ಅಲ್-ಗಾಶಿಯಾ · 3/26
ಅನುವಾದ ಉಚ್ಚಾರಣೆ — ಸೂರಾ ಅಲ್-ಗಾಶಿಯಾ
عَامِلَةٌ نَّاصِبَةٌ ۝٣
Aamilatun naasibah
📖 ಕನ್ನಡ ಅರ್ಥ
(ಮತ್ತು) ಪರಿಶ್ರಮ ಪಟ್ಟವು ಬಳಲಿರುವುವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ಅಲ್-ಗಾಶಿಯಾ

1هَلْ أَتَاكَ حَدِيثُ الْغَاشِيَةِ
ಆವರಿಸಿಕೊಳ್ಳುವಂತಹ ಪ್ರಳಯ ದಿನದ ವೃತ್ತಾಂತವು ನಿಮಗೆ ತಲುಪಿದೆಯೇ?
2وُجُوهٌ يَوْمَئِذٍ خَاشِعَةٌ
ಆ ದಿನ ಕೆಲವು ಮುಖಗಳು ಅಪಮಾನದ ನಿಮಿತ್ತ ಬಾಗಿರುವುವು.
3عَامِلَةٌ نَّاصِبَةٌ
(ಮತ್ತು) ಪರಿಶ್ರಮ ಪಟ್ಟವು ಬಳಲಿರುವುವು.
4تَصْلَىٰ نَارًا حَامِيَةً
ಅವರು ಧಗಧಗಿಸುವ ಅಗ್ನಿಯನ್ನು ಪ್ರವೇಶಿಸುವರು.
5تُسْقَىٰ مِنْ عَيْنٍ آنِيَةٍ
ಕುದಿಯುತ್ತಿರುವ ಚಿಲುಮೆಯ ನೀರನ್ನು ಅವರಿಗೆ ಕುಡಿಸಲಾಗುವುದು.
ಅಲ್-ಗಾಶಿಯಾಕುರಾನ್ ಸೂಚಿ
26ಆಯತ್
MeccanRevelation
3ಆಯತ್

ಅನುವಾದ — ಅಲ್-ಗಾಶಿಯಾ 3

ಸೂರಾ ಅಲ್-ಗಾಶಿಯಾ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : (ಮತ್ತು) ಪರಿಶ್ರಮ ಪಟ್ಟವು ಬಳಲಿರುವುವು.

ಸೂರಾ ಆಯತ್ 3/26 — ಸೂರಾ ಅಲ್-ಗಾಶಿಯಾ الغاشية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಗಾಶಿಯಾ ಆಲಿಸಿ, ಸೂರಾ ಅಲ್-ಗಾಶಿಯಾ ಅನುವಾದ, ಸೂರಾ ಅಲ್-ಗಾಶಿಯಾ mp3, ಸೂರಾ ಅಲ್-ಗಾಶಿಯಾ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers