ಅಲ್-ಫಜ್ರ್ · 24/30
ಅನುವಾದ ಉಚ್ಚಾರಣೆ — ಸೂರಾ ಅಲ್-ಫಜ್ರ್
يَقُولُ يَا لَيْتَنِي قَدَّمْتُ لِحَيَاتِي ۝٢٤
Yaqoolu yaa laitanee qaddamtu lihayaatee
📖 ಕನ್ನಡ ಅರ್ಥ
ಅವನು ಹೇಳುವನು, ಅಯ್ಯೋ ನಾನು ನನ್ನ ಈ ಜೀವನಕ್ಕಾಗಿ ಏನಾದರೂ ಮುಂಚೆಯೇ ಮಾಡಿರುತ್ತಿದ್ದರೆ !

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಅಲ್-ಫಜ್ರ್

22وَجَاءَ رَبُّكَ وَالْمَلَكُ صَفًّا صَفًّا
ಮಲಕ್ಗಳು ಸಾಲುಸಾಲಾಗಿ ನಿಂತಿರುವ ಸ್ಥಿತಿಯಲ್ಲಿ ನಿಮ್ಮ ಪ್ರಭು ಬರುವನು.
23وَجِيءَ يَوْمَئِذٍ بِجَهَنَّمَ ۚ يَوْمَئِذٍ يَتَذَكَّرُ الْإِنسَانُ وَأَنَّىٰ لَهُ الذِّكْرَىٰ
ನರಕವನ್ನು ಮುಂದೆತರಲಾಗುವ ದಿನ ಮನುಷ್ಯನು ಮನವರಿಕೆ ಮಾಡಿಕೊಳ್ಳುವನು. ಆದರೆ ಅವನು ಅಂದು ಮನವರಿಕೆ ಮಾಡಿಕೊಳ್ಳುವುದರಿಂದ ಆಗುವ ಪ್ರಯೋಜನವಾದರೂ ಏನು ?
24يَقُولُ يَا لَيْتَنِي قَدَّمْتُ لِحَيَاتِي
ಅವನು ಹೇಳುವನು, ಅಯ್ಯೋ ನಾನು ನನ್ನ ಈ ಜೀವನಕ್ಕಾಗಿ ಏನಾದರೂ ಮುಂಚೆಯೇ ಮಾಡಿರುತ್ತಿದ್ದರೆ !
25فَيَوْمَئِذٍ لَّا يُعَذِّبُ عَذَابَهُ أَحَدٌ
ಆದರೆ ಅಂದು ಅಲ್ಲಾಹನು ಶಿಕ್ಷಿಸಿದಂತೆ ಬೇರಾರೂ ಶಿಕ್ಷಿಸಲಾರರು.
26وَلَا يُوثِقُ وَثَاقَهُ أَحَدٌ
ಅವನು ಕಟ್ಟುವ ರೀತಿಯಲ್ಲಿ ಬೇರಾರೂ ಕಟ್ಟಲಾರರು.
ಅಲ್-ಫಜ್ರ್ಕುರಾನ್ ಸೂಚಿ
30ಆಯತ್
MeccanRevelation
24ಆಯತ್

ಅನುವಾದ — ಅಲ್-ಫಜ್ರ್ 24

ಸೂರಾ ಅಲ್-ಫಜ್ರ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಹೇಳುವನು, ಅಯ್ಯೋ ನಾನು ನನ್ನ ಈ ಜೀವನಕ್ಕಾಗಿ ಏನಾದರೂ ಮುಂಚೆಯೇ ಮಾಡಿರುತ್ತಿದ್ದರೆ…

ಸೂರಾ ಆಯತ್ 24/30 — ಸೂರಾ ಅಲ್-ಫಜ್ರ್ الفجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫಜ್ರ್ ಆಲಿಸಿ, ಸೂರಾ ಅಲ್-ಫಜ್ರ್ ಅನುವಾದ, ಸೂರಾ ಅಲ್-ಫಜ್ರ್ mp3, ಸೂರಾ ಅಲ್-ಫಜ್ರ್ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers