ಅಲ್-ಫಜ್ರ್ · 25/30
ಅನುವಾದ ಉಚ್ಚಾರಣೆ — ಸೂರಾ ಅಲ್-ಫಜ್ರ್
فَيَوْمَئِذٍ لَّا يُعَذِّبُ عَذَابَهُ أَحَدٌ ۝٢٥
Fa Yawma izil laa yu`azzibu `azaabahooo ahad
📖 ಕನ್ನಡ ಅರ್ಥ
ಆದರೆ ಅಂದು ಅಲ್ಲಾಹನು ಶಿಕ್ಷಿಸಿದಂತೆ ಬೇರಾರೂ ಶಿಕ್ಷಿಸಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 23-27 — ಸೂರಾ ಅಲ್-ಫಜ್ರ್

23وَجِيءَ يَوْمَئِذٍ بِجَهَنَّمَ ۚ يَوْمَئِذٍ يَتَذَكَّرُ الْإِنسَانُ وَأَنَّىٰ لَهُ الذِّكْرَىٰ
ನರಕವನ್ನು ಮುಂದೆತರಲಾಗುವ ದಿನ ಮನುಷ್ಯನು ಮನವರಿಕೆ ಮಾಡಿಕೊಳ್ಳುವನು. ಆದರೆ ಅವನು ಅಂದು ಮನವರಿಕೆ ಮಾಡಿಕೊಳ್ಳುವುದರಿಂದ ಆಗುವ ಪ್ರಯೋಜನವಾದರೂ ಏನು ?
24يَقُولُ يَا لَيْتَنِي قَدَّمْتُ لِحَيَاتِي
ಅವನು ಹೇಳುವನು, ಅಯ್ಯೋ ನಾನು ನನ್ನ ಈ ಜೀವನಕ್ಕಾಗಿ ಏನಾದರೂ ಮುಂಚೆಯೇ ಮಾಡಿರುತ್ತಿದ್ದರೆ !
25فَيَوْمَئِذٍ لَّا يُعَذِّبُ عَذَابَهُ أَحَدٌ
ಆದರೆ ಅಂದು ಅಲ್ಲಾಹನು ಶಿಕ್ಷಿಸಿದಂತೆ ಬೇರಾರೂ ಶಿಕ್ಷಿಸಲಾರರು.
26وَلَا يُوثِقُ وَثَاقَهُ أَحَدٌ
ಅವನು ಕಟ್ಟುವ ರೀತಿಯಲ್ಲಿ ಬೇರಾರೂ ಕಟ್ಟಲಾರರು.
27يَا أَيَّتُهَا النَّفْسُ الْمُطْمَئِنَّةُ
ಓ ಶಾಂತಿಪಡೆದ ಆತ್ಮವೇ,
ಅಲ್-ಫಜ್ರ್ಕುರಾನ್ ಸೂಚಿ
30ಆಯತ್
MeccanRevelation
25ಆಯತ್

ಅನುವಾದ — ಅಲ್-ಫಜ್ರ್ 25

ಸೂರಾ ಅಲ್-ಫಜ್ರ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಅಂದು ಅಲ್ಲಾಹನು ಶಿಕ್ಷಿಸಿದಂತೆ ಬೇರಾರೂ ಶಿಕ್ಷಿಸಲಾರರು.

ಸೂರಾ ಆಯತ್ 25/30 — ಸೂರಾ ಅಲ್-ಫಜ್ರ್ الفجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫಜ್ರ್ ಆಲಿಸಿ, ಸೂರಾ ಅಲ್-ಫಜ್ರ್ ಅನುವಾದ, ಸೂರಾ ಅಲ್-ಫಜ್ರ್ mp3, ಸೂರಾ ಅಲ್-ಫಜ್ರ್ pdf. ಆಯತ್ 23–27. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers