ಅತ್-ತೌಬಾ · 128/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
لَقَدْ جَاءَكُمْ رَسُولٌ مِّنْ أَنفُسِكُمْ عَزِيزٌ عَلَيْهِ مَا عَنِتُّمْ حَرِيصٌ عَلَيْكُم بِالْمُؤْمِنِينَ رَءُوفٌ رَّحِيمٌ ۝١٢٨
Laqad jaaa`akum Rasoolum min anfusikum `azeezun `alaihi maa `anittum hareesun `alaikum bilmu`mineena ra`oofur raheem
📖 ಕನ್ನಡ ಅರ್ಥ
ನಿಮ್ಮ ಬಳಿ ನಿಮ್ಮಿಂದಲೇ ಆದ ಓರ್ವ ಸಂದೇಶವಾಹಕರು ಆಗಮಿಸಿದ್ದಾರೆ. ನೀವು ಕಷ್ಟಪಡುವುದು ಅವರಿಂದ ಸಹಿಸಲಾಗುವುದಿಲ್ಲ. ಅವರು ನಿಮ್ಮ ಒಳಿತನ್ನು ಹಂಬಲಿಸುವವರು ಸತ್ಯವಿಶ್ವಾಸಿಗಳೊಂದಿಗೆ ಅತ್ಯಂತ ದಯೆಯುಳ್ಳವರು, ಕರುಣಾಮಯಿಯೂ ಆಗಿರುವರು.

🎧 ಆಲಿಸಿ


📜 ಆಯತ್ 126-129 — ಸೂರಾ ಅತ್-ತೌಬಾ

126أَوَلَا يَرَوْنَ أَنَّهُمْ يُفْتَنُونَ فِي كُلِّ عَامٍ مَّرَّةً أَوْ مَرَّتَيْنِ ثُمَّ لَا يَتُوبُونَ وَلَا هُمْ يَذَّكَّرُونَ
ಮತ್ತು ಅವರು ಪ್ರತಿಯೊಂದು ವರ್ಷವೂ ಒಂದೆರಡು ಬಾರಿ ಒಂದಲ್ಲ ಒಂದು ವಿಪತ್ತಿನಲ್ಲಿ ಸಿಲುಕಿಸಿಬಿಡುತ್ತಿದ್ದಾರೆಂಬುದು ಅವರಿಗೆ ಕಾಣುವುದಿಲ್ಲವೇ? ಹಾಗಿದ್ದೂ ಅವರು ಪಶ್ಚಾತ್ತಾಪಪಟ್ಟು ಮರಳುವುದಾಗಲಿ ಮತ್ತು ಉಪದೇಶವನ್ನು ಸ್ವೀಕರಿಸುದಾಗಲಿ ಮಾಡುವುದಿಲ್ಲ.
127وَإِذَا مَا أُنزِلَتْ سُورَةٌ نَّظَرَ بَعْضُهُمْ إِلَىٰ بَعْضٍ هَلْ يَرَاكُم مِّنْ أَحَدٍ ثُمَّ انصَرَفُوا ۚ صَرَفَ اللَّهُ قُلُوبَهُم بِأَنَّهُمْ قَوْمٌ لَّا يَفْقَهُونَ
ಮತ್ತು ಯಾವುದಾದರೂ ಅಧ್ಯಾಯವು ಅವತೀರ್ಣಗೊಳಿಸಲಾದಾಗ ಅವರು (ಕಪಟಿಗಳು) ಪರಸ್ಪರರನ್ನು ನೋಡಿ (ಹೇಳುವರು) 'ನಿಮ್ಮನ್ನು ಯಾರೂ ನೋಡುತ್ತಿಲ್ಲವಲ್ಲ?' ಎಂದು. ಅನಂತರ ಅವರು ಹೊರಟು ಬಿಡುವರು. ಅಲ್ಲಾಹನು ಅವರ ಹೃದಯವನ್ನು ತಿರುಗಿಸಿಬಿಟ್ಟಿರುವನು, ಏಕೆಂದರೆ ಅವರು ತಿಳುವಳಿಕೆಯಿಲ್ಲದವರಾಗಿದ್ದಾರೆ.
128لَقَدْ جَاءَكُمْ رَسُولٌ مِّنْ أَنفُسِكُمْ عَزِيزٌ عَلَيْهِ مَا عَنِتُّمْ حَرِيصٌ عَلَيْكُم بِالْمُؤْمِنِينَ رَءُوفٌ رَّحِيمٌ
ನಿಮ್ಮ ಬಳಿ ನಿಮ್ಮಿಂದಲೇ ಆದ ಓರ್ವ ಸಂದೇಶವಾಹಕರು ಆಗಮಿಸಿದ್ದಾರೆ. ನೀವು ಕಷ್ಟಪಡುವುದು ಅವರಿಂದ ಸಹಿಸಲಾಗುವುದಿಲ್ಲ. ಅವರು ನಿಮ್ಮ ಒಳಿತನ್ನು ಹಂಬಲಿಸುವವರು ಸತ್ಯವಿಶ್ವಾಸಿಗಳೊಂದಿಗೆ ಅತ್ಯಂತ ದಯೆಯುಳ್ಳವರು, ಕರುಣಾಮಯಿಯೂ ಆಗಿರುವರು.
129فَإِن تَوَلَّوْا فَقُلْ حَسْبِيَ اللَّهُ لَا إِلَٰهَ إِلَّا هُوَ ۖ عَلَيْهِ تَوَكَّلْتُ ۖ وَهُوَ رَبُّ الْعَرْشِ الْعَظِيمِ
ಅನಂತರ ಅವರು ವಿಮುಖರಾಗುವುದಾದರೆ ತಾವು ಹೇಳಿಬಿಡಿರಿ; ನನಗೆ ಅಲ್ಲಾಹನೇ ಸಾಕು, ಅವನ ಹೊರತು ಇನ್ನಾವ ನೈಜ ಆರಾಧ್ಯನಿಲ್ಲ, ನಾನು ಅವನ ಮೇಲೆಯೇ ಭರವಸೆಯಿಟ್ಟಿದ್ದೇನೆ. ಅವನು ಮಹಾ ಅರ್ಶ್ನ (ಸಿಂಹಾಸನದ) ಒಡೆಯನಾಗಿದ್ದಾನೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
128ಆಯತ್

ಅನುವಾದ — ಅತ್-ತೌಬಾ 128

ಸೂರಾ ಅತ್-ತೌಬಾ ಆಯತ್ 128 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಬಳಿ ನಿಮ್ಮಿಂದಲೇ ಆದ ಓರ್ವ ಸಂದೇಶವಾಹಕರು ಆಗಮಿಸಿದ್ದಾರೆ. ನೀವು ಕಷ್ಟಪಡುವುದು ಅವರಿಂದ…

ಸೂರಾ ಆಯತ್ 128/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 126–129. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers