ಅತ್-ತೌಬಾ · 127/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
وَإِذَا مَا أُنزِلَتْ سُورَةٌ نَّظَرَ بَعْضُهُمْ إِلَىٰ بَعْضٍ هَلْ يَرَاكُم مِّنْ أَحَدٍ ثُمَّ انصَرَفُوا ۚ صَرَفَ اللَّهُ قُلُوبَهُم بِأَنَّهُمْ قَوْمٌ لَّا يَفْقَهُونَ ١٢٧
Transliteration
Wa izaa maaa unzilat Sooratun nazara ba`duhum ilaa ba`din hal yaraakum min ahadin summman sarafoo; sarafal laahu quloobahum bi annahum qawmul laa yafqahoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಯಾವುದಾದರೂ ಅಧ್ಯಾಯವು ಅವತೀರ್ಣಗೊಳಿಸಲಾದಾಗ ಅವರು (ಕಪಟಿಗಳು) ಪರಸ್ಪರರನ್ನು ನೋಡಿ (ಹೇಳುವರು) 'ನಿಮ್ಮನ್ನು ಯಾರೂ ನೋಡುತ್ತಿಲ್ಲವಲ್ಲ?' ಎಂದು. ಅನಂತರ ಅವರು ಹೊರಟು ಬಿಡುವರು. ಅಲ್ಲಾಹನು ಅವರ ಹೃದಯವನ್ನು ತಿರುಗಿಸಿಬಿಟ್ಟಿರುವನು, ಏಕೆಂದರೆ ಅವರು ತಿಳುವಳಿಕೆಯಿಲ್ಲದವರಾಗಿದ್ದಾರೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 125-129 — ಸೂರಾ ಅತ್-ತೌಬಾ
125وَأَمَّا الَّذِينَ فِي قُلُوبِهِم مَّرَضٌ فَزَادَتْهُمْ رِجْسًا إِلَىٰ رِجْسِهِمْ وَمَاتُوا وَهُمْ كَافِرُونَ
ಆದರೆ ಹೃದಯಗಳಲ್ಲಿ ರೋಗವಿರುವವರಿಗೆ ಈ ಅಧ್ಯಾಯವು ಅವರ ಮಾಲಿನ್ಯತೆಯ ಜೊತೆಗೆ ಇನ್ನಷ್ಟು ಮಾಲಿನ್ಯತೆಯನ್ನು ಹೆಚ್ಚಿಸಿಬಿಟ್ಟಿತು ಮತ್ತು ಅವರು ಸತ್ಯನಿಷೇಧದ ಸ್ಥಿತಿಯಲ್ಲೇ ಮರಣಹೊಂದಿದರು.
126أَوَلَا يَرَوْنَ أَنَّهُمْ يُفْتَنُونَ فِي كُلِّ عَامٍ مَّرَّةً أَوْ مَرَّتَيْنِ ثُمَّ لَا يَتُوبُونَ وَلَا هُمْ يَذَّكَّرُونَ
ಮತ್ತು ಅವರು ಪ್ರತಿಯೊಂದು ವರ್ಷವೂ ಒಂದೆರಡು ಬಾರಿ ಒಂದಲ್ಲ ಒಂದು ವಿಪತ್ತಿನಲ್ಲಿ ಸಿಲುಕಿಸಿಬಿಡುತ್ತಿದ್ದಾರೆಂಬುದು ಅವರಿಗೆ ಕಾಣುವುದಿಲ್ಲವೇ? ಹಾಗಿದ್ದೂ ಅವರು ಪಶ್ಚಾತ್ತಾಪಪಟ್ಟು ಮರಳುವುದಾಗಲಿ ಮತ್ತು ಉಪದೇಶವನ್ನು ಸ್ವೀಕರಿಸುದಾಗಲಿ ಮಾಡುವುದಿಲ್ಲ.
127وَإِذَا مَا أُنزِلَتْ سُورَةٌ نَّظَرَ بَعْضُهُمْ إِلَىٰ بَعْضٍ هَلْ يَرَاكُم مِّنْ أَحَدٍ ثُمَّ انصَرَفُوا ۚ صَرَفَ اللَّهُ قُلُوبَهُم بِأَنَّهُمْ قَوْمٌ لَّا يَفْقَهُونَ
ಮತ್ತು ಯಾವುದಾದರೂ ಅಧ್ಯಾಯವು ಅವತೀರ್ಣಗೊಳಿಸಲಾದಾಗ ಅವರು (ಕಪಟಿಗಳು) ಪರಸ್ಪರರನ್ನು ನೋಡಿ (ಹೇಳುವರು) 'ನಿಮ್ಮನ್ನು ಯಾರೂ ನೋಡುತ್ತಿಲ್ಲವಲ್ಲ?' ಎಂದು. ಅನಂತರ ಅವರು ಹೊರಟು ಬಿಡುವರು. ಅಲ್ಲಾಹನು ಅವರ ಹೃದಯವನ್ನು ತಿರುಗಿಸಿಬಿಟ್ಟಿರುವನು, ಏಕೆಂದರೆ ಅವರು ತಿಳುವಳಿಕೆಯಿಲ್ಲದವರಾಗಿದ್ದಾರೆ.
128لَقَدْ جَاءَكُمْ رَسُولٌ مِّنْ أَنفُسِكُمْ عَزِيزٌ عَلَيْهِ مَا عَنِتُّمْ حَرِيصٌ عَلَيْكُم بِالْمُؤْمِنِينَ رَءُوفٌ رَّحِيمٌ
ನಿಮ್ಮ ಬಳಿ ನಿಮ್ಮಿಂದಲೇ ಆದ ಓರ್ವ ಸಂದೇಶವಾಹಕರು ಆಗಮಿಸಿದ್ದಾರೆ. ನೀವು ಕಷ್ಟಪಡುವುದು ಅವರಿಂದ ಸಹಿಸಲಾಗುವುದಿಲ್ಲ. ಅವರು ನಿಮ್ಮ ಒಳಿತನ್ನು ಹಂಬಲಿಸುವವರು ಸತ್ಯವಿಶ್ವಾಸಿಗಳೊಂದಿಗೆ ಅತ್ಯಂತ ದಯೆಯುಳ್ಳವರು, ಕರುಣಾಮಯಿಯೂ ಆಗಿರುವರು.
129فَإِن تَوَلَّوْا فَقُلْ حَسْبِيَ اللَّهُ لَا إِلَٰهَ إِلَّا هُوَ ۖ عَلَيْهِ تَوَكَّلْتُ ۖ وَهُوَ رَبُّ الْعَرْشِ الْعَظِيمِ
ಅನಂತರ ಅವರು ವಿಮುಖರಾಗುವುದಾದರೆ ತಾವು ಹೇಳಿಬಿಡಿರಿ; ನನಗೆ ಅಲ್ಲಾಹನೇ ಸಾಕು, ಅವನ ಹೊರತು ಇನ್ನಾವ ನೈಜ ಆರಾಧ್ಯನಿಲ್ಲ, ನಾನು ಅವನ ಮೇಲೆಯೇ ಭರವಸೆಯಿಟ್ಟಿದ್ದೇನೆ. ಅವನು ಮಹಾ ಅರ್ಶ್ನ (ಸಿಂಹಾಸನದ) ಒಡೆಯನಾಗಿದ್ದಾನೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
127ಆಯತ್
ಅನುವಾದ — ಅತ್-ತೌಬಾ 127
ಸೂರಾ ಅತ್-ತೌಬಾ ಆಯತ್ 127 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಯಾವುದಾದರೂ ಅಧ್ಯಾಯವು ಅವತೀರ್ಣಗೊಳಿಸಲಾದಾಗ ಅವರು (ಕಪಟಿಗಳು) ಪರಸ್ಪರರನ್ನು ನೋಡಿ (ಹೇಳುವರು) 'ನಿಮ್ಮನ್ನು…ಸೂರಾ ಆಯತ್ 127/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 125–129. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers

