ಅಲ್-ಗಾಶಿಯಾ · 9/26
ಅನುವಾದ ಉಚ್ಚಾರಣೆ — ಸೂರಾ ಅಲ್-ಗಾಶಿಯಾ
لِّسَعْيِهَا رَاضِيَةٌ ۝٩
Lisa`yihaa raadiyah
📖 ಕನ್ನಡ ಅರ್ಥ
ಅವುಗಳು ತಮ್ಮ (ಭೂಲೋಕದ) ಪರಿಶ್ರಮದ ಕುರಿತು ಸಂತೃಪ್ತವಾಗಿರುವುವು.

🎧 ಆಲಿಸಿ


📜 ಆಯತ್ 7-11 — ಸೂರಾ ಅಲ್-ಗಾಶಿಯಾ

7لَّا يُسْمِنُ وَلَا يُغْنِي مِن جُوعٍ
ಅದು (ಶರೀರಕ್ಕೆ) ಪೋಷಣೆಯನ್ನು ನೀಡದು ಮತ್ತು ಹಸಿವನ್ನೂ ನೀಗಿಸದು.
8وُجُوهٌ يَوْمَئِذٍ نَّاعِمَةٌ
ಹಲವು ಮುಖಗಳು ಅಂದು ರ‍್ಷಭರಿತವಾಗಿರುವುದು.
9لِّسَعْيِهَا رَاضِيَةٌ
ಅವುಗಳು ತಮ್ಮ (ಭೂಲೋಕದ) ಪರಿಶ್ರಮದ ಕುರಿತು ಸಂತೃಪ್ತವಾಗಿರುವುವು.
10فِي جَنَّةٍ عَالِيَةٍ
ಉನ್ನತವಾದ ಸ್ರ‍್ಗಗಳಲ್ಲಿರುವುವು.
11لَّا تَسْمَعُ فِيهَا لَاغِيَةً
ಅದರಲ್ಲಿ ಯಾವ ವ್ರ‍್ಥ ಮಾತನ್ನು ಅವರು ಕೇಳಲಾರರು.
ಅಲ್-ಗಾಶಿಯಾಕುರಾನ್ ಸೂಚಿ
26ಆಯತ್
MeccanRevelation
9ಆಯತ್

ಅನುವಾದ — ಅಲ್-ಗಾಶಿಯಾ 9

ಸೂರಾ ಅಲ್-ಗಾಶಿಯಾ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಅವುಗಳು ತಮ್ಮ (ಭೂಲೋಕದ) ಪರಿಶ್ರಮದ ಕುರಿತು ಸಂತೃಪ್ತವಾಗಿರುವುವು.

ಸೂರಾ ಆಯತ್ 9/26 — ಸೂರಾ ಅಲ್-ಗಾಶಿಯಾ الغاشية (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಗಾಶಿಯಾ ಆಲಿಸಿ, ಸೂರಾ ಅಲ್-ಗಾಶಿಯಾ ಅನುವಾದ, ಸೂರಾ ಅಲ್-ಗಾಶಿಯಾ mp3, ಸೂರಾ ಅಲ್-ಗಾಶಿಯಾ pdf. ಆಯತ್ 7–11. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers