ಅತ್-ತೌಬಾ · 103/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
خُذْ مِنْ أَمْوَالِهِمْ صَدَقَةً تُطَهِّرُهُمْ وَتُزَكِّيهِم بِهَا وَصَلِّ عَلَيْهِمْ ۖ إِنَّ صَلَاتَكَ سَكَنٌ لَّهُمْ ۗ وَاللَّهُ سَمِيعٌ عَلِيمٌ ١٠٣
Transliteration
Khuz min amwaalihim sadaqtan tutahhiruhum wa tuzakkeehim bihaa wa salli `alaihim inna salaataka sakanul lahum; wallaahu Samee`un `Aleem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ತಾವು ಅವರ ಸೊತ್ತಿನಿಂದ ದಾನವನ್ನು ತೆಗೆÀದುಕೊಳ್ಳಿರಿ. ಅದರ ಮೂಲಕ ತಾವು ಅವರನ್ನು ಶುದ್ಧಿಕರಿಸಿರಿ ಹಾಗೂ ಸಂಸ್ಕರಿಸಿರಿ ಮತ್ತು ಅವರಿಗೋಸ್ಕರ ಪ್ರಾರ್ಥಿಸಿರಿ. ನಿಸ್ಸಂಶಯವಾಗಿಯೂ ತಮ್ಮ ಪ್ರಾರ್ಥನೆಯು ಅವರಿಗೆ ಶಾಂತಿದಾಯಕವಾಗಿದೆ ಮತ್ತು ಅಲ್ಲಾಹನು ಚೆನ್ನಾಗಿ ಆಲಿಸುವವನೂ ಮತ್ತು ಅರಿಯುವವನೂ ಆಗಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 101-105 — ಸೂರಾ ಅತ್-ತೌಬಾ
101وَمِمَّنْ حَوْلَكُم مِّنَ الْأَعْرَابِ مُنَافِقُونَ ۖ وَمِنْ أَهْلِ الْمَدِينَةِ ۖ مَرَدُوا عَلَى النِّفَاقِ لَا تَعْلَمُهُمْ ۖ نَحْنُ نَعْلَمُهُمْ ۚ سَنُعَذِّبُهُم مَّرَّتَيْنِ ثُمَّ يُرَدُّونَ إِلَىٰ عَذَابٍ عَظِيمٍ
ಮತ್ತು ನಿಮ್ಮ ಸುತ್ತಮುತ್ತಲಲ್ಲಿರುವ ಗ್ರಾಮೀಣ ವಾಸಿಗಳಲ್ಲಿಯೂ ಮತ್ತು ಮದೀನಾದ ವಾಸಿಗಳಲ್ಲಿಯೂ ಕಪಟವಿಶ್ವಾಸಿಗಳಿದ್ದಾರೆ. ಅವರು ಕಾಪಟ್ಯದಲ್ಲಿ ಬೇರೂರಿಬಿಟ್ಟಿದ್ದಾರೆ. ತಾವು ಅವರನ್ನು ಅರಿತಿಲ್ಲ. ಅವರನ್ನು ನಾವು ಅರಿತಿದ್ದೇವೆ. ನಾವು ಅವರನ್ನು ಎರಡು ಬಾರಿ ಶಿಕ್ಷಿಸುವೆವು. ನಂತರ ಅವರು ಮಹಾ ಭೀಕರ ಶಿಕ್ಷೆಯೆಡೆಗೆ ಮರಳಿಸಲಾಗುವರು.
102وَآخَرُونَ اعْتَرَفُوا بِذُنُوبِهِمْ خَلَطُوا عَمَلًا صَالِحًا وَآخَرَ سَيِّئًا عَسَى اللَّهُ أَن يَتُوبَ عَلَيْهِمْ ۚ إِنَّ اللَّهَ غَفُورٌ رَّحِيمٌ
ಮತ್ತು ತಮ್ಮ ತಪ್ಪನ್ನು ಒಪ್ಪಿಕೊಂಡವರೂ ಕೆಲವರಿದ್ದಾರೆ. ಅವರು ಸತ್ಕರ್ಮವನ್ನು ದುಷ್ಕರ್ಮದೊಂದಿಗೆ ಬೆರೆಸಿದ್ದರು. ಅಲ್ಲಾಹನು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಲೂಬಹುದು. ನಿಸ್ಸಂದೇಹವಾಗಿಯೂ ಅಲ್ಲಾಹನು ಅತ್ಯಂತ ಕ್ಷಮಿಸುವವನೂ ಕರುಣಾನಿಧಿಯೂ ಆಗಿದ್ದಾನೆ.
103خُذْ مِنْ أَمْوَالِهِمْ صَدَقَةً تُطَهِّرُهُمْ وَتُزَكِّيهِم بِهَا وَصَلِّ عَلَيْهِمْ ۖ إِنَّ صَلَاتَكَ سَكَنٌ لَّهُمْ ۗ وَاللَّهُ سَمِيعٌ عَلِيمٌ
ತಾವು ಅವರ ಸೊತ್ತಿನಿಂದ ದಾನವನ್ನು ತೆಗೆÀದುಕೊಳ್ಳಿರಿ. ಅದರ ಮೂಲಕ ತಾವು ಅವರನ್ನು ಶುದ್ಧಿಕರಿಸಿರಿ ಹಾಗೂ ಸಂಸ್ಕರಿಸಿರಿ ಮತ್ತು ಅವರಿಗೋಸ್ಕರ ಪ್ರಾರ್ಥಿಸಿರಿ. ನಿಸ್ಸಂಶಯವಾಗಿಯೂ ತಮ್ಮ ಪ್ರಾರ್ಥನೆಯು ಅವರಿಗೆ ಶಾಂತಿದಾಯಕವಾಗಿದೆ ಮತ್ತು ಅಲ್ಲಾಹನು ಚೆನ್ನಾಗಿ ಆಲಿಸುವವನೂ ಮತ್ತು ಅರಿಯುವವನೂ ಆಗಿದ್ದಾನೆ.
104أَلَمْ يَعْلَمُوا أَنَّ اللَّهَ هُوَ يَقْبَلُ التَّوْبَةَ عَنْ عِبَادِهِ وَيَأْخُذُ الصَّدَقَاتِ وَأَنَّ اللَّهَ هُوَ التَّوَّابُ الرَّحِيمُ
ಅಲ್ಲಾಹನೇ ತನ್ನ ದಾಸರ ಪಶ್ಚಾತ್ತಾಪವನ್ನು ಸ್ವೀಕರಿಸುವವನೆಂದೂ, ಅವನೇ ದಾನಗಳನ್ನು ಸ್ವೀಕರಿಸುವವನೆಂದೂ ಅವರಿಗೆ ತಿಳಿದಿಲ್ಲವೇ ಮತ್ತು ನಿಸ್ಸಂಶಯವಾಗಿಯೂ ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನೂ, ಕಾರುಣಾನಿಧಿಯೂ ಆಗಿದ್ದಾನೆ.
105وَقُلِ اعْمَلُوا فَسَيَرَى اللَّهُ عَمَلَكُمْ وَرَسُولُهُ وَالْمُؤْمِنُونَ ۖ وَسَتُرَدُّونَ إِلَىٰ عَالِمِ الْغَيْبِ وَالشَّهَادَةِ فَيُنَبِّئُكُم بِمَا كُنتُمْ تَعْمَلُونَ
ತಾವು ಹೇಳಿರಿ: ನೀವು ಕಾರ್ಯವೆಸÀಗಿರಿ ನಿಮ್ಮ ಕರ್ಮಗಳನ್ನು ಸ್ವತಃ ಅಲ್ಲಾಹನು ಮತ್ತು ಅವನ ಸಂದೇಶವಾಹಕರು ಮತ್ತು ಸತ್ಯವಿಶ್ವಾಸಿಗಳು ನೋಡಲಿರುವರು ಮತ್ತು ಖಂಡಿತವಾಗಿಯೂ ನೀವು ಸಕಲ ರಹಸ್ಯ ಹಾಗೂ ಬಹಿರಂಗ ವಿಷಯಗಳನ್ನು ಬಲ್ಲವನೆಡೆಗೆ ಮರಳಿಸಲಾಗುವಿರಿ. ಹಾಗೆಯೇ ಅವನು ನಿಮ್ಮ ಸಕಲ ಕೃತ್ಯಗಳನ್ನು ತಿಳಿಸಲಿದ್ದಾನೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
103ಆಯತ್
ಅನುವಾದ — ಅತ್-ತೌಬಾ 103
ಸೂರಾ ಅತ್-ತೌಬಾ ಆಯತ್ 103 - ಓದಿ, ಆಲಿಸಿ, ಅನುವಾದ, ಕನ್ನಡ : ತಾವು ಅವರ ಸೊತ್ತಿನಿಂದ ದಾನವನ್ನು ತೆಗೆÀದುಕೊಳ್ಳಿರಿ. ಅದರ ಮೂಲಕ ತಾವು ಅವರನ್ನು ಶುದ್ಧಿಕರಿಸಿರಿ…ಸೂರಾ ಆಯತ್ 103/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 101–105. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers







