ಅಲ್-ಫಜ್ರ್ · 29/30
ಅನುವಾದ ಉಚ್ಚಾರಣೆ — ಸೂರಾ ಅಲ್-ಫಜ್ರ್
فَادْخُلِي فِي عِبَادِي ۝٢٩
Fadkhulee fee `ibaadee
📖 ಕನ್ನಡ ಅರ್ಥ
ತರುವಾಯ ನನ್ನ ಸಜ್ಜನದಾಸರೊಂದಿಗೆ ಸೇರಿಕೋ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 27-30 — ಸೂರಾ ಅಲ್-ಫಜ್ರ್

27يَا أَيَّتُهَا النَّفْسُ الْمُطْمَئِنَّةُ
ಓ ಶಾಂತಿಪಡೆದ ಆತ್ಮವೇ,
28ارْجِعِي إِلَىٰ رَبِّكِ رَاضِيَةً مَّرْضِيَّةً
ನೀನು ಅವನಿಂದ ಸಂತೃಪ್ತನಾಗಿ ಮತ್ತು ಅವನು ನಿನ್ನಿಂದ ಸಂತುಷ್ಟನಾಗಿರುವ ಸ್ಥಿತಿಯಲ್ಲಿ ನಿನ್ನ ಪ್ರಭುವಿನೆಡೆಗೆ ಮರಳು.
29فَادْخُلِي فِي عِبَادِي
ತರುವಾಯ ನನ್ನ ಸಜ್ಜನದಾಸರೊಂದಿಗೆ ಸೇರಿಕೋ.
30وَادْخُلِي جَنَّتِي
ಮತ್ತು ನನ್ನ ಸ್ರ‍್ಗವನ್ನು ಪ್ರವೇಶಿಸು.
ಅಲ್-ಫಜ್ರ್ಕುರಾನ್ ಸೂಚಿ
30ಆಯತ್
MeccanRevelation
29ಆಯತ್

ಅನುವಾದ — ಅಲ್-ಫಜ್ರ್ 29

ಸೂರಾ ಅಲ್-ಫಜ್ರ್ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ನನ್ನ ಸಜ್ಜನದಾಸರೊಂದಿಗೆ ಸೇರಿಕೋ.

ಸೂರಾ ಆಯತ್ 29/30 — ಸೂರಾ ಅಲ್-ಫಜ್ರ್ الفجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫಜ್ರ್ ಆಲಿಸಿ, ಸೂರಾ ಅಲ್-ಫಜ್ರ್ ಅನುವಾದ, ಸೂರಾ ಅಲ್-ಫಜ್ರ್ mp3, ಸೂರಾ ಅಲ್-ಫಜ್ರ್ pdf. ಆಯತ್ 27–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers