ಅಲ್-ಆಲಾ · 7/19
ಅನುವಾದ ಉಚ್ಚಾರಣೆ — ಸೂರಾ ಅಲ್-ಆಲಾ
إِلَّا مَا شَاءَ اللَّهُ ۚ إِنَّهُ يَعْلَمُ الْجَهْرَ وَمَا يَخْفَىٰ ۝٧
Illaa maa shaaa`al laah; innahoo ya`lamul jahra wa maa yakhfaa
📖 ಕನ್ನಡ ಅರ್ಥ
ಆದರೆ ಅಲ್ಲಾಹನು ಇಚ್ಛಿಸುವುದರ ಹೊರತು. ಅವನು ಗೋಚರ ಮತ್ತು ಅಗೋಚರವನ್ನು ಬಲ್ಲವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 5-9 — ಸೂರಾ ಅಲ್-ಆಲಾ

5فَجَعَلَهُ غُثَاءً أَحْوَىٰ
ಬಳಿಕ ಅದನ್ನು ಕರಿಯ ಕಸಕಡ್ಡಿಯನ್ನಾಗಿ ಮಾಡಿದನು.
6سَنُقْرِئُكَ فَلَا تَنسَىٰ
ಓ ಪೈಗಂಬರರೇ ನಾವು ನಿಮಗೆ (ಕುರ್ಆನನ್ನು) ಓದಿಕೊಡುವೆವು. ಬಳಿಕ ನೀವು ಮರೆಯಲಾರಿರಿ.
7إِلَّا مَا شَاءَ اللَّهُ ۚ إِنَّهُ يَعْلَمُ الْجَهْرَ وَمَا يَخْفَىٰ
ಆದರೆ ಅಲ್ಲಾಹನು ಇಚ್ಛಿಸುವುದರ ಹೊರತು. ಅವನು ಗೋಚರ ಮತ್ತು ಅಗೋಚರವನ್ನು ಬಲ್ಲವನು.
8وَنُيَسِّرُكَ لِلْيُسْرَىٰ
ನಾವು ನಿಮಗೆ ಸುಲಭ ಮರ‍್ಗವನ್ನು ಸುಗಮಗೊಳಿಸುವೆವು.
9فَذَكِّرْ إِن نَّفَعَتِ الذِّكْرَىٰ
ಆದ್ದರಿಂದ ಉಪದೇಶವು ಪ್ರಯೋಜನಕಾರಿ ಆಗುವುದಾದರೆ ನೀವು ಉಪದೇಶ ನೀಡಿರಿ.
ಅಲ್-ಆಲಾಕುರಾನ್ ಸೂಚಿ
19ಆಯತ್
MeccanRevelation
7ಆಯತ್

ಅನುವಾದ — ಅಲ್-ಆಲಾ 7

ಸೂರಾ ಅಲ್-ಆಲಾ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಅಲ್ಲಾಹನು ಇಚ್ಛಿಸುವುದರ ಹೊರತು. ಅವನು ಗೋಚರ ಮತ್ತು ಅಗೋಚರವನ್ನು ಬಲ್ಲವನು.

ಸೂರಾ ಆಯತ್ 7/19 — ಸೂರಾ ಅಲ್-ಆಲಾ الأعلى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆಲಾ ಆಲಿಸಿ, ಸೂರಾ ಅಲ್-ಆಲಾ ಅನುವಾದ, ಸೂರಾ ಅಲ್-ಆಲಾ mp3, ಸೂರಾ ಅಲ್-ಆಲಾ pdf. ಆಯತ್ 5–9. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers