ಅಲ್-ಆಲಾ · 8/19
ಅನುವಾದ ಉಚ್ಚಾರಣೆ — ಸೂರಾ ಅಲ್-ಆಲಾ
وَنُيَسِّرُكَ لِلْيُسْرَىٰ ۝٨
Wa nu-yassiruka lilyusraa
📖 ಕನ್ನಡ ಅರ್ಥ
ನಾವು ನಿಮಗೆ ಸುಲಭ ಮರ‍್ಗವನ್ನು ಸುಗಮಗೊಳಿಸುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಅಲ್-ಆಲಾ

6سَنُقْرِئُكَ فَلَا تَنسَىٰ
ಓ ಪೈಗಂಬರರೇ ನಾವು ನಿಮಗೆ (ಕುರ್ಆನನ್ನು) ಓದಿಕೊಡುವೆವು. ಬಳಿಕ ನೀವು ಮರೆಯಲಾರಿರಿ.
7إِلَّا مَا شَاءَ اللَّهُ ۚ إِنَّهُ يَعْلَمُ الْجَهْرَ وَمَا يَخْفَىٰ
ಆದರೆ ಅಲ್ಲಾಹನು ಇಚ್ಛಿಸುವುದರ ಹೊರತು. ಅವನು ಗೋಚರ ಮತ್ತು ಅಗೋಚರವನ್ನು ಬಲ್ಲವನು.
8وَنُيَسِّرُكَ لِلْيُسْرَىٰ
ನಾವು ನಿಮಗೆ ಸುಲಭ ಮರ‍್ಗವನ್ನು ಸುಗಮಗೊಳಿಸುವೆವು.
9فَذَكِّرْ إِن نَّفَعَتِ الذِّكْرَىٰ
ಆದ್ದರಿಂದ ಉಪದೇಶವು ಪ್ರಯೋಜನಕಾರಿ ಆಗುವುದಾದರೆ ನೀವು ಉಪದೇಶ ನೀಡಿರಿ.
10سَيَذَّكَّرُ مَن يَخْشَىٰ
ಭಯಭಕ್ತಿಯುಳ್ಳವನು ಉಪದೇಶವನ್ನು ಸ್ವೀಕರಿಸುವನು.
ಅಲ್-ಆಲಾಕುರಾನ್ ಸೂಚಿ
19ಆಯತ್
MeccanRevelation
8ಆಯತ್

ಅನುವಾದ — ಅಲ್-ಆಲಾ 8

ಸೂರಾ ಅಲ್-ಆಲಾ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ನಿಮಗೆ ಸುಲಭ ಮರ‍್ಗವನ್ನು ಸುಗಮಗೊಳಿಸುವೆವು.

ಸೂರಾ ಆಯತ್ 8/19 — ಸೂರಾ ಅಲ್-ಆಲಾ الأعلى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆಲಾ ಆಲಿಸಿ, ಸೂರಾ ಅಲ್-ಆಲಾ ಅನುವಾದ, ಸೂರಾ ಅಲ್-ಆಲಾ mp3, ಸೂರಾ ಅಲ್-ಆಲಾ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers