ಅಲ್-ಗಾಶಿಯಾ · 18/26
ಅನುವಾದ ಉಚ್ಚಾರಣೆ — ಸೂರಾ ಅಲ್-ಗಾಶಿಯಾ
وَإِلَى السَّمَاءِ كَيْفَ رُفِعَتْ ۝١٨
Wa ilas samaaa`i kaifa rufi`at
📖 ಕನ್ನಡ ಅರ್ಥ
ಮತ್ತು ಆಕಾಶದೆಡೆಗೆ, ಅದು ಹೇಗೆ ಎತ್ತರಿಸಲಾಗಿದೆಯೆಂದು ?

🎧 ಆಲಿಸಿ


📜 ಆಯತ್ 16-20 — ಸೂರಾ ಅಲ್-ಗಾಶಿಯಾ

16وَزَرَابِيُّ مَبْثُوثَةٌ
ಮತ್ತು ಹಾಸಲಾದ ರತ್ನಗಂಬಳಿಗಳಿರುವುವು.
17أَفَلَا يَنظُرُونَ إِلَى الْإِبِلِ كَيْفَ خُلِقَتْ
ಏನು ಅವರು ಒಂಟೆಯೆಡೆಗೆ ನೋಡುವುದಿಲ್ಲವೇ, ಅದು ಹೇಗೆ ವಿಚಿತ್ರವಾಗಿ ಸೃಷ್ಟಿಸಲಾಗಿದೆಯೆಂದು ?
18وَإِلَى السَّمَاءِ كَيْفَ رُفِعَتْ
ಮತ್ತು ಆಕಾಶದೆಡೆಗೆ, ಅದು ಹೇಗೆ ಎತ್ತರಿಸಲಾಗಿದೆಯೆಂದು ?
19وَإِلَى الْجِبَالِ كَيْفَ نُصِبَتْ
ಮತ್ತು ರ‍್ವತಗಳೆಡೆಗೆ ಅವುಗಳನ್ನು ಹೇಗೆ ನಾಟಲಾಗಿದೆಯೆಂದು ?
20وَإِلَى الْأَرْضِ كَيْفَ سُطِحَتْ
ಭೂಮಿಯೆಡೆಗೆ ಅದು ಹೇಗೆ ಹಾಸಲಾಗಿದೆಯೆಂದು ?
ಅಲ್-ಗಾಶಿಯಾಕುರಾನ್ ಸೂಚಿ
26ಆಯತ್
MeccanRevelation
18ಆಯತ್

ಅನುವಾದ — ಅಲ್-ಗಾಶಿಯಾ 18

ಸೂರಾ ಅಲ್-ಗಾಶಿಯಾ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಆಕಾಶದೆಡೆಗೆ, ಅದು ಹೇಗೆ ಎತ್ತರಿಸಲಾಗಿದೆಯೆಂದು ?

ಸೂರಾ ಆಯತ್ 18/26 — ಸೂರಾ ಅಲ್-ಗಾಶಿಯಾ الغاشية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಗಾಶಿಯಾ ಆಲಿಸಿ, ಸೂರಾ ಅಲ್-ಗಾಶಿಯಾ ಅನುವಾದ, ಸೂರಾ ಅಲ್-ಗಾಶಿಯಾ mp3, ಸೂರಾ ಅಲ್-ಗಾಶಿಯಾ pdf. ಆಯತ್ 16–20. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers