ಅಲ್-ಗಾಶಿಯಾ · 4/26
ಅನುವಾದ ಉಚ್ಚಾರಣೆ — ಸೂರಾ ಅಲ್-ಗಾಶಿಯಾ
تَصْلَىٰ نَارًا حَامِيَةً ۝٤
Taslaa naaran haamiyah
📖 ಕನ್ನಡ ಅರ್ಥ
ಅವರು ಧಗಧಗಿಸುವ ಅಗ್ನಿಯನ್ನು ಪ್ರವೇಶಿಸುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 2-6 — ಸೂರಾ ಅಲ್-ಗಾಶಿಯಾ

2وُجُوهٌ يَوْمَئِذٍ خَاشِعَةٌ
ಆ ದಿನ ಕೆಲವು ಮುಖಗಳು ಅಪಮಾನದ ನಿಮಿತ್ತ ಬಾಗಿರುವುವು.
3عَامِلَةٌ نَّاصِبَةٌ
(ಮತ್ತು) ಪರಿಶ್ರಮ ಪಟ್ಟವು ಬಳಲಿರುವುವು.
4تَصْلَىٰ نَارًا حَامِيَةً
ಅವರು ಧಗಧಗಿಸುವ ಅಗ್ನಿಯನ್ನು ಪ್ರವೇಶಿಸುವರು.
5تُسْقَىٰ مِنْ عَيْنٍ آنِيَةٍ
ಕುದಿಯುತ್ತಿರುವ ಚಿಲುಮೆಯ ನೀರನ್ನು ಅವರಿಗೆ ಕುಡಿಸಲಾಗುವುದು.
6لَّيْسَ لَهُمْ طَعَامٌ إِلَّا مِن ضَرِيعٍ
ಅವರಿಗೆ ಮುಳ್ಳು ತುಂಬಿದ ಗಿಡಗಳ ಹೊರತು ಬೇರಾವ ಆಹಾರವಿರದು.
ಅಲ್-ಗಾಶಿಯಾಕುರಾನ್ ಸೂಚಿ
26ಆಯತ್
MeccanRevelation
4ಆಯತ್

ಅನುವಾದ — ಅಲ್-ಗಾಶಿಯಾ 4

ಸೂರಾ ಅಲ್-ಗಾಶಿಯಾ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಧಗಧಗಿಸುವ ಅಗ್ನಿಯನ್ನು ಪ್ರವೇಶಿಸುವರು.

ಸೂರಾ ಆಯತ್ 4/26 — ಸೂರಾ ಅಲ್-ಗಾಶಿಯಾ الغاشية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಗಾಶಿಯಾ ಆಲಿಸಿ, ಸೂರಾ ಅಲ್-ಗಾಶಿಯಾ ಅನುವಾದ, ಸೂರಾ ಅಲ್-ಗಾಶಿಯಾ mp3, ಸೂರಾ ಅಲ್-ಗಾಶಿಯಾ pdf. ಆಯತ್ 2–6. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers