ಅಲ್-ಫಜ್ರ್ · 16/30
ಅನುವಾದ ಉಚ್ಚಾರಣೆ — ಸೂರಾ ಅಲ್-ಫಜ್ರ್
وَأَمَّا إِذَا مَا ابْتَلَاهُ فَقَدَرَ عَلَيْهِ رِزْقَهُ فَيَقُولُ رَبِّي أَهَانَنِ ۝١٦
Wa ammaaa izaa mabtalaahu faqadara `alaihi rizqahoo fa yaqoolu Rabbeee ahaanan
📖 ಕನ್ನಡ ಅರ್ಥ
ಮತ್ತು ಅವನನ್ನು ಪರೀಕ್ಷಿಸಲು, ಅವನ ಜೀವನಾಧಾರವನ್ನು ಸಂಕುಚಿತಗೊಳಿಸಿದರೆ ಅವನು ನನ್ನ ಪ್ರಭು ನನ್ನನ್ನು ಅಪಮಾನಿಸಿ ಬಿಟ್ಟನು ಎಂದು ಹೇಳುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಅಲ್-ಫಜ್ರ್

14إِنَّ رَبَّكَ لَبِالْمِرْصَادِ
ಖಂಡಿತವಾಗಿಯೂ ನಿಮ್ಮ ಪ್ರಭು ಹೊಂಚಿನಲ್ಲಿದ್ದಾನೆ.
15فَأَمَّا الْإِنسَانُ إِذَا مَا ابْتَلَاهُ رَبُّهُ فَأَكْرَمَهُ وَنَعَّمَهُ فَيَقُولُ رَبِّي أَكْرَمَنِ
ಆದರೆ ಮನುಷ್ಯನನ್ನು ಅವನ ಪ್ರಭು ಅವನನ್ನು ಪರೀಕ್ಷಿಸಲು ಗೌರವ ಹಾಗು ಅನುಗ್ರಹವನ್ನು ನೀಡಿದರೆ ಅವನು ನನ್ನ ಪ್ರಭುವು ನನ್ನನ್ನು ಗೌರವಿಸಿದನು ಎಂದು ಹೇಳತೊಡಗುತ್ತಾನೆ.
16وَأَمَّا إِذَا مَا ابْتَلَاهُ فَقَدَرَ عَلَيْهِ رِزْقَهُ فَيَقُولُ رَبِّي أَهَانَنِ
ಮತ್ತು ಅವನನ್ನು ಪರೀಕ್ಷಿಸಲು, ಅವನ ಜೀವನಾಧಾರವನ್ನು ಸಂಕುಚಿತಗೊಳಿಸಿದರೆ ಅವನು ನನ್ನ ಪ್ರಭು ನನ್ನನ್ನು ಅಪಮಾನಿಸಿ ಬಿಟ್ಟನು ಎಂದು ಹೇಳುತ್ತಾನೆ.
17كَلَّا ۖ بَل لَّا تُكْرِمُونَ الْيَتِيمَ
ಖಂಡಿತವಾಗಿಯೂ ನಿಮ್ಮ ನಿಲುವು ಸರಿಯಿಲ್ಲ ನೀವು ಅನಾಥರನ್ನು ಗೌರವಿಸುವುದಿಲ್ಲ.
18وَلَا تَحَاضُّونَ عَلَىٰ طَعَامِ الْمِسْكِينِ
ಬಡವರಿಗೆ ಉಣಬಡಿಸಲು ನೀವು ಪರಸ್ಪರರನ್ನು ಪ್ರೇರೇಪಿಸುವುದಿಲ್ಲ.
ಅಲ್-ಫಜ್ರ್ಕುರಾನ್ ಸೂಚಿ
30ಆಯತ್
MeccanRevelation
16ಆಯತ್

ಅನುವಾದ — ಅಲ್-ಫಜ್ರ್ 16

ಸೂರಾ ಅಲ್-ಫಜ್ರ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವನನ್ನು ಪರೀಕ್ಷಿಸಲು, ಅವನ ಜೀವನಾಧಾರವನ್ನು ಸಂಕುಚಿತಗೊಳಿಸಿದರೆ ಅವನು ನನ್ನ ಪ್ರಭು ನನ್ನನ್ನು…

ಸೂರಾ ಆಯತ್ 16/30 — ಸೂರಾ ಅಲ್-ಫಜ್ರ್ الفجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫಜ್ರ್ ಆಲಿಸಿ, ಸೂರಾ ಅಲ್-ಫಜ್ರ್ ಅನುವಾದ, ಸೂರಾ ಅಲ್-ಫಜ್ರ್ mp3, ಸೂರಾ ಅಲ್-ಫಜ್ರ್ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers