ಅತ್-ತೌಬಾ · 12/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
وَإِن نَّكَثُوا أَيْمَانَهُم مِّن بَعْدِ عَهْدِهِمْ وَطَعَنُوا فِي دِينِكُمْ فَقَاتِلُوا أَئِمَّةَ الْكُفْرِ ۙ إِنَّهُمْ لَا أَيْمَانَ لَهُمْ لَعَلَّهُمْ يَنتَهُونَ ۝١٢
Wa in nakasooo aimaanahum mim ba`di `ahdihim wa ta`anoo fee deenikum faqaatilooo a`immatal kufri innahum laaa aimaana lahum la`allahum yantahoon
📖 ಕನ್ನಡ ಅರ್ಥ
ಇನ್ನು ಅವರು ಒಪ್ಪಂದದ ನಂತರವೂ ತಮ್ಮ ಶಪಥಗಳನ್ನು ಉಲ್ಲಂಘಿಸಿದರೆ ಮತ್ತು ನಿಮ್ಮ ಧರ್ಮವನ್ನು ಅವಹೇಳನ ಮಾಡಿದರೆ ನೀವು ಸತ್ಯನಿಷೇಧಿ ಮುಖಂಡರೊAದಿಗೆ ಯುದ್ಧ ಹೂಡಿರಿ. ಅವರ ಶಪಥಗಳಿಗೆ ಯಾವ ಬೆಲೆಯಿಲ್ಲ. ಅವರು ತಮ್ಮ ಕುತಂತ್ರಗಳಿAದ ಹಿಂದೆ ಸರಿಯಬಹುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 10-14 — ಸೂರಾ ಅತ್-ತೌಬಾ

10لَا يَرْقُبُونَ فِي مُؤْمِنٍ إِلًّا وَلَا ذِمَّةً ۚ وَأُولَٰئِكَ هُمُ الْمُعْتَدُونَ
ಯಾವೊಬ್ಬ ವಿಶ್ವಾಸಿಯ ವಿಚಾರದಲ್ಲಿ ಅವರು ಕುಟುಂಬ ಸಂಬAಧವನ್ನಾಗಲಿ, ಕರಾರನ್ನಾಗಲಿ ಪರಿಗಣಿಸಲಾರರು ಅವರೇ ಅಕ್ರಮಿಗಳಾಗಿರುವರು.
11فَإِن تَابُوا وَأَقَامُوا الصَّلَاةَ وَآتَوُا الزَّكَاةَ فَإِخْوَانُكُمْ فِي الدِّينِ ۗ وَنُفَصِّلُ الْآيَاتِ لِقَوْمٍ يَعْلَمُونَ
ಅವರೇನಾದರೂ ಪಶ್ಚಾತ್ತಾಪ ಪಟ್ಟು, ನಮಾಝನ್ನು ಸಂಸ್ಥಾಪಿಸಿದರೆ ಮತ್ತು ಝಕಾತ್ ನೀಡಿದರೆ ಅವರು ನಿಮ್ಮ ಧಾರ್ಮಿಕ ಸಹೋದರರಾಗಿದ್ದಾರೆ. ನಾವು ಅರಿತುಕೊಳ್ಳುವ ಜನರಿಗೆ ನಮ್ಮ ದೃಷ್ಟಾಂತಗಳನ್ನು ಸ್ಪಷ್ಟವಾಗಿ ವಿವರಿಸಿಕೊಡುತ್ತೇವೆ.
12وَإِن نَّكَثُوا أَيْمَانَهُم مِّن بَعْدِ عَهْدِهِمْ وَطَعَنُوا فِي دِينِكُمْ فَقَاتِلُوا أَئِمَّةَ الْكُفْرِ ۙ إِنَّهُمْ لَا أَيْمَانَ لَهُمْ لَعَلَّهُمْ يَنتَهُونَ
ಇನ್ನು ಅವರು ಒಪ್ಪಂದದ ನಂತರವೂ ತಮ್ಮ ಶಪಥಗಳನ್ನು ಉಲ್ಲಂಘಿಸಿದರೆ ಮತ್ತು ನಿಮ್ಮ ಧರ್ಮವನ್ನು ಅವಹೇಳನ ಮಾಡಿದರೆ ನೀವು ಸತ್ಯನಿಷೇಧಿ ಮುಖಂಡರೊAದಿಗೆ ಯುದ್ಧ ಹೂಡಿರಿ. ಅವರ ಶಪಥಗಳಿಗೆ ಯಾವ ಬೆಲೆಯಿಲ್ಲ. ಅವರು ತಮ್ಮ ಕುತಂತ್ರಗಳಿAದ ಹಿಂದೆ ಸರಿಯಬಹುದು.
13أَلَا تُقَاتِلُونَ قَوْمًا نَّكَثُوا أَيْمَانَهُمْ وَهَمُّوا بِإِخْرَاجِ الرَّسُولِ وَهُم بَدَءُوكُمْ أَوَّلَ مَرَّةٍ ۚ أَتَخْشَوْنَهُمْ ۚ فَاللَّهُ أَحَقُّ أَن تَخْشَوْهُ إِن كُنتُم مُّؤْمِنِينَ
ಓ ಸತ್ಯನಿಷೇಧಿಗಳೇ ತಮ್ಮ ಶಪಥಗಳನ್ನು ಉಲ್ಲಂಘಿಸಿದ ಮತ್ತು ಸಂದೇಶವಾಹಕರನ್ನು ಗಡಿಪಾರು ಮಾಡಲುದ್ದೇಶಿಸಿದ ಒಂದು ಜನತೆಯೊಂದಿಗೆ ನೀವು ಯುದ್ಧ ಮಾಡಲಾರಿರೇ? ಅವರೇ ಮೊತ್ತಮೊದಲಿಗೆ ನಿಮ್ಮೊಂದಿಗೆ ಯುದ್ಧವನ್ನು ಆರಂಭಿಸಿದವರು. ನೀವು ಅವರನ್ನು ಭಯಪಡುತ್ತಿದ್ದೀರಾ? ನೀವು ಭಯವನ್ನಿರಿಸಿಕೊಳ್ಳಲು ಅಲ್ಲಾಹನೇ ಹೆಚ್ಚು ಅರ್ಹನಾಗಿದ್ದಾನೆ. ನೀವು ಸತ್ಯವಿಶ್ವಾಸಿಗಳಾಗಿದ್ದರೆ.
14قَاتِلُوهُمْ يُعَذِّبْهُمُ اللَّهُ بِأَيْدِيكُمْ وَيُخْزِهِمْ وَيَنصُرْكُمْ عَلَيْهِمْ وَيَشْفِ صُدُورَ قَوْمٍ مُّؤْمِنِينَ
ನೀವು ಅವರೊಂದಿಗೆ ಯುದ್ಧ ಮಾಡಿರಿ. ಅಲ್ಲಾಹನು ನಿಮ್ಮ ಕೈಯಿಂದ ಅವರನ್ನು ಶಿಕ್ಷಿಸುವನು, ಅವರನ್ನು ನಿಂದ್ಯರನ್ನಾಗಿಸುವನು, ಅವರ ವಿರುದ್ಧ ನಿಮಗೆ ಸಹಾಯ ಮಾಡುವನು ಮತ್ತು ಅವನು ವಿಶ್ವಾಸಿಗಳ ಹೃದಯಗಳನ್ನು ತಣಿಸಿಬಿಡುವನು.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
12ಆಯತ್

ಅನುವಾದ — ಅತ್-ತೌಬಾ 12

ಸೂರಾ ಅತ್-ತೌಬಾ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಅವರು ಒಪ್ಪಂದದ ನಂತರವೂ ತಮ್ಮ ಶಪಥಗಳನ್ನು ಉಲ್ಲಂಘಿಸಿದರೆ ಮತ್ತು ನಿಮ್ಮ ಧರ್ಮವನ್ನು…

ಸೂರಾ ಆಯತ್ 12/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 10–14. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers