ಅತ್-ತೌಬಾ · 115/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
وَمَا كَانَ اللَّهُ لِيُضِلَّ قَوْمًا بَعْدَ إِذْ هَدَاهُمْ حَتَّىٰ يُبَيِّنَ لَهُم مَّا يَتَّقُونَ ۚ إِنَّ اللَّهَ بِكُلِّ شَيْءٍ عَلِيمٌ ۝١١٥
Wa maa kaanal laahu liyudilla qawmam ba`da iz hadaahum hatta yubaiyina lahum maa yattaqoon; innal laaha bikulli shai`in `Aleem
📖 ಕನ್ನಡ ಅರ್ಥ
ಮತ್ತು ಅಲ್ಲಾಹನು ಯಾವುದೇ ಜನತೆಗೆ ಮಾರ್ಗದರ್ಶನ ನೀಡಿದ ನಂತರ, ಅವರು ತಮ್ಮನ್ನು ಸಂರಕ್ಷಿಸಿಕೊಳ್ಳಲು ವಹಿಸಬೇಕಾದ ಜಾಗರೂಕತೆಗಳನ್ನು ಅವರಿಗೆ ಸ್ಪಷ್ಟಗೊಳಿಸುವ ತನಕ ಅವರನ್ನು ಪಥಭ್ರಷ್ಟಗೊಳಿಸುವುದಿಲ್ಲ. ನಿಸ್ಸಂಶಯವಾಗಿಯೂ ಅಲ್ಲಾಹನು ಸಕಲ ಸಂಗತಿಗಳನ್ನು ಚೆನ್ನಾಗಿ ಅರಿಯುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 113-117 — ಸೂರಾ ಅತ್-ತೌಬಾ

113مَا كَانَ لِلنَّبِيِّ وَالَّذِينَ آمَنُوا أَن يَسْتَغْفِرُوا لِلْمُشْرِكِينَ وَلَوْ كَانُوا أُولِي قُرْبَىٰ مِن بَعْدِ مَا تَبَيَّنَ لَهُمْ أَنَّهُمْ أَصْحَابُ الْجَحِيمِ
ಬಹುದೇವಾರಾಧಕರು ನರಕಕ್ಕೆ ಅರ್ಹರೆಂಬ ವಿಷಯ ಸ್ಪಷ್ಟವಾದ ಬಳಿಕ ಅವರು ಆಪ್ತಬಂಧುಗಳೇ ಆಗಿದ್ದರು. ಅವರ ಕ್ಷಮೆಗಾಗಿ ಪ್ರಾರ್ಥಿಸುವುದು ಪೈಗಂಬರರಿಗೂ, ಸತ್ಯವಿಶ್ವಾಸಿಗಳಿಗೂ ಯುಕ್ತವಲ್ಲ.
114وَمَا كَانَ اسْتِغْفَارُ إِبْرَاهِيمَ لِأَبِيهِ إِلَّا عَن مَّوْعِدَةٍ وَعَدَهَا إِيَّاهُ فَلَمَّا تَبَيَّنَ لَهُ أَنَّهُ عَدُوٌّ لِّلَّهِ تَبَرَّأَ مِنْهُ ۚ إِنَّ إِبْرَاهِيمَ لَأَوَّاهٌ حَلِيمٌ
ಮತ್ತು ಇಬ್ರಾಹೀಮ್‌ರವರು ತನ್ನ ತಂದೆಗಾಗಿ ಕ್ಷಮೆ ಯಾಚಿಸಿದ್ದು ಕೇವಲ ಅವರು ಅವನೊಂದಿಗೆ ಮಾಡಿದ ವಾಗ್ದಾನದಿಂದಾಗಿತ್ತು. ಅನಂತರ ಅವರಿಗೆ ಅವರ ತಂದೆಯು ಅಲ್ಲಾಹನ ಶತ್ರುವೆಂದು ಸ್ಪಷ್ಟವಾದಾಗ ಅವರು ಆತನಿಂದ ಸಂಪೂರ್ಣವಾಗಿ ಬೇಸರದಿಂದ ಸರಿದುಬಿಟ್ಟರು. ಖಂಡಿತವಾಗಿಯೂ ಇಬ್ರಾಹೀಮರು ಅತ್ಯಂತ ಮೃದು ಹೃದಯಿಯೂ, ಸಹನಾಶೀಲರೂ ಆಗಿದ್ದರು.
115وَمَا كَانَ اللَّهُ لِيُضِلَّ قَوْمًا بَعْدَ إِذْ هَدَاهُمْ حَتَّىٰ يُبَيِّنَ لَهُم مَّا يَتَّقُونَ ۚ إِنَّ اللَّهَ بِكُلِّ شَيْءٍ عَلِيمٌ
ಮತ್ತು ಅಲ್ಲಾಹನು ಯಾವುದೇ ಜನತೆಗೆ ಮಾರ್ಗದರ್ಶನ ನೀಡಿದ ನಂತರ, ಅವರು ತಮ್ಮನ್ನು ಸಂರಕ್ಷಿಸಿಕೊಳ್ಳಲು ವಹಿಸಬೇಕಾದ ಜಾಗರೂಕತೆಗಳನ್ನು ಅವರಿಗೆ ಸ್ಪಷ್ಟಗೊಳಿಸುವ ತನಕ ಅವರನ್ನು ಪಥಭ್ರಷ್ಟಗೊಳಿಸುವುದಿಲ್ಲ. ನಿಸ್ಸಂಶಯವಾಗಿಯೂ ಅಲ್ಲಾಹನು ಸಕಲ ಸಂಗತಿಗಳನ್ನು ಚೆನ್ನಾಗಿ ಅರಿಯುತ್ತಾನೆ.
116إِنَّ اللَّهَ لَهُ مُلْكُ السَّمَاوَاتِ وَالْأَرْضِ ۖ يُحْيِي وَيُمِيتُ ۚ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ
ನಿಸ್ಸಂಶಯವಾಗಿಯೂ ಆಕಾಶ ಮತ್ತು ಭೂಮಿಯ ಅಧಿಪತ್ಯವೂ ಅಲ್ಲಾಹನದೇ ಆಗಿದೆ. ಅವನೇ ಜೀವನೀಡುತ್ತಾನೆ ಮತ್ತು ಮರಣಗೊಳಿಸುತ್ತಾನೆ ಮತ್ತು ನಿಮಗೆ ಅಲ್ಲಾಹನ ಹೊರತು ಯಾವ ಮಿತ್ರನಾಗಲೀ, ಸಹಾಯಕನಾಗಲೀ ಇಲ್ಲ.
117لَّقَد تَّابَ اللَّهُ عَلَى النَّبِيِّ وَالْمُهَاجِرِينَ وَالْأَنصَارِ الَّذِينَ اتَّبَعُوهُ فِي سَاعَةِ الْعُسْرَةِ مِن بَعْدِ مَا كَادَ يَزِيغُ قُلُوبُ فَرِيقٍ مِّنْهُمْ ثُمَّ تَابَ عَلَيْهِمْ ۚ إِنَّهُ بِهِمْ رَءُوفٌ رَّحِيمٌ
ಅಲ್ಲಾಹನು ಪೈಗಂಬರರನ್ನು ಮತ್ತು ಕಷ್ಟಕಾಲದಲ್ಲಿ ಪೈಗಂಬರರನ್ನು ಅನುಸರಿಸಿದ ಮುಹಾಜಿರ್ ಹಾಗೂ ಅನ್ಸಾರರನ್ನು ಕ್ಷಮಿಸಿಬಿಟ್ಟನು. (ಸಹಿಸಲು ಅಸಾಧ್ಯವಾದ ಶ್ರಮದ ನಿಮಿತ್ತ) ಅವರ ಪೈಕಿಯ ಒಂದು ಗುಂಪಿನವರ ಹೃದಯಗಳಲ್ಲಿ ಸ್ವಲ್ಪ ಮಟ್ಟಿಗೆ ವಿಚಲನೆ ಸಂಭವಿಸಿದ ಬಳಿಕ ಅಲ್ಲ್ಲಾಹನು ಅವರನ್ನು ಕ್ಷಮಿಸಿಬಿಟ್ಟನು. ನಿಸ್ಸಂದೇಹವಾಗಿಯೂ ಅಲ್ಲಾಹನು ಅವರೆಲ್ಲರ ಮೇಲೆ ಮಹಾ ಕೃಪೆಯುಳ್ಳವನೂ, ಕರುಣಾನಿಧಿಯೂ ಆಗಿದ್ದಾನೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
115ಆಯತ್

ಅನುವಾದ — ಅತ್-ತೌಬಾ 115

ಸೂರಾ ಅತ್-ತೌಬಾ ಆಯತ್ 115 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅಲ್ಲಾಹನು ಯಾವುದೇ ಜನತೆಗೆ ಮಾರ್ಗದರ್ಶನ ನೀಡಿದ ನಂತರ, ಅವರು ತಮ್ಮನ್ನು ಸಂರಕ್ಷಿಸಿಕೊಳ್ಳಲು…

ಸೂರಾ ಆಯತ್ 115/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 113–117. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers