ಅಲ್-ಗಾಶಿಯಾ · 15/26
ಅನುವಾದ ಉಚ್ಚಾರಣೆ — ಸೂರಾ ಅಲ್-ಗಾಶಿಯಾ
وَنَمَارِقُ مَصْفُوفَةٌ ۝١٥
Wa namaariqu masfoofah
📖 ಕನ್ನಡ ಅರ್ಥ
ಸಾಲಾಗಿಡಲಾದ ಒರಗು ದಿಂಬುಗಳಿರುವುವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅಲ್-ಗಾಶಿಯಾ

13فِيهَا سُرُرٌ مَّرْفُوعَةٌ
ಉನ್ನತವಾದ ಮಂಚಗಳಿರುವುವು.
14وَأَكْوَابٌ مَّوْضُوعَةٌ
ಪಾನಪಾತ್ರೆಗಳನ್ನು ಸುಸಜ್ಜಿತ ಗೊಳಿಸಲಾಗಿರುವುದು.
15وَنَمَارِقُ مَصْفُوفَةٌ
ಸಾಲಾಗಿಡಲಾದ ಒರಗು ದಿಂಬುಗಳಿರುವುವು.
16وَزَرَابِيُّ مَبْثُوثَةٌ
ಮತ್ತು ಹಾಸಲಾದ ರತ್ನಗಂಬಳಿಗಳಿರುವುವು.
17أَفَلَا يَنظُرُونَ إِلَى الْإِبِلِ كَيْفَ خُلِقَتْ
ಏನು ಅವರು ಒಂಟೆಯೆಡೆಗೆ ನೋಡುವುದಿಲ್ಲವೇ, ಅದು ಹೇಗೆ ವಿಚಿತ್ರವಾಗಿ ಸೃಷ್ಟಿಸಲಾಗಿದೆಯೆಂದು ?
ಅಲ್-ಗಾಶಿಯಾಕುರಾನ್ ಸೂಚಿ
26ಆಯತ್
MeccanRevelation
15ಆಯತ್

ಅನುವಾದ — ಅಲ್-ಗಾಶಿಯಾ 15

ಸೂರಾ ಅಲ್-ಗಾಶಿಯಾ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಸಾಲಾಗಿಡಲಾದ ಒರಗು ದಿಂಬುಗಳಿರುವುವು.

ಸೂರಾ ಆಯತ್ 15/26 — ಸೂರಾ ಅಲ್-ಗಾಶಿಯಾ الغاشية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಗಾಶಿಯಾ ಆಲಿಸಿ, ಸೂರಾ ಅಲ್-ಗಾಶಿಯಾ ಅನುವಾದ, ಸೂರಾ ಅಲ್-ಗಾಶಿಯಾ mp3, ಸೂರಾ ಅಲ್-ಗಾಶಿಯಾ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers