ಅಲ್-ಗಾಶಿಯಾ · 8/26
ಅನುವಾದ ಉಚ್ಚಾರಣೆ — ಸೂರಾ ಅಲ್-ಗಾಶಿಯಾ
وُجُوهٌ يَوْمَئِذٍ نَّاعِمَةٌ ۝٨
Wujoohuny yawma `izin naa`imah
📖 ಕನ್ನಡ ಅರ್ಥ
ಹಲವು ಮುಖಗಳು ಅಂದು ರ‍್ಷಭರಿತವಾಗಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಅಲ್-ಗಾಶಿಯಾ

6لَّيْسَ لَهُمْ طَعَامٌ إِلَّا مِن ضَرِيعٍ
ಅವರಿಗೆ ಮುಳ್ಳು ತುಂಬಿದ ಗಿಡಗಳ ಹೊರತು ಬೇರಾವ ಆಹಾರವಿರದು.
7لَّا يُسْمِنُ وَلَا يُغْنِي مِن جُوعٍ
ಅದು (ಶರೀರಕ್ಕೆ) ಪೋಷಣೆಯನ್ನು ನೀಡದು ಮತ್ತು ಹಸಿವನ್ನೂ ನೀಗಿಸದು.
8وُجُوهٌ يَوْمَئِذٍ نَّاعِمَةٌ
ಹಲವು ಮುಖಗಳು ಅಂದು ರ‍್ಷಭರಿತವಾಗಿರುವುದು.
9لِّسَعْيِهَا رَاضِيَةٌ
ಅವುಗಳು ತಮ್ಮ (ಭೂಲೋಕದ) ಪರಿಶ್ರಮದ ಕುರಿತು ಸಂತೃಪ್ತವಾಗಿರುವುವು.
10فِي جَنَّةٍ عَالِيَةٍ
ಉನ್ನತವಾದ ಸ್ರ‍್ಗಗಳಲ್ಲಿರುವುವು.
ಅಲ್-ಗಾಶಿಯಾಕುರಾನ್ ಸೂಚಿ
26ಆಯತ್
MeccanRevelation
8ಆಯತ್

ಅನುವಾದ — ಅಲ್-ಗಾಶಿಯಾ 8

ಸೂರಾ ಅಲ್-ಗಾಶಿಯಾ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ಹಲವು ಮುಖಗಳು ಅಂದು ರ‍್ಷಭರಿತವಾಗಿರುವುದು.

ಸೂರಾ ಆಯತ್ 8/26 — ಸೂರಾ ಅಲ್-ಗಾಶಿಯಾ الغاشية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಗಾಶಿಯಾ ಆಲಿಸಿ, ಸೂರಾ ಅಲ್-ಗಾಶಿಯಾ ಅನುವಾದ, ಸೂರಾ ಅಲ್-ಗಾಶಿಯಾ mp3, ಸೂರಾ ಅಲ್-ಗಾಶಿಯಾ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers