ಅಲ್-ಗಾಶಿಯಾ · 23/26
ಅನುವಾದ ಉಚ್ಚಾರಣೆ — ಸೂರಾ ಅಲ್-ಗಾಶಿಯಾ
إِلَّا مَن تَوَلَّىٰ وَكَفَرَ ۝٢٣
Illaa man tawallaa wa kafar
📖 ಕನ್ನಡ ಅರ್ಥ
ಆದರೆ ಯಾರು ವಿಮುಖನಾಗುತ್ತಾನೋ ಮತ್ತು ಸತ್ಯನಿಷೇಧ ಕೈಗೊಳ್ಳುತ್ತಾನೋ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಅಲ್-ಗಾಶಿಯಾ

21فَذَكِّرْ إِنَّمَا أَنتَ مُذَكِّرٌ
ಆದ್ದರಿಂದ ನೀವು ಉಪದೇಶ ನೀಡಿರಿ. ನೀವು ಉಪದೇಶ ನೀಡುವವರು ಮಾತ್ರವಾಗಿರುವಿರಿ
22لَّسْتَ عَلَيْهِم بِمُصَيْطِرٍ
ನೀವು ಅವರ ಮೇಲೆ ಬಲ ಪ್ರಯೋಗಿಸುವವರಲ್ಲ.
23إِلَّا مَن تَوَلَّىٰ وَكَفَرَ
ಆದರೆ ಯಾರು ವಿಮುಖನಾಗುತ್ತಾನೋ ಮತ್ತು ಸತ್ಯನಿಷೇಧ ಕೈಗೊಳ್ಳುತ್ತಾನೋ.
24فَيُعَذِّبُهُ اللَّهُ الْعَذَابَ الْأَكْبَرَ
ಅವನಿಗೆ ಅಲ್ಲಾಹನು ಅತಿದೊಡ್ಡ ಶಿಕ್ಷೆಯನ್ನು ನೀಡುವನು.
25إِنَّ إِلَيْنَا إِيَابَهُمْ
ನಿಸ್ಸಂಶಯವಾಗಿಯೂ ನಮ್ಮೆಡೆಗೇ ಅವರ ಮರಳುವಿಕೆಯಿರುವುದು.
ಅಲ್-ಗಾಶಿಯಾಕುರಾನ್ ಸೂಚಿ
26ಆಯತ್
MeccanRevelation
23ಆಯತ್

ಅನುವಾದ — ಅಲ್-ಗಾಶಿಯಾ 23

ಸೂರಾ ಅಲ್-ಗಾಶಿಯಾ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಯಾರು ವಿಮುಖನಾಗುತ್ತಾನೋ ಮತ್ತು ಸತ್ಯನಿಷೇಧ ಕೈಗೊಳ್ಳುತ್ತಾನೋ.

ಸೂರಾ ಆಯತ್ 23/26 — ಸೂರಾ ಅಲ್-ಗಾಶಿಯಾ الغاشية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಗಾಶಿಯಾ ಆಲಿಸಿ, ಸೂರಾ ಅಲ್-ಗಾಶಿಯಾ ಅನುವಾದ, ಸೂರಾ ಅಲ್-ಗಾಶಿಯಾ mp3, ಸೂರಾ ಅಲ್-ಗಾಶಿಯಾ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers