ಅಲ್-ಫಜ್ರ್ · 10/30
ಅನುವಾದ ಉಚ್ಚಾರಣೆ — ಸೂರಾ ಅಲ್-ಫಜ್ರ್
وَفِرْعَوْنَ ذِي الْأَوْتَادِ ۝١٠
Wa fir`awna zil awtaad
📖 ಕನ್ನಡ ಅರ್ಥ
ಮತ್ತು ಮೊಳೆಗಳವನಾಗಿದ್ದ ಫಿರ್ಔನ್ನೊಂದಿಗೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ಅಲ್-ಫಜ್ರ್

8الَّتِي لَمْ يُخْلَقْ مِثْلُهَا فِي الْبِلَادِ
ಅಂತಹ ಜನಾಂಗವನ್ನು ಯಾವ ನಾಡುಗಳಲ್ಲಿಯು ಸೃಷ್ಟಿಸಲಾಗಿಲ್ಲ.
9وَثَمُودَ الَّذِينَ جَابُوا الصَّخْرَ بِالْوَادِ
ಮತ್ತು ಕಣಿವೆಯಲ್ಲಿ ದೊಡ್ಡದೊಡ್ಡ ಬಂಡೆಗಳನ್ನು ಕೊರೆಯುತ್ತಿದ್ದ ಸಮೂದ್ ಜನಾಂಗದವರೊಂದಿಗೆ.
10وَفِرْعَوْنَ ذِي الْأَوْتَادِ
ಮತ್ತು ಮೊಳೆಗಳವನಾಗಿದ್ದ ಫಿರ್ಔನ್ನೊಂದಿಗೆ.
11الَّذِينَ طَغَوْا فِي الْبِلَادِ
ಅವರೆಲ್ಲರೂ ನಾಡುಗಳಲ್ಲಿ ಅತಿರೇಕವೆಸಗುತ್ತಿದ್ದರು.
12فَأَكْثَرُوا فِيهَا الْفَسَادَ
ಮತ್ತು ಅವರು ಆ ನಾಡುಗಳಲ್ಲಿ ತುಂಬಾಕ್ಷೆÆÃಭೆ ಹರಡಿದ್ದರು.
ಅಲ್-ಫಜ್ರ್ಕುರಾನ್ ಸೂಚಿ
30ಆಯತ್
MeccanRevelation
10ಆಯತ್

ಅನುವಾದ — ಅಲ್-ಫಜ್ರ್ 10

ಸೂರಾ ಅಲ್-ಫಜ್ರ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಮೊಳೆಗಳವನಾಗಿದ್ದ ಫಿರ್ಔನ್ನೊಂದಿಗೆ.

ಸೂರಾ ಆಯತ್ 10/30 — ಸೂರಾ ಅಲ್-ಫಜ್ರ್ الفجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫಜ್ರ್ ಆಲಿಸಿ, ಸೂರಾ ಅಲ್-ಫಜ್ರ್ ಅನುವಾದ, ಸೂರಾ ಅಲ್-ಫಜ್ರ್ mp3, ಸೂರಾ ಅಲ್-ಫಜ್ರ್ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers