ಅತ್-ತೌಬಾ · 1/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
بَرَاءَةٌ مِّنَ اللَّهِ وَرَسُولِهِ إِلَى الَّذِينَ عَاهَدتُّم مِّنَ الْمُشْرِكِينَ ۝١
Baraaa`atum minal laahi wa Rasooliheee ilal lazeena `anhattum minal mushrikeen
📖 ಕನ್ನಡ ಅರ್ಥ
(ಓ ಸತ್ಯವಿಶ್ವಾಸಿಗಳೇ) ನೀವು ಒಪ್ಪಂದ ಮಾಡಿಕೊಂಡಿರುವ ಬಹುದೇವ ವಿಶ್ವಾಸಿಗಳಿಗೆ (ಅವರ ಒಪ್ಪಂದ ಉಲ್ಲಂಘನೆಯ ಕಾರಣ) ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಕಡೆಯಿಂದ ಒಪ್ಪಂದ ರದ್ದತಿಯ ಘೋಷಣೆಯಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಅತ್-ತೌಬಾ

1بَرَاءَةٌ مِّنَ اللَّهِ وَرَسُولِهِ إِلَى الَّذِينَ عَاهَدتُّم مِّنَ الْمُشْرِكِينَ
(ಓ ಸತ್ಯವಿಶ್ವಾಸಿಗಳೇ) ನೀವು ಒಪ್ಪಂದ ಮಾಡಿಕೊಂಡಿರುವ ಬಹುದೇವ ವಿಶ್ವಾಸಿಗಳಿಗೆ (ಅವರ ಒಪ್ಪಂದ ಉಲ್ಲಂಘನೆಯ ಕಾರಣ) ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಕಡೆಯಿಂದ ಒಪ್ಪಂದ ರದ್ದತಿಯ ಘೋಷಣೆಯಾಗಿದೆ.
2فَسِيحُوا فِي الْأَرْضِ أَرْبَعَةَ أَشْهُرٍ وَاعْلَمُوا أَنَّكُمْ غَيْرُ مُعْجِزِي اللَّهِ ۙ وَأَنَّ اللَّهَ مُخْزِي الْكَافِرِينَ
ಆದ್ದರಿಂದ (ಓ ಬಹುದೇವ ಆರಾಧಕರೇ) ನೀವು ಭೂಮಿಯಲ್ಲಿ ನಾಲ್ಕು ತಿಂಗಳ ಕಾಲ ಸಂಚರಿಸಿರಿ. ನೀವು ಅಲ್ಲಾಹನನ್ನು ಸೋಲಿಸುವವರಲ್ಲವೆಂದು ಮತ್ತು ಅಲ್ಲಾಹನು ಸತ್ಯನಿಷೇಧಿಗಳಿಗೆ ಅಪಮಾನಿಸಲಿರುವನೆಂದು ತಿಳಿದುಕೊಳ್ಳಿರಿ.
3وَأَذَانٌ مِّنَ اللَّهِ وَرَسُولِهِ إِلَى النَّاسِ يَوْمَ الْحَجِّ الْأَكْبَرِ أَنَّ اللَّهَ بَرِيءٌ مِّنَ الْمُشْرِكِينَ ۙ وَرَسُولُهُ ۚ فَإِن تُبْتُمْ فَهُوَ خَيْرٌ لَّكُمْ ۖ وَإِن تَوَلَّيْتُمْ فَاعْلَمُوا أَنَّكُمْ غَيْرُ مُعْجِزِي اللَّهِ ۗ وَبَشِّرِ الَّذِينَ كَفَرُوا بِعَذَابٍ أَلِيمٍ
ಅಲ್ಲಾಹ್ ಮತ್ತು ಅವನ ಸಂದೇಶವಾಹಕರು (ಒಪ್ಪಂದ ಉಲ್ಲಂಘನೆ ಮಾಡಿರುವ) ಬಹುದೇವರಾಧಕರಿಂದ ಹೊಣೆ ಮುಕ್ತರಾಗಿದ್ದಾರೆ ಎಂದು ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಕಡೆಯಿಂದ ಜನರಿಗೆ ಮಹಾಹಜ್ಜ್ನ ದಿನ ಸ್ಪಷ್ಟವಾಗಿ ಸಾರಲಾಗುತ್ತಿರುವ ಘೋಷಣೆಯಿದು. ಇನ್ನು ನೀವು ಪಶ್ಚಾತ್ತಾಪ ಪಟ್ಟರೆ ಅದು ನಿಮ್ಮ ಪಾಲಿಗೆ ಅತ್ಯತ್ತಮವಾಗಿದೆ. ಮತ್ತು ನೀವು ವಿಮುಖರಾಗುವುದಾದರೆ ಅಲ್ಲಾಹನನ್ನು ಪರಾಭವ ಗೊಳಿಸಲು ನಿಮಗೆ ಸಾಧ್ಯವಿಲ್ಲವೆಂಬುದನ್ನು ಅರಿತುಕೊಳ್ಳಿರಿ ಮತ್ತು ಓ ಪೈಗಂಬರರೇ ಸತ್ಯನಿಷೇಧಿಗಳಿಗೆ ವೇದನಾಜನಕವಾದ ಶಿಕ್ಷೆಯ ಶುಭವಾರ್ತೆಯನ್ನು ತಿಳಿಸಿರಿ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
1ಆಯತ್

ಅನುವಾದ — ಅತ್-ತೌಬಾ 1

ಸೂರಾ ಅತ್-ತೌಬಾ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಸತ್ಯವಿಶ್ವಾಸಿಗಳೇ) ನೀವು ಒಪ್ಪಂದ ಮಾಡಿಕೊಂಡಿರುವ ಬಹುದೇವ ವಿಶ್ವಾಸಿಗಳಿಗೆ (ಅವರ ಒಪ್ಪಂದ ಉಲ್ಲಂಘನೆಯ…

ಸೂರಾ ಆಯತ್ 1/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers