ಅತ್-ತೌಬಾ · 10/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
لَا يَرْقُبُونَ فِي مُؤْمِنٍ إِلًّا وَلَا ذِمَّةً ۚ وَأُولَٰئِكَ هُمُ الْمُعْتَدُونَ ۝١٠
Laa yarquboona fee mu`minin illanw wa laa zimmah wa ulaaa `ika humulmu `tadoon
📖 ಕನ್ನಡ ಅರ್ಥ
ಯಾವೊಬ್ಬ ವಿಶ್ವಾಸಿಯ ವಿಚಾರದಲ್ಲಿ ಅವರು ಕುಟುಂಬ ಸಂಬAಧವನ್ನಾಗಲಿ, ಕರಾರನ್ನಾಗಲಿ ಪರಿಗಣಿಸಲಾರರು ಅವರೇ ಅಕ್ರಮಿಗಳಾಗಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ಅತ್-ತೌಬಾ

8كَيْفَ وَإِن يَظْهَرُوا عَلَيْكُمْ لَا يَرْقُبُوا فِيكُمْ إِلًّا وَلَا ذِمَّةً ۚ يُرْضُونَكُم بِأَفْوَاهِهِمْ وَتَأْبَىٰ قُلُوبُهُمْ وَأَكْثَرُهُمْ فَاسِقُونَ
ಅವರೊಂದಿಗೆ (ಯಹೂದರೊಂದಿಗೆ) ಕರಾರು ಮಾಡುವುದಾದರು ಹೇಗೆ? ಅವರು ನಿಮ್ಮ ಮೇಲೆ ಜಯಸಾಧಿಸುವುದಾದರೆ ಕುಟುಂಬ ಸಂಬAಧವನ್ನಾಗಲಿ ಕರಾರು ಒಪ್ಪಂದಗಳನ್ನಾಗಲಿ ಅವರು ಲೆಕ್ಕಿಸಲಾರರು. ಅವರು ಬಾಯಿ ಮಾತಿನಿಂದಲೇ ನಿಮ್ಮನ್ನು ಒಲಿಸಲು ಯತ್ನಿಸುತ್ತಾರೆ. ಆದರೆ ಅವರ ಮನಸ್ಸುಗಳು ಒಪ್ಪುವುದಿಲ್ಲ. ಅವರ ಪೈಕಿ ಹೆಚ್ಚಿನವರು ಧಿಕ್ಕಾರಿಗಳಾಗಿದ್ದಾರೆ.
9اشْتَرَوْا بِآيَاتِ اللَّهِ ثَمَنًا قَلِيلًا فَصَدُّوا عَن سَبِيلِهِ ۚ إِنَّهُمْ سَاءَ مَا كَانُوا يَعْمَلُونَ
ಅವರು ಅಲ್ಲಾಹನ ಸೂಕ್ತಿಗಳನ್ನು ತುಚ್ಛ ಬೆಲೆಗೆ ಮಾರಿದರು, ಹಾಗೂ ಅವನ ಮಾರ್ಗದಿಂದ ಜನರನ್ನು ತಡೆದರು. ಅವರು ಮಾಡುತ್ತಿರುವುದು ಅತ್ಯಂತ ನಿಕೃಷ್ಟವಾಗಿದೆ.
10لَا يَرْقُبُونَ فِي مُؤْمِنٍ إِلًّا وَلَا ذِمَّةً ۚ وَأُولَٰئِكَ هُمُ الْمُعْتَدُونَ
ಯಾವೊಬ್ಬ ವಿಶ್ವಾಸಿಯ ವಿಚಾರದಲ್ಲಿ ಅವರು ಕುಟುಂಬ ಸಂಬAಧವನ್ನಾಗಲಿ, ಕರಾರನ್ನಾಗಲಿ ಪರಿಗಣಿಸಲಾರರು ಅವರೇ ಅಕ್ರಮಿಗಳಾಗಿರುವರು.
11فَإِن تَابُوا وَأَقَامُوا الصَّلَاةَ وَآتَوُا الزَّكَاةَ فَإِخْوَانُكُمْ فِي الدِّينِ ۗ وَنُفَصِّلُ الْآيَاتِ لِقَوْمٍ يَعْلَمُونَ
ಅವರೇನಾದರೂ ಪಶ್ಚಾತ್ತಾಪ ಪಟ್ಟು, ನಮಾಝನ್ನು ಸಂಸ್ಥಾಪಿಸಿದರೆ ಮತ್ತು ಝಕಾತ್ ನೀಡಿದರೆ ಅವರು ನಿಮ್ಮ ಧಾರ್ಮಿಕ ಸಹೋದರರಾಗಿದ್ದಾರೆ. ನಾವು ಅರಿತುಕೊಳ್ಳುವ ಜನರಿಗೆ ನಮ್ಮ ದೃಷ್ಟಾಂತಗಳನ್ನು ಸ್ಪಷ್ಟವಾಗಿ ವಿವರಿಸಿಕೊಡುತ್ತೇವೆ.
12وَإِن نَّكَثُوا أَيْمَانَهُم مِّن بَعْدِ عَهْدِهِمْ وَطَعَنُوا فِي دِينِكُمْ فَقَاتِلُوا أَئِمَّةَ الْكُفْرِ ۙ إِنَّهُمْ لَا أَيْمَانَ لَهُمْ لَعَلَّهُمْ يَنتَهُونَ
ಇನ್ನು ಅವರು ಒಪ್ಪಂದದ ನಂತರವೂ ತಮ್ಮ ಶಪಥಗಳನ್ನು ಉಲ್ಲಂಘಿಸಿದರೆ ಮತ್ತು ನಿಮ್ಮ ಧರ್ಮವನ್ನು ಅವಹೇಳನ ಮಾಡಿದರೆ ನೀವು ಸತ್ಯನಿಷೇಧಿ ಮುಖಂಡರೊAದಿಗೆ ಯುದ್ಧ ಹೂಡಿರಿ. ಅವರ ಶಪಥಗಳಿಗೆ ಯಾವ ಬೆಲೆಯಿಲ್ಲ. ಅವರು ತಮ್ಮ ಕುತಂತ್ರಗಳಿAದ ಹಿಂದೆ ಸರಿಯಬಹುದು.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
10ಆಯತ್

ಅನುವಾದ — ಅತ್-ತೌಬಾ 10

ಸೂರಾ ಅತ್-ತೌಬಾ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಯಾವೊಬ್ಬ ವಿಶ್ವಾಸಿಯ ವಿಚಾರದಲ್ಲಿ ಅವರು ಕುಟುಂಬ ಸಂಬAಧವನ್ನಾಗಲಿ, ಕರಾರನ್ನಾಗಲಿ ಪರಿಗಣಿಸಲಾರರು ಅವರೇ ಅಕ್ರಮಿಗಳಾಗಿರುವರು.

ಸೂರಾ ಆಯತ್ 10/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers