ಅಲ್-ಫಜ್ರ್ · 21/30
ಅನುವಾದ ಉಚ್ಚಾರಣೆ — ಸೂರಾ ಅಲ್-ಫಜ್ರ್
كَلَّا إِذَا دُكَّتِ الْأَرْضُ دَكًّا دَكًّا ۝٢١
Kallaaa izaaa dukkatil ardu dakkan dakka
📖 ಕನ್ನಡ ಅರ್ಥ
ಖಂಡಿತವಾಗಿಯೂ ಭೂಮಿಯನ್ನು ನಿರಂತರವಾಗಿ ಗುದ್ದಿ ಪುಡಿಗಟ್ಟಿಸಲಾದಾಗ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ಅಲ್-ಫಜ್ರ್

19وَتَأْكُلُونَ التُّرَاثَ أَكْلًا لَّمًّا
ಮತ್ತು ನೀವು ವಾರೀಸು ಸೊತ್ತನ್ನು ಕಬಳಿಸಿ ಬಿಡುತ್ತೀರಿ.
20وَتُحِبُّونَ الْمَالَ حُبًّا جَمًّا
ಮತ್ತು ನೀವು ಸಂಪತ್ತನ್ನು ಮಿತಿಮೀರಿ ಪ್ರೀತಿಸುತ್ತೀರಿ.
21كَلَّا إِذَا دُكَّتِ الْأَرْضُ دَكًّا دَكًّا
ಖಂಡಿತವಾಗಿಯೂ ಭೂಮಿಯನ್ನು ನಿರಂತರವಾಗಿ ಗುದ್ದಿ ಪುಡಿಗಟ್ಟಿಸಲಾದಾಗ.
22وَجَاءَ رَبُّكَ وَالْمَلَكُ صَفًّا صَفًّا
ಮಲಕ್ಗಳು ಸಾಲುಸಾಲಾಗಿ ನಿಂತಿರುವ ಸ್ಥಿತಿಯಲ್ಲಿ ನಿಮ್ಮ ಪ್ರಭು ಬರುವನು.
23وَجِيءَ يَوْمَئِذٍ بِجَهَنَّمَ ۚ يَوْمَئِذٍ يَتَذَكَّرُ الْإِنسَانُ وَأَنَّىٰ لَهُ الذِّكْرَىٰ
ನರಕವನ್ನು ಮುಂದೆತರಲಾಗುವ ದಿನ ಮನುಷ್ಯನು ಮನವರಿಕೆ ಮಾಡಿಕೊಳ್ಳುವನು. ಆದರೆ ಅವನು ಅಂದು ಮನವರಿಕೆ ಮಾಡಿಕೊಳ್ಳುವುದರಿಂದ ಆಗುವ ಪ್ರಯೋಜನವಾದರೂ ಏನು ?
ಅಲ್-ಫಜ್ರ್ಕುರಾನ್ ಸೂಚಿ
30ಆಯತ್
MeccanRevelation
21ಆಯತ್

ಅನುವಾದ — ಅಲ್-ಫಜ್ರ್ 21

ಸೂರಾ ಅಲ್-ಫಜ್ರ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ಭೂಮಿಯನ್ನು ನಿರಂತರವಾಗಿ ಗುದ್ದಿ ಪುಡಿಗಟ್ಟಿಸಲಾದಾಗ.

ಸೂರಾ ಆಯತ್ 21/30 — ಸೂರಾ ಅಲ್-ಫಜ್ರ್ الفجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫಜ್ರ್ ಆಲಿಸಿ, ಸೂರಾ ಅಲ್-ಫಜ್ರ್ ಅನುವಾದ, ಸೂರಾ ಅಲ್-ಫಜ್ರ್ mp3, ಸೂರಾ ಅಲ್-ಫಜ್ರ್ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers