ಅತ್-ತೌಬಾ · 104/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
أَلَمْ يَعْلَمُوا أَنَّ اللَّهَ هُوَ يَقْبَلُ التَّوْبَةَ عَنْ عِبَادِهِ وَيَأْخُذُ الصَّدَقَاتِ وَأَنَّ اللَّهَ هُوَ التَّوَّابُ الرَّحِيمُ ۝١٠٤
Alam ya`lamooo annnal laaha huwa yaqbalut tawbata `an ibaadihee wa yaakhuzus sadaqaati wa annal laaha Huwat awwaabur Raheem
📖 ಕನ್ನಡ ಅರ್ಥ
ಅಲ್ಲಾಹನೇ ತನ್ನ ದಾಸರ ಪಶ್ಚಾತ್ತಾಪವನ್ನು ಸ್ವೀಕರಿಸುವವನೆಂದೂ, ಅವನೇ ದಾನಗಳನ್ನು ಸ್ವೀಕರಿಸುವವನೆಂದೂ ಅವರಿಗೆ ತಿಳಿದಿಲ್ಲವೇ ಮತ್ತು ನಿಸ್ಸಂಶಯವಾಗಿಯೂ ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನೂ, ಕಾರುಣಾನಿಧಿಯೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 102-106 — ಸೂರಾ ಅತ್-ತೌಬಾ

102وَآخَرُونَ اعْتَرَفُوا بِذُنُوبِهِمْ خَلَطُوا عَمَلًا صَالِحًا وَآخَرَ سَيِّئًا عَسَى اللَّهُ أَن يَتُوبَ عَلَيْهِمْ ۚ إِنَّ اللَّهَ غَفُورٌ رَّحِيمٌ
ಮತ್ತು ತಮ್ಮ ತಪ್ಪನ್ನು ಒಪ್ಪಿಕೊಂಡವರೂ ಕೆಲವರಿದ್ದಾರೆ. ಅವರು ಸತ್ಕರ್ಮವನ್ನು ದುಷ್ಕರ್ಮದೊಂದಿಗೆ ಬೆರೆಸಿದ್ದರು. ಅಲ್ಲಾಹನು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಲೂಬಹುದು. ನಿಸ್ಸಂದೇಹವಾಗಿಯೂ ಅಲ್ಲಾಹನು ಅತ್ಯಂತ ಕ್ಷಮಿಸುವವನೂ ಕರುಣಾನಿಧಿಯೂ ಆಗಿದ್ದಾನೆ.
103خُذْ مِنْ أَمْوَالِهِمْ صَدَقَةً تُطَهِّرُهُمْ وَتُزَكِّيهِم بِهَا وَصَلِّ عَلَيْهِمْ ۖ إِنَّ صَلَاتَكَ سَكَنٌ لَّهُمْ ۗ وَاللَّهُ سَمِيعٌ عَلِيمٌ
ತಾವು ಅವರ ಸೊತ್ತಿನಿಂದ ದಾನವನ್ನು ತೆಗೆÀದುಕೊಳ್ಳಿರಿ. ಅದರ ಮೂಲಕ ತಾವು ಅವರನ್ನು ಶುದ್ಧಿಕರಿಸಿರಿ ಹಾಗೂ ಸಂಸ್ಕರಿಸಿರಿ ಮತ್ತು ಅವರಿಗೋಸ್ಕರ ಪ್ರಾರ್ಥಿಸಿರಿ. ನಿಸ್ಸಂಶಯವಾಗಿಯೂ ತಮ್ಮ ಪ್ರಾರ್ಥನೆಯು ಅವರಿಗೆ ಶಾಂತಿದಾಯಕವಾಗಿದೆ ಮತ್ತು ಅಲ್ಲಾಹನು ಚೆನ್ನಾಗಿ ಆಲಿಸುವವನೂ ಮತ್ತು ಅರಿಯುವವನೂ ಆಗಿದ್ದಾನೆ.
104أَلَمْ يَعْلَمُوا أَنَّ اللَّهَ هُوَ يَقْبَلُ التَّوْبَةَ عَنْ عِبَادِهِ وَيَأْخُذُ الصَّدَقَاتِ وَأَنَّ اللَّهَ هُوَ التَّوَّابُ الرَّحِيمُ
ಅಲ್ಲಾಹನೇ ತನ್ನ ದಾಸರ ಪಶ್ಚಾತ್ತಾಪವನ್ನು ಸ್ವೀಕರಿಸುವವನೆಂದೂ, ಅವನೇ ದಾನಗಳನ್ನು ಸ್ವೀಕರಿಸುವವನೆಂದೂ ಅವರಿಗೆ ತಿಳಿದಿಲ್ಲವೇ ಮತ್ತು ನಿಸ್ಸಂಶಯವಾಗಿಯೂ ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನೂ, ಕಾರುಣಾನಿಧಿಯೂ ಆಗಿದ್ದಾನೆ.
105وَقُلِ اعْمَلُوا فَسَيَرَى اللَّهُ عَمَلَكُمْ وَرَسُولُهُ وَالْمُؤْمِنُونَ ۖ وَسَتُرَدُّونَ إِلَىٰ عَالِمِ الْغَيْبِ وَالشَّهَادَةِ فَيُنَبِّئُكُم بِمَا كُنتُمْ تَعْمَلُونَ
ತಾವು ಹೇಳಿರಿ: ನೀವು ಕಾರ್ಯವೆಸÀಗಿರಿ ನಿಮ್ಮ ಕರ್ಮಗಳನ್ನು ಸ್ವತಃ ಅಲ್ಲಾಹನು ಮತ್ತು ಅವನ ಸಂದೇಶವಾಹಕರು ಮತ್ತು ಸತ್ಯವಿಶ್ವಾಸಿಗಳು ನೋಡಲಿರುವರು ಮತ್ತು ಖಂಡಿತವಾಗಿಯೂ ನೀವು ಸಕಲ ರಹಸ್ಯ ಹಾಗೂ ಬಹಿರಂಗ ವಿಷಯಗಳನ್ನು ಬಲ್ಲವನೆಡೆಗೆ ಮರಳಿಸಲಾಗುವಿರಿ. ಹಾಗೆಯೇ ಅವನು ನಿಮ್ಮ ಸಕಲ ಕೃತ್ಯಗಳನ್ನು ತಿಳಿಸಲಿದ್ದಾನೆ.
106وَآخَرُونَ مُرْجَوْنَ لِأَمْرِ اللَّهِ إِمَّا يُعَذِّبُهُمْ وَإِمَّا يَتُوبُ عَلَيْهِمْ ۗ وَاللَّهُ عَلِيمٌ حَكِيمٌ
ಮತ್ತು ಅಲ್ಲಾಹನ ಆಜ್ಞೆ ಬರುವವರೆಗೆ ಕಾದಿರಿಸಲಾದವರು ಕೆಲವರಿದ್ದಾರೆ. ಅವರನ್ನು ಶಿಕ್ಷಿಸಬಹುದು ಅಥವಾ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಬಹುದು ಮತ್ತು ಅಲ್ಲಾಹನು ಚೆನ್ನಾಗಿ ಅರಿಯುವವನೂ, ಯುಕ್ತಿಪೂರ್ಣನೂ ಆಗಿದ್ದಾನೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
104ಆಯತ್

ಅನುವಾದ — ಅತ್-ತೌಬಾ 104

ಸೂರಾ ಅತ್-ತೌಬಾ ಆಯತ್ 104 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನೇ ತನ್ನ ದಾಸರ ಪಶ್ಚಾತ್ತಾಪವನ್ನು ಸ್ವೀಕರಿಸುವವನೆಂದೂ, ಅವನೇ ದಾನಗಳನ್ನು ಸ್ವೀಕರಿಸುವವನೆಂದೂ ಅವರಿಗೆ ತಿಳಿದಿಲ್ಲವೇ…

ಸೂರಾ ಆಯತ್ 104/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 102–106. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers