್

9الَّذِي لَهُ مُلْكُ السَّمَاوَاتِ وَالْأَرْضِ ۚ وَاللَّهُ عَلَىٰ كُلِّ شَيْءٍ شَهِيدٌ
ಅವನಿಗೇ ಆಕಾಶಗಳ ಮತ್ತು ಭೂಮಿಯ ಅಧಿಪತ್ಯವಿದೆ ಮತ್ತು ಅಲ್ಲಾಹನು ಸಕಲ ಸಂಗತಿಗಳನ್ನು ವೀಕ್ಷಿಸುತ್ತಿರುವನು.
10إِنَّ الَّذِينَ فَتَنُوا الْمُؤْمِنِينَ وَالْمُؤْمِنَاتِ ثُمَّ لَمْ يَتُوبُوا فَلَهُمْ عَذَابُ جَهَنَّمَ وَلَهُمْ عَذَابُ الْحَرِيقِ
ನಿಸ್ಸಂಶಯವಾಗಿಯೂ ಯಾರು ಸತ್ಯವಿಶ್ವಾಸಿ ಪುರಷರನ್ನು ಮತ್ತು ಸ್ತಿçÃಯರನ್ನು ಹಿಂಸಿಸಿದರೋ, ಅನಂತರ ಪಶ್ಚಾತ್ತಾಪ ಪಡಲಿಲ್ಲವೋ ಅವರಿಗೆ ನರಕದಶಿಕ್ಷೆಯಿದೆ ಮತ್ತು ಸುಡುವಯಾತನೆಯಿದೆ.
11إِنَّ الَّذِينَ آمَنُوا وَعَمِلُوا الصَّالِحَاتِ لَهُمْ جَنَّاتٌ تَجْرِي مِن تَحْتِهَا الْأَنْهَارُ ۚ ذَٰلِكَ الْفَوْزُ الْكَبِيرُ
ನಿಸ್ಸಂಶಯವಾಗಿಯೂ ಸತ್ಯವಿಶ್ವಾಸವಿರಿಸಿದವರಿಗೆ ಮತ್ತು ಸತ್ರ‍್ಮವೆಸಗಿದವರಿಗೆ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ರ‍್ಗೋದ್ಯಾನಗಳಿವೆ. ಇದುವೇ ಮಹಾ ವಿಜಯವಾಗಿದೆ.
12إِنَّ بَطْشَ رَبِّكَ لَشَدِيدٌ
ಖಂಡಿತವಾಗಿಯೂ ನಿಮ್ಮ ಪ್ರಭುವಿನ ಹಿಡಿತವೂ ಅತ್ಯುಗ್ರವಾಗಿದೆ.
13إِنَّهُ هُوَ يُبْدِئُ وَيُعِيدُ
ನಿಶ್ಚಯವಾಗಿಯೂ ಅವನು ಸೃಷ್ಟಿಯನ್ನು ಆರಂಭಿಸಿದವನು ಮತ್ತು ಪುನಃ ಸೃಷ್ಟಿಸುವವನು ಅವನಾಗಿದ್ದಾನೆ.
ಅಲ್-ಬುರುಜ್ಕುರಾನ್ ಸೂಚಿ
22ಆಯತ್
MeccanRevelation
11ಆಯತ್

ಅನುವಾದ — ಅಲ್-ಬುರುಜ್ 11

ಸೂರಾ ಅಲ್-ಬುರುಜ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯೂ ಸತ್ಯವಿಶ್ವಾಸವಿರಿಸಿದವರಿಗೆ ಮತ್ತು ಸತ್ರ‍್ಮವೆಸಗಿದವರಿಗೆ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ರ‍್ಗೋದ್ಯಾನಗಳಿವೆ. ಇದುವೇ ಮಹಾ…

ಸೂರಾ ಆಯತ್ 11/22 — ಸೂರಾ ಅಲ್-ಬುರುಜ್ البروج (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬುರುಜ್ ಆಲಿಸಿ, ಸೂರಾ ಅಲ್-ಬುರುಜ್ ಅನುವಾದ, ಸೂರಾ ಅಲ್-ಬುರುಜ್ mp3, ಸೂರಾ ಅಲ್-ಬುರುಜ್ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers