ಅಲ್-ಗಾಶಿಯಾ · 17/26
ಅನುವಾದ ಉಚ್ಚಾರಣೆ — ಸೂರಾ ಅಲ್-ಗಾಶಿಯಾ
أَفَلَا يَنظُرُونَ إِلَى الْإِبِلِ كَيْفَ خُلِقَتْ ۝١٧
Afalaa yanzuroona ilalibili kaifa khuliqat
📖 ಕನ್ನಡ ಅರ್ಥ
ಏನು ಅವರು ಒಂಟೆಯೆಡೆಗೆ ನೋಡುವುದಿಲ್ಲವೇ, ಅದು ಹೇಗೆ ವಿಚಿತ್ರವಾಗಿ ಸೃಷ್ಟಿಸಲಾಗಿದೆಯೆಂದು ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅಲ್-ಗಾಶಿಯಾ

15وَنَمَارِقُ مَصْفُوفَةٌ
ಸಾಲಾಗಿಡಲಾದ ಒರಗು ದಿಂಬುಗಳಿರುವುವು.
16وَزَرَابِيُّ مَبْثُوثَةٌ
ಮತ್ತು ಹಾಸಲಾದ ರತ್ನಗಂಬಳಿಗಳಿರುವುವು.
17أَفَلَا يَنظُرُونَ إِلَى الْإِبِلِ كَيْفَ خُلِقَتْ
ಏನು ಅವರು ಒಂಟೆಯೆಡೆಗೆ ನೋಡುವುದಿಲ್ಲವೇ, ಅದು ಹೇಗೆ ವಿಚಿತ್ರವಾಗಿ ಸೃಷ್ಟಿಸಲಾಗಿದೆಯೆಂದು ?
18وَإِلَى السَّمَاءِ كَيْفَ رُفِعَتْ
ಮತ್ತು ಆಕಾಶದೆಡೆಗೆ, ಅದು ಹೇಗೆ ಎತ್ತರಿಸಲಾಗಿದೆಯೆಂದು ?
19وَإِلَى الْجِبَالِ كَيْفَ نُصِبَتْ
ಮತ್ತು ರ‍್ವತಗಳೆಡೆಗೆ ಅವುಗಳನ್ನು ಹೇಗೆ ನಾಟಲಾಗಿದೆಯೆಂದು ?
ಅಲ್-ಗಾಶಿಯಾಕುರಾನ್ ಸೂಚಿ
26ಆಯತ್
MeccanRevelation
17ಆಯತ್

ಅನುವಾದ — ಅಲ್-ಗಾಶಿಯಾ 17

ಸೂರಾ ಅಲ್-ಗಾಶಿಯಾ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಏನು ಅವರು ಒಂಟೆಯೆಡೆಗೆ ನೋಡುವುದಿಲ್ಲವೇ, ಅದು ಹೇಗೆ ವಿಚಿತ್ರವಾಗಿ ಸೃಷ್ಟಿಸಲಾಗಿದೆಯೆಂದು ?

ಸೂರಾ ಆಯತ್ 17/26 — ಸೂರಾ ಅಲ್-ಗಾಶಿಯಾ الغاشية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಗಾಶಿಯಾ ಆಲಿಸಿ, ಸೂರಾ ಅಲ್-ಗಾಶಿಯಾ ಅನುವಾದ, ಸೂರಾ ಅಲ್-ಗಾಶಿಯಾ mp3, ಸೂರಾ ಅಲ್-ಗಾಶಿಯಾ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers