ಅಲ್-ಗಾಶಿಯಾ · 16/26
ಅನುವಾದ ಉಚ್ಚಾರಣೆ — ಸೂರಾ ಅಲ್-ಗಾಶಿಯಾ
وَزَرَابِيُّ مَبْثُوثَةٌ ۝١٦
Wa zaraabiyyu mabsoosah
📖 ಕನ್ನಡ ಅರ್ಥ
ಮತ್ತು ಹಾಸಲಾದ ರತ್ನಗಂಬಳಿಗಳಿರುವುವು.

🎧 ಆಲಿಸಿ


📜 ಆಯತ್ 14-18 — ಸೂರಾ ಅಲ್-ಗಾಶಿಯಾ

14وَأَكْوَابٌ مَّوْضُوعَةٌ
ಪಾನಪಾತ್ರೆಗಳನ್ನು ಸುಸಜ್ಜಿತ ಗೊಳಿಸಲಾಗಿರುವುದು.
15وَنَمَارِقُ مَصْفُوفَةٌ
ಸಾಲಾಗಿಡಲಾದ ಒರಗು ದಿಂಬುಗಳಿರುವುವು.
16وَزَرَابِيُّ مَبْثُوثَةٌ
ಮತ್ತು ಹಾಸಲಾದ ರತ್ನಗಂಬಳಿಗಳಿರುವುವು.
17أَفَلَا يَنظُرُونَ إِلَى الْإِبِلِ كَيْفَ خُلِقَتْ
ಏನು ಅವರು ಒಂಟೆಯೆಡೆಗೆ ನೋಡುವುದಿಲ್ಲವೇ, ಅದು ಹೇಗೆ ವಿಚಿತ್ರವಾಗಿ ಸೃಷ್ಟಿಸಲಾಗಿದೆಯೆಂದು ?
18وَإِلَى السَّمَاءِ كَيْفَ رُفِعَتْ
ಮತ್ತು ಆಕಾಶದೆಡೆಗೆ, ಅದು ಹೇಗೆ ಎತ್ತರಿಸಲಾಗಿದೆಯೆಂದು ?
ಅಲ್-ಗಾಶಿಯಾಕುರಾನ್ ಸೂಚಿ
26ಆಯತ್
MeccanRevelation
16ಆಯತ್

ಅನುವಾದ — ಅಲ್-ಗಾಶಿಯಾ 16

ಸೂರಾ ಅಲ್-ಗಾಶಿಯಾ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಹಾಸಲಾದ ರತ್ನಗಂಬಳಿಗಳಿರುವುವು.

ಸೂರಾ ಆಯತ್ 16/26 — ಸೂರಾ ಅಲ್-ಗಾಶಿಯಾ الغاشية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಗಾಶಿಯಾ ಆಲಿಸಿ, ಸೂರಾ ಅಲ್-ಗಾಶಿಯಾ ಅನುವಾದ, ಸೂರಾ ಅಲ್-ಗಾಶಿಯಾ mp3, ಸೂರಾ ಅಲ್-ಗಾಶಿಯಾ pdf. ಆಯತ್ 14–18. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers