ಅತ್-ತೌಬಾ · 117/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
لَّقَد تَّابَ اللَّهُ عَلَى النَّبِيِّ وَالْمُهَاجِرِينَ وَالْأَنصَارِ الَّذِينَ اتَّبَعُوهُ فِي سَاعَةِ الْعُسْرَةِ مِن بَعْدِ مَا كَادَ يَزِيغُ قُلُوبُ فَرِيقٍ مِّنْهُمْ ثُمَّ تَابَ عَلَيْهِمْ ۚ إِنَّهُ بِهِمْ رَءُوفٌ رَّحِيمٌ ۝١١٧
Laqat taabal laahu `alan nabiyyi wal Muhaajireena wal Ansaaril lazeenat taba`oohu fee saa`atil `usrati mim ba`di maa kaada yazeeghu quloobu fareeqim minhum summma taaba `alaihim; innahoo bihim Ra`oofur Raheem
📖 ಕನ್ನಡ ಅರ್ಥ
ಅಲ್ಲಾಹನು ಪೈಗಂಬರರನ್ನು ಮತ್ತು ಕಷ್ಟಕಾಲದಲ್ಲಿ ಪೈಗಂಬರರನ್ನು ಅನುಸರಿಸಿದ ಮುಹಾಜಿರ್ ಹಾಗೂ ಅನ್ಸಾರರನ್ನು ಕ್ಷಮಿಸಿಬಿಟ್ಟನು. (ಸಹಿಸಲು ಅಸಾಧ್ಯವಾದ ಶ್ರಮದ ನಿಮಿತ್ತ) ಅವರ ಪೈಕಿಯ ಒಂದು ಗುಂಪಿನವರ ಹೃದಯಗಳಲ್ಲಿ ಸ್ವಲ್ಪ ಮಟ್ಟಿಗೆ ವಿಚಲನೆ ಸಂಭವಿಸಿದ ಬಳಿಕ ಅಲ್ಲ್ಲಾಹನು ಅವರನ್ನು ಕ್ಷಮಿಸಿಬಿಟ್ಟನು. ನಿಸ್ಸಂದೇಹವಾಗಿಯೂ ಅಲ್ಲಾಹನು ಅವರೆಲ್ಲರ ಮೇಲೆ ಮಹಾ ಕೃಪೆಯುಳ್ಳವನೂ, ಕರುಣಾನಿಧಿಯೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 115-119 — ಸೂರಾ ಅತ್-ತೌಬಾ

115وَمَا كَانَ اللَّهُ لِيُضِلَّ قَوْمًا بَعْدَ إِذْ هَدَاهُمْ حَتَّىٰ يُبَيِّنَ لَهُم مَّا يَتَّقُونَ ۚ إِنَّ اللَّهَ بِكُلِّ شَيْءٍ عَلِيمٌ
ಮತ್ತು ಅಲ್ಲಾಹನು ಯಾವುದೇ ಜನತೆಗೆ ಮಾರ್ಗದರ್ಶನ ನೀಡಿದ ನಂತರ, ಅವರು ತಮ್ಮನ್ನು ಸಂರಕ್ಷಿಸಿಕೊಳ್ಳಲು ವಹಿಸಬೇಕಾದ ಜಾಗರೂಕತೆಗಳನ್ನು ಅವರಿಗೆ ಸ್ಪಷ್ಟಗೊಳಿಸುವ ತನಕ ಅವರನ್ನು ಪಥಭ್ರಷ್ಟಗೊಳಿಸುವುದಿಲ್ಲ. ನಿಸ್ಸಂಶಯವಾಗಿಯೂ ಅಲ್ಲಾಹನು ಸಕಲ ಸಂಗತಿಗಳನ್ನು ಚೆನ್ನಾಗಿ ಅರಿಯುತ್ತಾನೆ.
116إِنَّ اللَّهَ لَهُ مُلْكُ السَّمَاوَاتِ وَالْأَرْضِ ۖ يُحْيِي وَيُمِيتُ ۚ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ
ನಿಸ್ಸಂಶಯವಾಗಿಯೂ ಆಕಾಶ ಮತ್ತು ಭೂಮಿಯ ಅಧಿಪತ್ಯವೂ ಅಲ್ಲಾಹನದೇ ಆಗಿದೆ. ಅವನೇ ಜೀವನೀಡುತ್ತಾನೆ ಮತ್ತು ಮರಣಗೊಳಿಸುತ್ತಾನೆ ಮತ್ತು ನಿಮಗೆ ಅಲ್ಲಾಹನ ಹೊರತು ಯಾವ ಮಿತ್ರನಾಗಲೀ, ಸಹಾಯಕನಾಗಲೀ ಇಲ್ಲ.
117لَّقَد تَّابَ اللَّهُ عَلَى النَّبِيِّ وَالْمُهَاجِرِينَ وَالْأَنصَارِ الَّذِينَ اتَّبَعُوهُ فِي سَاعَةِ الْعُسْرَةِ مِن بَعْدِ مَا كَادَ يَزِيغُ قُلُوبُ فَرِيقٍ مِّنْهُمْ ثُمَّ تَابَ عَلَيْهِمْ ۚ إِنَّهُ بِهِمْ رَءُوفٌ رَّحِيمٌ
ಅಲ್ಲಾಹನು ಪೈಗಂಬರರನ್ನು ಮತ್ತು ಕಷ್ಟಕಾಲದಲ್ಲಿ ಪೈಗಂಬರರನ್ನು ಅನುಸರಿಸಿದ ಮುಹಾಜಿರ್ ಹಾಗೂ ಅನ್ಸಾರರನ್ನು ಕ್ಷಮಿಸಿಬಿಟ್ಟನು. (ಸಹಿಸಲು ಅಸಾಧ್ಯವಾದ ಶ್ರಮದ ನಿಮಿತ್ತ) ಅವರ ಪೈಕಿಯ ಒಂದು ಗುಂಪಿನವರ ಹೃದಯಗಳಲ್ಲಿ ಸ್ವಲ್ಪ ಮಟ್ಟಿಗೆ ವಿಚಲನೆ ಸಂಭವಿಸಿದ ಬಳಿಕ ಅಲ್ಲ್ಲಾಹನು ಅವರನ್ನು ಕ್ಷಮಿಸಿಬಿಟ್ಟನು. ನಿಸ್ಸಂದೇಹವಾಗಿಯೂ ಅಲ್ಲಾಹನು ಅವರೆಲ್ಲರ ಮೇಲೆ ಮಹಾ ಕೃಪೆಯುಳ್ಳವನೂ, ಕರುಣಾನಿಧಿಯೂ ಆಗಿದ್ದಾನೆ.
118وَعَلَى الثَّلَاثَةِ الَّذِينَ خُلِّفُوا حَتَّىٰ إِذَا ضَاقَتْ عَلَيْهِمُ الْأَرْضُ بِمَا رَحُبَتْ وَضَاقَتْ عَلَيْهِمْ أَنفُسُهُمْ وَظَنُّوا أَن لَّا مَلْجَأَ مِنَ اللَّهِ إِلَّا إِلَيْهِ ثُمَّ تَابَ عَلَيْهِمْ لِيَتُوبُوا ۚ إِنَّ اللَّهَ هُوَ التَّوَّابُ الرَّحِيمُ
ಮತ್ತು ವಿಷಯವನ್ನು ಮುಂದೂಡಲಾಗಿದ್ದ ಆ ಮೂವರು ವ್ಯಕ್ತಿಗಳನ್ನು ಕ್ಷಮಿಸಿದನು. ಭೂಮಿಯು ವಿಶಾಲವಾಗಿದ್ದರು ಅವರ ಪಾಲಿಗೆ ಇಕ್ಕಟ್ಟಾಗಿ ಮಾರ್ಪಟ್ಟಿತು. ಅವರ ಜೀವಗಳೇ ಅವರ ಮೇಲೆ ಹೊರೆಯಾಗಿ ಸಂಕುಚಿತವಾಗಿ ಬಿಟ್ಟವು. ಮತ್ತು ಅವರು ಅಲ್ಲಾಹನ ಹೊರತು ಎಲ್ಲೂ ರಕ್ಷಣೆ ಸಿಗಲಾರದೆಂದು ತಿಳಿದುಕೊಂಡರು. ಅನಂತರ ಅವನು ಅವರ ಸ್ಥಿತಿಯೆಡೆಗೆ ಪಶ್ಚಾತ್ತಾಪ ಪಟ್ಟುಕೊಳ್ಳಲೆಂದು ಗಮನಹರಿಸಿದನು. ನಿಸ್ಸಂಶಯವಾಗಿಯೂ ಅಲ್ಲಾಹನು ಅತ್ಯಧಿಕ ಪಶ್ಚಾತ್ತಾಪ ಸ್ವೀಕರಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
119يَا أَيُّهَا الَّذِينَ آمَنُوا اتَّقُوا اللَّهَ وَكُونُوا مَعَ الصَّادِقِينَ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಸತ್ಯಸಂಧರ ಜೊತೆಗೆ ಸೇರಿಕೊಳ್ಳಿರಿ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
117ಆಯತ್

ಅನುವಾದ — ಅತ್-ತೌಬಾ 117

ಸೂರಾ ಅತ್-ತೌಬಾ ಆಯತ್ 117 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಪೈಗಂಬರರನ್ನು ಮತ್ತು ಕಷ್ಟಕಾಲದಲ್ಲಿ ಪೈಗಂಬರರನ್ನು ಅನುಸರಿಸಿದ ಮುಹಾಜಿರ್ ಹಾಗೂ ಅನ್ಸಾರರನ್ನು ಕ್ಷಮಿಸಿಬಿಟ್ಟನು.…

ಸೂರಾ ಆಯತ್ 117/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 115–119. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers