ಅಲ್-ಫಜ್ರ್ · 26/30
ಅನುವಾದ ಉಚ್ಚಾರಣೆ — ಸೂರಾ ಅಲ್-ಫಜ್ರ್
وَلَا يُوثِقُ وَثَاقَهُ أَحَدٌ ۝٢٦
Wa laa yoosiqu wasaaqa hooo ahad
📖 ಕನ್ನಡ ಅರ್ಥ
ಅವನು ಕಟ್ಟುವ ರೀತಿಯಲ್ಲಿ ಬೇರಾರೂ ಕಟ್ಟಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 24-28 — ಸೂರಾ ಅಲ್-ಫಜ್ರ್

24يَقُولُ يَا لَيْتَنِي قَدَّمْتُ لِحَيَاتِي
ಅವನು ಹೇಳುವನು, ಅಯ್ಯೋ ನಾನು ನನ್ನ ಈ ಜೀವನಕ್ಕಾಗಿ ಏನಾದರೂ ಮುಂಚೆಯೇ ಮಾಡಿರುತ್ತಿದ್ದರೆ !
25فَيَوْمَئِذٍ لَّا يُعَذِّبُ عَذَابَهُ أَحَدٌ
ಆದರೆ ಅಂದು ಅಲ್ಲಾಹನು ಶಿಕ್ಷಿಸಿದಂತೆ ಬೇರಾರೂ ಶಿಕ್ಷಿಸಲಾರರು.
26وَلَا يُوثِقُ وَثَاقَهُ أَحَدٌ
ಅವನು ಕಟ್ಟುವ ರೀತಿಯಲ್ಲಿ ಬೇರಾರೂ ಕಟ್ಟಲಾರರು.
27يَا أَيَّتُهَا النَّفْسُ الْمُطْمَئِنَّةُ
ಓ ಶಾಂತಿಪಡೆದ ಆತ್ಮವೇ,
28ارْجِعِي إِلَىٰ رَبِّكِ رَاضِيَةً مَّرْضِيَّةً
ನೀನು ಅವನಿಂದ ಸಂತೃಪ್ತನಾಗಿ ಮತ್ತು ಅವನು ನಿನ್ನಿಂದ ಸಂತುಷ್ಟನಾಗಿರುವ ಸ್ಥಿತಿಯಲ್ಲಿ ನಿನ್ನ ಪ್ರಭುವಿನೆಡೆಗೆ ಮರಳು.
ಅಲ್-ಫಜ್ರ್ಕುರಾನ್ ಸೂಚಿ
30ಆಯತ್
MeccanRevelation
26ಆಯತ್

ಅನುವಾದ — ಅಲ್-ಫಜ್ರ್ 26

ಸೂರಾ ಅಲ್-ಫಜ್ರ್ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಕಟ್ಟುವ ರೀತಿಯಲ್ಲಿ ಬೇರಾರೂ ಕಟ್ಟಲಾರರು.

ಸೂರಾ ಆಯತ್ 26/30 — ಸೂರಾ ಅಲ್-ಫಜ್ರ್ الفجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫಜ್ರ್ ಆಲಿಸಿ, ಸೂರಾ ಅಲ್-ಫಜ್ರ್ ಅನುವಾದ, ಸೂರಾ ಅಲ್-ಫಜ್ರ್ mp3, ಸೂರಾ ಅಲ್-ಫಜ್ರ್ pdf. ಆಯತ್ 24–28. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers