ಅಲ್-ಗಾಶಿಯಾ · 19/26
ಅನುವಾದ ಉಚ್ಚಾರಣೆ — ಸೂರಾ ಅಲ್-ಗಾಶಿಯಾ
وَإِلَى الْجِبَالِ كَيْفَ نُصِبَتْ ۝١٩
Wa ilal jibaali kaifa nusibat
📖 ಕನ್ನಡ ಅರ್ಥ
ಮತ್ತು ರ‍್ವತಗಳೆಡೆಗೆ ಅವುಗಳನ್ನು ಹೇಗೆ ನಾಟಲಾಗಿದೆಯೆಂದು ?

🎧 ಆಲಿಸಿ


📜 ಆಯತ್ 17-21 — ಸೂರಾ ಅಲ್-ಗಾಶಿಯಾ

17أَفَلَا يَنظُرُونَ إِلَى الْإِبِلِ كَيْفَ خُلِقَتْ
ಏನು ಅವರು ಒಂಟೆಯೆಡೆಗೆ ನೋಡುವುದಿಲ್ಲವೇ, ಅದು ಹೇಗೆ ವಿಚಿತ್ರವಾಗಿ ಸೃಷ್ಟಿಸಲಾಗಿದೆಯೆಂದು ?
18وَإِلَى السَّمَاءِ كَيْفَ رُفِعَتْ
ಮತ್ತು ಆಕಾಶದೆಡೆಗೆ, ಅದು ಹೇಗೆ ಎತ್ತರಿಸಲಾಗಿದೆಯೆಂದು ?
19وَإِلَى الْجِبَالِ كَيْفَ نُصِبَتْ
ಮತ್ತು ರ‍್ವತಗಳೆಡೆಗೆ ಅವುಗಳನ್ನು ಹೇಗೆ ನಾಟಲಾಗಿದೆಯೆಂದು ?
20وَإِلَى الْأَرْضِ كَيْفَ سُطِحَتْ
ಭೂಮಿಯೆಡೆಗೆ ಅದು ಹೇಗೆ ಹಾಸಲಾಗಿದೆಯೆಂದು ?
21فَذَكِّرْ إِنَّمَا أَنتَ مُذَكِّرٌ
ಆದ್ದರಿಂದ ನೀವು ಉಪದೇಶ ನೀಡಿರಿ. ನೀವು ಉಪದೇಶ ನೀಡುವವರು ಮಾತ್ರವಾಗಿರುವಿರಿ
ಅಲ್-ಗಾಶಿಯಾಕುರಾನ್ ಸೂಚಿ
26ಆಯತ್
MeccanRevelation
19ಆಯತ್

ಅನುವಾದ — ಅಲ್-ಗಾಶಿಯಾ 19

ಸೂರಾ ಅಲ್-ಗಾಶಿಯಾ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ರ‍್ವತಗಳೆಡೆಗೆ ಅವುಗಳನ್ನು ಹೇಗೆ ನಾಟಲಾಗಿದೆಯೆಂದು ?

ಸೂರಾ ಆಯತ್ 19/26 — ಸೂರಾ ಅಲ್-ಗಾಶಿಯಾ الغاشية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಗಾಶಿಯಾ ಆಲಿಸಿ, ಸೂರಾ ಅಲ್-ಗಾಶಿಯಾ ಅನುವಾದ, ಸೂರಾ ಅಲ್-ಗಾಶಿಯಾ mp3, ಸೂರಾ ಅಲ್-ಗಾಶಿಯಾ pdf. ಆಯತ್ 17–21. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers