ಅತ್-ತೌಬಾ · 125/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
وَأَمَّا الَّذِينَ فِي قُلُوبِهِم مَّرَضٌ فَزَادَتْهُمْ رِجْسًا إِلَىٰ رِجْسِهِمْ وَمَاتُوا وَهُمْ كَافِرُونَ ۝١٢٥
Wa ammal lazeena fee quloobihim maradun fazaadat hum rijsan ilaa rijsihim wa maatoo wa hum kaafiroon
📖 ಕನ್ನಡ ಅರ್ಥ
ಆದರೆ ಹೃದಯಗಳಲ್ಲಿ ರೋಗವಿರುವವರಿಗೆ ಈ ಅಧ್ಯಾಯವು ಅವರ ಮಾಲಿನ್ಯತೆಯ ಜೊತೆಗೆ ಇನ್ನಷ್ಟು ಮಾಲಿನ್ಯತೆಯನ್ನು ಹೆಚ್ಚಿಸಿಬಿಟ್ಟಿತು ಮತ್ತು ಅವರು ಸತ್ಯನಿಷೇಧದ ಸ್ಥಿತಿಯಲ್ಲೇ ಮರಣಹೊಂದಿದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 123-127 — ಸೂರಾ ಅತ್-ತೌಬಾ

123يَا أَيُّهَا الَّذِينَ آمَنُوا قَاتِلُوا الَّذِينَ يَلُونَكُم مِّنَ الْكُفَّارِ وَلْيَجِدُوا فِيكُمْ غِلْظَةً ۚ وَاعْلَمُوا أَنَّ اللَّهَ مَعَ الْمُتَّقِينَ
ಓ ಸತ್ಯವಿಶ್ವಾಸಿಗಳೇ, ನಿಮ್ಮ ಸುತ್ತಮುತ್ತಲಲ್ಲಿರುವ ಸತ್ಯನಿಷೇಧಿಗಳೊಂದಿಗೆ ಯುದ್ಧ ಮಾಡಿರಿ. ಅವರು ನಿಮ್ಮಲ್ಲಿ ದಾರ್ಢ್ಯವನ್ನು ಕಾಣಬೇಕು ಮತ್ತು ಅಲ್ಲಾಹನು ಭಯಭಕ್ತಿ ಪಾಲಿಸುವವರೊಂದಿಗಿದ್ದಾನೆAಬ ವಿಶ್ವಾಸ ನಿಮಗಿರಲಿ.
124وَإِذَا مَا أُنزِلَتْ سُورَةٌ فَمِنْهُم مَّن يَقُولُ أَيُّكُمْ زَادَتْهُ هَٰذِهِ إِيمَانًا ۚ فَأَمَّا الَّذِينَ آمَنُوا فَزَادَتْهُمْ إِيمَانًا وَهُمْ يَسْتَبْشِرُونَ
ಮತ್ತು ಯಾವುದಾದರೂ ಅಧ್ಯಾಯವು ಅವತೀರ್ಣಗೊಳಿಸಲಾದಾಗ ಕೆಲವು ಕಪಟಿಗಳು ಹೇಳುವರು; ಈ ಅಧ್ಯಾಯವು ನಿಮ್ಮಲ್ಲಿನ ಯಾರ ವಿಶ್ವಾಸವನ್ನು ಅಧಿಕಗೊಳಿಸಿದೆ ? ಆದರೆ ಸತ್ಯವಿಶ್ವಾಸಿಗಳಿಗಂತು ಪ್ರಸ್ತುತ ಅಧ್ಯಾಯವು ಅವರ ವಿಶ್ವಾಸವನ್ನು ಅಧಿಕಗೊಳಿಸಿಬಿಟ್ಟಿದೆ ಮತ್ತು ಅವರು ಹರ್ಷಪಟ್ಟುಕೊಳ್ಳುತ್ತಾರೆ.
125وَأَمَّا الَّذِينَ فِي قُلُوبِهِم مَّرَضٌ فَزَادَتْهُمْ رِجْسًا إِلَىٰ رِجْسِهِمْ وَمَاتُوا وَهُمْ كَافِرُونَ
ಆದರೆ ಹೃದಯಗಳಲ್ಲಿ ರೋಗವಿರುವವರಿಗೆ ಈ ಅಧ್ಯಾಯವು ಅವರ ಮಾಲಿನ್ಯತೆಯ ಜೊತೆಗೆ ಇನ್ನಷ್ಟು ಮಾಲಿನ್ಯತೆಯನ್ನು ಹೆಚ್ಚಿಸಿಬಿಟ್ಟಿತು ಮತ್ತು ಅವರು ಸತ್ಯನಿಷೇಧದ ಸ್ಥಿತಿಯಲ್ಲೇ ಮರಣಹೊಂದಿದರು.
126أَوَلَا يَرَوْنَ أَنَّهُمْ يُفْتَنُونَ فِي كُلِّ عَامٍ مَّرَّةً أَوْ مَرَّتَيْنِ ثُمَّ لَا يَتُوبُونَ وَلَا هُمْ يَذَّكَّرُونَ
ಮತ್ತು ಅವರು ಪ್ರತಿಯೊಂದು ವರ್ಷವೂ ಒಂದೆರಡು ಬಾರಿ ಒಂದಲ್ಲ ಒಂದು ವಿಪತ್ತಿನಲ್ಲಿ ಸಿಲುಕಿಸಿಬಿಡುತ್ತಿದ್ದಾರೆಂಬುದು ಅವರಿಗೆ ಕಾಣುವುದಿಲ್ಲವೇ? ಹಾಗಿದ್ದೂ ಅವರು ಪಶ್ಚಾತ್ತಾಪಪಟ್ಟು ಮರಳುವುದಾಗಲಿ ಮತ್ತು ಉಪದೇಶವನ್ನು ಸ್ವೀಕರಿಸುದಾಗಲಿ ಮಾಡುವುದಿಲ್ಲ.
127وَإِذَا مَا أُنزِلَتْ سُورَةٌ نَّظَرَ بَعْضُهُمْ إِلَىٰ بَعْضٍ هَلْ يَرَاكُم مِّنْ أَحَدٍ ثُمَّ انصَرَفُوا ۚ صَرَفَ اللَّهُ قُلُوبَهُم بِأَنَّهُمْ قَوْمٌ لَّا يَفْقَهُونَ
ಮತ್ತು ಯಾವುದಾದರೂ ಅಧ್ಯಾಯವು ಅವತೀರ್ಣಗೊಳಿಸಲಾದಾಗ ಅವರು (ಕಪಟಿಗಳು) ಪರಸ್ಪರರನ್ನು ನೋಡಿ (ಹೇಳುವರು) 'ನಿಮ್ಮನ್ನು ಯಾರೂ ನೋಡುತ್ತಿಲ್ಲವಲ್ಲ?' ಎಂದು. ಅನಂತರ ಅವರು ಹೊರಟು ಬಿಡುವರು. ಅಲ್ಲಾಹನು ಅವರ ಹೃದಯವನ್ನು ತಿರುಗಿಸಿಬಿಟ್ಟಿರುವನು, ಏಕೆಂದರೆ ಅವರು ತಿಳುವಳಿಕೆಯಿಲ್ಲದವರಾಗಿದ್ದಾರೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
125ಆಯತ್

ಅನುವಾದ — ಅತ್-ತೌಬಾ 125

ಸೂರಾ ಅತ್-ತೌಬಾ ಆಯತ್ 125 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಹೃದಯಗಳಲ್ಲಿ ರೋಗವಿರುವವರಿಗೆ ಈ ಅಧ್ಯಾಯವು ಅವರ ಮಾಲಿನ್ಯತೆಯ ಜೊತೆಗೆ ಇನ್ನಷ್ಟು ಮಾಲಿನ್ಯತೆಯನ್ನು…

ಸೂರಾ ಆಯತ್ 125/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 123–127. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers