ಅಲ್-ಗಾಶಿಯಾ · 21/26
ಅನುವಾದ ಉಚ್ಚಾರಣೆ — ಸೂರಾ ಅಲ್-ಗಾಶಿಯಾ
فَذَكِّرْ إِنَّمَا أَنتَ مُذَكِّرٌ ۝٢١
Fazakkir innama anta Muzakkir
📖 ಕನ್ನಡ ಅರ್ಥ
ಆದ್ದರಿಂದ ನೀವು ಉಪದೇಶ ನೀಡಿರಿ. ನೀವು ಉಪದೇಶ ನೀಡುವವರು ಮಾತ್ರವಾಗಿರುವಿರಿ

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ಅಲ್-ಗಾಶಿಯಾ

19وَإِلَى الْجِبَالِ كَيْفَ نُصِبَتْ
ಮತ್ತು ರ‍್ವತಗಳೆಡೆಗೆ ಅವುಗಳನ್ನು ಹೇಗೆ ನಾಟಲಾಗಿದೆಯೆಂದು ?
20وَإِلَى الْأَرْضِ كَيْفَ سُطِحَتْ
ಭೂಮಿಯೆಡೆಗೆ ಅದು ಹೇಗೆ ಹಾಸಲಾಗಿದೆಯೆಂದು ?
21فَذَكِّرْ إِنَّمَا أَنتَ مُذَكِّرٌ
ಆದ್ದರಿಂದ ನೀವು ಉಪದೇಶ ನೀಡಿರಿ. ನೀವು ಉಪದೇಶ ನೀಡುವವರು ಮಾತ್ರವಾಗಿರುವಿರಿ
22لَّسْتَ عَلَيْهِم بِمُصَيْطِرٍ
ನೀವು ಅವರ ಮೇಲೆ ಬಲ ಪ್ರಯೋಗಿಸುವವರಲ್ಲ.
23إِلَّا مَن تَوَلَّىٰ وَكَفَرَ
ಆದರೆ ಯಾರು ವಿಮುಖನಾಗುತ್ತಾನೋ ಮತ್ತು ಸತ್ಯನಿಷೇಧ ಕೈಗೊಳ್ಳುತ್ತಾನೋ.
ಅಲ್-ಗಾಶಿಯಾಕುರಾನ್ ಸೂಚಿ
26ಆಯತ್
MeccanRevelation
21ಆಯತ್

ಅನುವಾದ — ಅಲ್-ಗಾಶಿಯಾ 21

ಸೂರಾ ಅಲ್-ಗಾಶಿಯಾ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ ನೀವು ಉಪದೇಶ ನೀಡಿರಿ. ನೀವು ಉಪದೇಶ ನೀಡುವವರು ಮಾತ್ರವಾಗಿರುವಿರಿ

ಸೂರಾ ಆಯತ್ 21/26 — ಸೂರಾ ಅಲ್-ಗಾಶಿಯಾ الغاشية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಗಾಶಿಯಾ ಆಲಿಸಿ, ಸೂರಾ ಅಲ್-ಗಾಶಿಯಾ ಅನುವಾದ, ಸೂರಾ ಅಲ್-ಗಾಶಿಯಾ mp3, ಸೂರಾ ಅಲ್-ಗಾಶಿಯಾ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers