ಅಲ್-ಬುರುಜ್ · 15/22
ಅನುವಾದ ಉಚ್ಚಾರಣೆ — ಸೂರಾ ಅಲ್-ಬುರುಜ್
ذُو الْعَرْشِ الْمَجِيدُ ۝١٥
Zul `Arshil Majeed
📖 ಕನ್ನಡ ಅರ್ಥ
ಸಿಂಹಾಸನದ ಒಡೆಯನು, ಔನ್ನತ್ಯವುಳ್ಳವನು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅಲ್-ಬುರುಜ್

13إِنَّهُ هُوَ يُبْدِئُ وَيُعِيدُ
ನಿಶ್ಚಯವಾಗಿಯೂ ಅವನು ಸೃಷ್ಟಿಯನ್ನು ಆರಂಭಿಸಿದವನು ಮತ್ತು ಪುನಃ ಸೃಷ್ಟಿಸುವವನು ಅವನಾಗಿದ್ದಾನೆ.
14وَهُوَ الْغَفُورُ الْوَدُودُ
ಅವನು ಕ್ಷಮಾಶೀಲನು ಅತ್ಯಂತ ಪ್ರೀತಿಸುವವನು ಆಗಿದ್ದಾನೆ.
15ذُو الْعَرْشِ الْمَجِيدُ
ಸಿಂಹಾಸನದ ಒಡೆಯನು, ಔನ್ನತ್ಯವುಳ್ಳವನು ಆಗಿದ್ದಾನೆ.
16فَعَّالٌ لِّمَا يُرِيدُ
ತಾನಿಚ್ಛಿಸುವುದನ್ನು ಮಾಡಿಯೇ ತೀರುವವನಾಗಿದ್ದಾನೆ.
17هَلْ أَتَاكَ حَدِيثُ الْجُنُودِ
ಓ ಸಂದೇಶವಾಹಕರೇ ನಿಮಗೆ ಸೈನ್ಯಗಳ ವೃತ್ತಾಂತವು ತಲುಪಿದೆಯೇ ?
ಅಲ್-ಬುರುಜ್ಕುರಾನ್ ಸೂಚಿ
22ಆಯತ್
MeccanRevelation
15ಆಯತ್

ಅನುವಾದ — ಅಲ್-ಬುರುಜ್ 15

ಸೂರಾ ಅಲ್-ಬುರುಜ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಸಿಂಹಾಸನದ ಒಡೆಯನು, ಔನ್ನತ್ಯವುಳ್ಳವನು ಆಗಿದ್ದಾನೆ.

ಸೂರಾ ಆಯತ್ 15/22 — ಸೂರಾ ಅಲ್-ಬುರುಜ್ البروج (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬುರುಜ್ ಆಲಿಸಿ, ಸೂರಾ ಅಲ್-ಬುರುಜ್ ಅನುವಾದ, ಸೂರಾ ಅಲ್-ಬುರುಜ್ mp3, ಸೂರಾ ಅಲ್-ಬುರುಜ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers