ಅತ್-ತೌಬಾ · 101/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
وَمِمَّنْ حَوْلَكُم مِّنَ الْأَعْرَابِ مُنَافِقُونَ ۖ وَمِنْ أَهْلِ الْمَدِينَةِ ۖ مَرَدُوا عَلَى النِّفَاقِ لَا تَعْلَمُهُمْ ۖ نَحْنُ نَعْلَمُهُمْ ۚ سَنُعَذِّبُهُم مَّرَّتَيْنِ ثُمَّ يُرَدُّونَ إِلَىٰ عَذَابٍ عَظِيمٍ ۝١٠١
Wa mimmann hawlakum minal A`raabi munaafiqoona wa min ahlil Madeenati maradoo `alan nifaaq, laa ta`lamuhum nahnu na`lamuhum; sanu`azzibuhum marrataini summa yuraddoona ilaa `azaabin `azeem
📖 ಕನ್ನಡ ಅರ್ಥ
ಮತ್ತು ನಿಮ್ಮ ಸುತ್ತಮುತ್ತಲಲ್ಲಿರುವ ಗ್ರಾಮೀಣ ವಾಸಿಗಳಲ್ಲಿಯೂ ಮತ್ತು ಮದೀನಾದ ವಾಸಿಗಳಲ್ಲಿಯೂ ಕಪಟವಿಶ್ವಾಸಿಗಳಿದ್ದಾರೆ. ಅವರು ಕಾಪಟ್ಯದಲ್ಲಿ ಬೇರೂರಿಬಿಟ್ಟಿದ್ದಾರೆ. ತಾವು ಅವರನ್ನು ಅರಿತಿಲ್ಲ. ಅವರನ್ನು ನಾವು ಅರಿತಿದ್ದೇವೆ. ನಾವು ಅವರನ್ನು ಎರಡು ಬಾರಿ ಶಿಕ್ಷಿಸುವೆವು. ನಂತರ ಅವರು ಮಹಾ ಭೀಕರ ಶಿಕ್ಷೆಯೆಡೆಗೆ ಮರಳಿಸಲಾಗುವರು.

🎧 ಆಲಿಸಿ


📜 ಆಯತ್ 99-103 — ಸೂರಾ ಅತ್-ತೌಬಾ

99وَمِنَ الْأَعْرَابِ مَن يُؤْمِنُ بِاللَّهِ وَالْيَوْمِ الْآخِرِ وَيَتَّخِذُ مَا يُنفِقُ قُرُبَاتٍ عِندَ اللَّهِ وَصَلَوَاتِ الرَّسُولِ ۚ أَلَا إِنَّهَا قُرْبَةٌ لَّهُمْ ۚ سَيُدْخِلُهُمُ اللَّهُ فِي رَحْمَتِهِ ۗ إِنَّ اللَّهَ غَفُورٌ رَّحِيمٌ
ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವ ಕೂಟವೊಂದು ಗ್ರಾಮೀಣವಾಸಿಗಳಲ್ಲಿದೆ. ಮತ್ತು ಅವÀರು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವುದನ್ನು ಅಲ್ಲಾಹನ ಸಾಮೀಪ್ಯ ಸಾಧನವನ್ನಾಗಿಯೂ, ಮತ್ತು ಸಂದೇಶವಾಹಕರ ಕಡೆಯಿಂದ ಕೃಪಾಶೀರ್ವಾದ ಪಡೆಯುವ ಸಾಧನ ವನ್ನಾಗಿಯೂ ಮಾಡಿಕೊಳ್ಳುತ್ತಾರೆ. ತಿಳಿದುಕೊಳ್ಳಿರಿ: ನಿಸ್ಸಂಶಯವಾಗಿಯೂ ಇದು ಅವರಿಗೆ ಸಾಮೀಪ್ಯಕ್ಕಿರುವ ಸಾಧನವಾಗಿದೆ. ಸಧ್ಯದಲ್ಲೇ ಅಲ್ಲಾಹನು ಅವರನ್ನು ತನ್ನ ಕಾರುಣ್ಯದಲ್ಲಿ ಪ್ರವೇಶಗೊಳಿಸುವನು. ನಿಸ್ಸಂಶಯವಾಗಿಯೂ ಅಲ್ಲಾಹನು ಮಹಾಕ್ಷಮಾಶೀಲನೂ, ಕರುಣಾನಿಧಿಯೂ ಆಗಿರುತ್ತಾನೆ.
100وَالسَّابِقُونَ الْأَوَّلُونَ مِنَ الْمُهَاجِرِينَ وَالْأَنصَارِ وَالَّذِينَ اتَّبَعُوهُم بِإِحْسَانٍ رَّضِيَ اللَّهُ عَنْهُمْ وَرَضُوا عَنْهُ وَأَعَدَّ لَهُمْ جَنَّاتٍ تَجْرِي تَحْتَهَا الْأَنْهَارُ خَالِدِينَ فِيهَا أَبَدًا ۚ ذَٰلِكَ الْفَوْزُ الْعَظِيمُ
ಮುಹಾಜಿರ್ ಮತ್ತು ಅನ್ಸಾರ್‌ಗಳ ಪೈಕಿ (ಸತ್ಯವಿಶ್ವಾಸದಲ್ಲಿ) ಮೂಂಚೂಣಿ ಯಲ್ಲಿರುವ ಮತ್ತು ಅವರನ್ನು ನಿಷ್ಕಳಂಕದೊAದಿಗೆ ಅನುಸರಿಸಿದವರ ಬಗ್ಗೆ ಅಲ್ಲಾಹನು ಸಂತುಷ್ಟನಾಗಿರುವನು ಮತ್ತು ಅವರೆಲ್ಲರೂ ಅವನ ಬಗ್ಗೆ ಸಂತೃಪ್ತರಾಗಿರುವರು ಮತ್ತು ಅಲ್ಲಾಹನು ಅವರಿಗೋಸ್ಕರ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ತೋಟಗಳನ್ನು ಸಿದ್ಧಗೊಳಿಸಿಟ್ಟಿರುವನು. ಅವರದರಲ್ಲಿ ಶಾಶ್ವತವಾಗಿ ವಾಸಿಸುವರು. ಇದು ಮಹಾ ಯಶಸ್ಸಾಗಿದೆ.
101وَمِمَّنْ حَوْلَكُم مِّنَ الْأَعْرَابِ مُنَافِقُونَ ۖ وَمِنْ أَهْلِ الْمَدِينَةِ ۖ مَرَدُوا عَلَى النِّفَاقِ لَا تَعْلَمُهُمْ ۖ نَحْنُ نَعْلَمُهُمْ ۚ سَنُعَذِّبُهُم مَّرَّتَيْنِ ثُمَّ يُرَدُّونَ إِلَىٰ عَذَابٍ عَظِيمٍ
ಮತ್ತು ನಿಮ್ಮ ಸುತ್ತಮುತ್ತಲಲ್ಲಿರುವ ಗ್ರಾಮೀಣ ವಾಸಿಗಳಲ್ಲಿಯೂ ಮತ್ತು ಮದೀನಾದ ವಾಸಿಗಳಲ್ಲಿಯೂ ಕಪಟವಿಶ್ವಾಸಿಗಳಿದ್ದಾರೆ. ಅವರು ಕಾಪಟ್ಯದಲ್ಲಿ ಬೇರೂರಿಬಿಟ್ಟಿದ್ದಾರೆ. ತಾವು ಅವರನ್ನು ಅರಿತಿಲ್ಲ. ಅವರನ್ನು ನಾವು ಅರಿತಿದ್ದೇವೆ. ನಾವು ಅವರನ್ನು ಎರಡು ಬಾರಿ ಶಿಕ್ಷಿಸುವೆವು. ನಂತರ ಅವರು ಮಹಾ ಭೀಕರ ಶಿಕ್ಷೆಯೆಡೆಗೆ ಮರಳಿಸಲಾಗುವರು.
102وَآخَرُونَ اعْتَرَفُوا بِذُنُوبِهِمْ خَلَطُوا عَمَلًا صَالِحًا وَآخَرَ سَيِّئًا عَسَى اللَّهُ أَن يَتُوبَ عَلَيْهِمْ ۚ إِنَّ اللَّهَ غَفُورٌ رَّحِيمٌ
ಮತ್ತು ತಮ್ಮ ತಪ್ಪನ್ನು ಒಪ್ಪಿಕೊಂಡವರೂ ಕೆಲವರಿದ್ದಾರೆ. ಅವರು ಸತ್ಕರ್ಮವನ್ನು ದುಷ್ಕರ್ಮದೊಂದಿಗೆ ಬೆರೆಸಿದ್ದರು. ಅಲ್ಲಾಹನು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಲೂಬಹುದು. ನಿಸ್ಸಂದೇಹವಾಗಿಯೂ ಅಲ್ಲಾಹನು ಅತ್ಯಂತ ಕ್ಷಮಿಸುವವನೂ ಕರುಣಾನಿಧಿಯೂ ಆಗಿದ್ದಾನೆ.
103خُذْ مِنْ أَمْوَالِهِمْ صَدَقَةً تُطَهِّرُهُمْ وَتُزَكِّيهِم بِهَا وَصَلِّ عَلَيْهِمْ ۖ إِنَّ صَلَاتَكَ سَكَنٌ لَّهُمْ ۗ وَاللَّهُ سَمِيعٌ عَلِيمٌ
ತಾವು ಅವರ ಸೊತ್ತಿನಿಂದ ದಾನವನ್ನು ತೆಗೆÀದುಕೊಳ್ಳಿರಿ. ಅದರ ಮೂಲಕ ತಾವು ಅವರನ್ನು ಶುದ್ಧಿಕರಿಸಿರಿ ಹಾಗೂ ಸಂಸ್ಕರಿಸಿರಿ ಮತ್ತು ಅವರಿಗೋಸ್ಕರ ಪ್ರಾರ್ಥಿಸಿರಿ. ನಿಸ್ಸಂಶಯವಾಗಿಯೂ ತಮ್ಮ ಪ್ರಾರ್ಥನೆಯು ಅವರಿಗೆ ಶಾಂತಿದಾಯಕವಾಗಿದೆ ಮತ್ತು ಅಲ್ಲಾಹನು ಚೆನ್ನಾಗಿ ಆಲಿಸುವವನೂ ಮತ್ತು ಅರಿಯುವವನೂ ಆಗಿದ್ದಾನೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
101ಆಯತ್

ಅನುವಾದ — ಅತ್-ತೌಬಾ 101

ಸೂರಾ ಅತ್-ತೌಬಾ ಆಯತ್ 101 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಿಮ್ಮ ಸುತ್ತಮುತ್ತಲಲ್ಲಿರುವ ಗ್ರಾಮೀಣ ವಾಸಿಗಳಲ್ಲಿಯೂ ಮತ್ತು ಮದೀನಾದ ವಾಸಿಗಳಲ್ಲಿಯೂ ಕಪಟವಿಶ್ವಾಸಿಗಳಿದ್ದಾರೆ. ಅವರು…

ಸೂರಾ ಆಯತ್ 101/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 99–103. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers