ಅಲ್-ಫಜ್ರ್ · 5/30
ಅನುವಾದ ಉಚ್ಚಾರಣೆ — ಸೂರಾ ಅಲ್-ಫಜ್ರ್
هَلْ فِي ذَٰلِكَ قَسَمٌ لِّذِي حِجْرٍ ۝٥
Hal fee zaalika qasamul lizee hijr
📖 ಕನ್ನಡ ಅರ್ಥ
ಬುದ್ಧಿವಂತರಿಗೆ ಇವುಗಳಲ್ಲಿ ಸಾಕಷ್ಟು ಆಣೆಯಿಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಅಲ್-ಫಜ್ರ್

3وَالشَّفْعِ وَالْوَتْرِ
ಸಮ ಮತ್ತು ವಿಷಮಗಳಾಣೆ.
4وَاللَّيْلِ إِذَا يَسْرِ
ಸಂಚಲಿತ ರಾತ್ರಿಯಾಣೆ
5هَلْ فِي ذَٰلِكَ قَسَمٌ لِّذِي حِجْرٍ
ಬುದ್ಧಿವಂತರಿಗೆ ಇವುಗಳಲ್ಲಿ ಸಾಕಷ್ಟು ಆಣೆಯಿಲ್ಲವೇ?
6أَلَمْ تَرَ كَيْفَ فَعَلَ رَبُّكَ بِعَادٍ
ಆದ್ ಸಮುದಾಯದವರೊಂದಿಗೆ ನಿಮ್ಮ ಪ್ರಭು ಹೇಗೆ ರ‍್ತಿಸಿದನೆಂದು ನೀವು ನೋಡಲಿಲ್ಲವೇ?
7إِرَمَ ذَاتِ الْعِمَادِ
ಅಂದರೆ ಎತ್ತರ ಸ್ಥಂಭಗಳ ಇರಮ್ ಜನಾಂಗದೊಂದಿಗೆ.
ಅಲ್-ಫಜ್ರ್ಕುರಾನ್ ಸೂಚಿ
30ಆಯತ್
MeccanRevelation
5ಆಯತ್

ಅನುವಾದ — ಅಲ್-ಫಜ್ರ್ 5

ಸೂರಾ ಅಲ್-ಫಜ್ರ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಬುದ್ಧಿವಂತರಿಗೆ ಇವುಗಳಲ್ಲಿ ಸಾಕಷ್ಟು ಆಣೆಯಿಲ್ಲವೇ?

ಸೂರಾ ಆಯತ್ 5/30 — ಸೂರಾ ಅಲ್-ಫಜ್ರ್ الفجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫಜ್ರ್ ಆಲಿಸಿ, ಸೂರಾ ಅಲ್-ಫಜ್ರ್ ಅನುವಾದ, ಸೂರಾ ಅಲ್-ಫಜ್ರ್ mp3, ಸೂರಾ ಅಲ್-ಫಜ್ರ್ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers