ಅಲ್-ಫಜ್ರ್ · 13/30
ಅನುವಾದ ಉಚ್ಚಾರಣೆ — ಸೂರಾ ಅಲ್-ಫಜ್ರ್
فَصَبَّ عَلَيْهِمْ رَبُّكَ سَوْطَ عَذَابٍ ۝١٣
Fasabba `alaihim Rabbuka sawta `azaab
📖 ಕನ್ನಡ ಅರ್ಥ
ಆಗ ನಿಮ್ಮ ಪ್ರಭು ಅವರ ಮೇಲೆ ಶಿಕ್ಷೆಯ ಚಾಟಿಯನ್ನು ಬಾರಿಸಿದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಅಲ್-ಫಜ್ರ್

11الَّذِينَ طَغَوْا فِي الْبِلَادِ
ಅವರೆಲ್ಲರೂ ನಾಡುಗಳಲ್ಲಿ ಅತಿರೇಕವೆಸಗುತ್ತಿದ್ದರು.
12فَأَكْثَرُوا فِيهَا الْفَسَادَ
ಮತ್ತು ಅವರು ಆ ನಾಡುಗಳಲ್ಲಿ ತುಂಬಾಕ್ಷೆÆÃಭೆ ಹರಡಿದ್ದರು.
13فَصَبَّ عَلَيْهِمْ رَبُّكَ سَوْطَ عَذَابٍ
ಆಗ ನಿಮ್ಮ ಪ್ರಭು ಅವರ ಮೇಲೆ ಶಿಕ್ಷೆಯ ಚಾಟಿಯನ್ನು ಬಾರಿಸಿದನು.
14إِنَّ رَبَّكَ لَبِالْمِرْصَادِ
ಖಂಡಿತವಾಗಿಯೂ ನಿಮ್ಮ ಪ್ರಭು ಹೊಂಚಿನಲ್ಲಿದ್ದಾನೆ.
15فَأَمَّا الْإِنسَانُ إِذَا مَا ابْتَلَاهُ رَبُّهُ فَأَكْرَمَهُ وَنَعَّمَهُ فَيَقُولُ رَبِّي أَكْرَمَنِ
ಆದರೆ ಮನುಷ್ಯನನ್ನು ಅವನ ಪ್ರಭು ಅವನನ್ನು ಪರೀಕ್ಷಿಸಲು ಗೌರವ ಹಾಗು ಅನುಗ್ರಹವನ್ನು ನೀಡಿದರೆ ಅವನು ನನ್ನ ಪ್ರಭುವು ನನ್ನನ್ನು ಗೌರವಿಸಿದನು ಎಂದು ಹೇಳತೊಡಗುತ್ತಾನೆ.
ಅಲ್-ಫಜ್ರ್ಕುರಾನ್ ಸೂಚಿ
30ಆಯತ್
MeccanRevelation
13ಆಯತ್

ಅನುವಾದ — ಅಲ್-ಫಜ್ರ್ 13

ಸೂರಾ ಅಲ್-ಫಜ್ರ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ನಿಮ್ಮ ಪ್ರಭು ಅವರ ಮೇಲೆ ಶಿಕ್ಷೆಯ ಚಾಟಿಯನ್ನು ಬಾರಿಸಿದನು.

ಸೂರಾ ಆಯತ್ 13/30 — ಸೂರಾ ಅಲ್-ಫಜ್ರ್ الفجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫಜ್ರ್ ಆಲಿಸಿ, ಸೂರಾ ಅಲ್-ಫಜ್ರ್ ಅನುವಾದ, ಸೂರಾ ಅಲ್-ಫಜ್ರ್ mp3, ಸೂರಾ ಅಲ್-ಫಜ್ರ್ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers