ಅಲ್-ಆಲಾ · 6/19
ಅನುವಾದ ಉಚ್ಚಾರಣೆ — ಸೂರಾ ಅಲ್-ಆಲಾ
سَنُقْرِئُكَ فَلَا تَنسَىٰ ۝٦
Sanuqri`uka falaa tansaaa
📖 ಕನ್ನಡ ಅರ್ಥ
ಓ ಪೈಗಂಬರರೇ ನಾವು ನಿಮಗೆ (ಕುರ್ಆನನ್ನು) ಓದಿಕೊಡುವೆವು. ಬಳಿಕ ನೀವು ಮರೆಯಲಾರಿರಿ.

🎧 ಆಲಿಸಿ


📜 ಆಯತ್ 4-8 — ಸೂರಾ ಅಲ್-ಆಲಾ

4وَالَّذِي أَخْرَجَ الْمَرْعَىٰ
ಅವನೇ ಭೂಮಿಯಿಂದ ಮೇವನ್ನು ಹೊರತಂದನು.
5فَجَعَلَهُ غُثَاءً أَحْوَىٰ
ಬಳಿಕ ಅದನ್ನು ಕರಿಯ ಕಸಕಡ್ಡಿಯನ್ನಾಗಿ ಮಾಡಿದನು.
6سَنُقْرِئُكَ فَلَا تَنسَىٰ
ಓ ಪೈಗಂಬರರೇ ನಾವು ನಿಮಗೆ (ಕುರ್ಆನನ್ನು) ಓದಿಕೊಡುವೆವು. ಬಳಿಕ ನೀವು ಮರೆಯಲಾರಿರಿ.
7إِلَّا مَا شَاءَ اللَّهُ ۚ إِنَّهُ يَعْلَمُ الْجَهْرَ وَمَا يَخْفَىٰ
ಆದರೆ ಅಲ್ಲಾಹನು ಇಚ್ಛಿಸುವುದರ ಹೊರತು. ಅವನು ಗೋಚರ ಮತ್ತು ಅಗೋಚರವನ್ನು ಬಲ್ಲವನು.
8وَنُيَسِّرُكَ لِلْيُسْرَىٰ
ನಾವು ನಿಮಗೆ ಸುಲಭ ಮರ‍್ಗವನ್ನು ಸುಗಮಗೊಳಿಸುವೆವು.
ಅಲ್-ಆಲಾಕುರಾನ್ ಸೂಚಿ
19ಆಯತ್
MeccanRevelation
6ಆಯತ್

ಅನುವಾದ — ಅಲ್-ಆಲಾ 6

ಸೂರಾ ಅಲ್-ಆಲಾ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ನಾವು ನಿಮಗೆ (ಕುರ್ಆನನ್ನು) ಓದಿಕೊಡುವೆವು. ಬಳಿಕ ನೀವು ಮರೆಯಲಾರಿರಿ.

ಸೂರಾ ಆಯತ್ 6/19 — ಸೂರಾ ಅಲ್-ಆಲಾ الأعلى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆಲಾ ಆಲಿಸಿ, ಸೂರಾ ಅಲ್-ಆಲಾ ಅನುವಾದ, ಸೂರಾ ಅಲ್-ಆಲಾ mp3, ಸೂರಾ ಅಲ್-ಆಲಾ pdf. ಆಯತ್ 4–8. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers