ಅತ್-ತೌಬಾ · 129/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
فَإِن تَوَلَّوْا فَقُلْ حَسْبِيَ اللَّهُ لَا إِلَٰهَ إِلَّا هُوَ ۖ عَلَيْهِ تَوَكَّلْتُ ۖ وَهُوَ رَبُّ الْعَرْشِ الْعَظِيمِ ۝١٢٩
Fa in tawallaw faqul lhasbiyal laahu laaa ilaaha illaa Huwa `alaihi tawakkkaltu wa Huwa Rabbul `Arshil `Azeem
📖 ಕನ್ನಡ ಅರ್ಥ
ಅನಂತರ ಅವರು ವಿಮುಖರಾಗುವುದಾದರೆ ತಾವು ಹೇಳಿಬಿಡಿರಿ; ನನಗೆ ಅಲ್ಲಾಹನೇ ಸಾಕು, ಅವನ ಹೊರತು ಇನ್ನಾವ ನೈಜ ಆರಾಧ್ಯನಿಲ್ಲ, ನಾನು ಅವನ ಮೇಲೆಯೇ ಭರವಸೆಯಿಟ್ಟಿದ್ದೇನೆ. ಅವನು ಮಹಾ ಅರ್ಶ್ನ (ಸಿಂಹಾಸನದ) ಒಡೆಯನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 127-129 — ಸೂರಾ ಅತ್-ತೌಬಾ

127وَإِذَا مَا أُنزِلَتْ سُورَةٌ نَّظَرَ بَعْضُهُمْ إِلَىٰ بَعْضٍ هَلْ يَرَاكُم مِّنْ أَحَدٍ ثُمَّ انصَرَفُوا ۚ صَرَفَ اللَّهُ قُلُوبَهُم بِأَنَّهُمْ قَوْمٌ لَّا يَفْقَهُونَ
ಮತ್ತು ಯಾವುದಾದರೂ ಅಧ್ಯಾಯವು ಅವತೀರ್ಣಗೊಳಿಸಲಾದಾಗ ಅವರು (ಕಪಟಿಗಳು) ಪರಸ್ಪರರನ್ನು ನೋಡಿ (ಹೇಳುವರು) 'ನಿಮ್ಮನ್ನು ಯಾರೂ ನೋಡುತ್ತಿಲ್ಲವಲ್ಲ?' ಎಂದು. ಅನಂತರ ಅವರು ಹೊರಟು ಬಿಡುವರು. ಅಲ್ಲಾಹನು ಅವರ ಹೃದಯವನ್ನು ತಿರುಗಿಸಿಬಿಟ್ಟಿರುವನು, ಏಕೆಂದರೆ ಅವರು ತಿಳುವಳಿಕೆಯಿಲ್ಲದವರಾಗಿದ್ದಾರೆ.
128لَقَدْ جَاءَكُمْ رَسُولٌ مِّنْ أَنفُسِكُمْ عَزِيزٌ عَلَيْهِ مَا عَنِتُّمْ حَرِيصٌ عَلَيْكُم بِالْمُؤْمِنِينَ رَءُوفٌ رَّحِيمٌ
ನಿಮ್ಮ ಬಳಿ ನಿಮ್ಮಿಂದಲೇ ಆದ ಓರ್ವ ಸಂದೇಶವಾಹಕರು ಆಗಮಿಸಿದ್ದಾರೆ. ನೀವು ಕಷ್ಟಪಡುವುದು ಅವರಿಂದ ಸಹಿಸಲಾಗುವುದಿಲ್ಲ. ಅವರು ನಿಮ್ಮ ಒಳಿತನ್ನು ಹಂಬಲಿಸುವವರು ಸತ್ಯವಿಶ್ವಾಸಿಗಳೊಂದಿಗೆ ಅತ್ಯಂತ ದಯೆಯುಳ್ಳವರು, ಕರುಣಾಮಯಿಯೂ ಆಗಿರುವರು.
129فَإِن تَوَلَّوْا فَقُلْ حَسْبِيَ اللَّهُ لَا إِلَٰهَ إِلَّا هُوَ ۖ عَلَيْهِ تَوَكَّلْتُ ۖ وَهُوَ رَبُّ الْعَرْشِ الْعَظِيمِ
ಅನಂತರ ಅವರು ವಿಮುಖರಾಗುವುದಾದರೆ ತಾವು ಹೇಳಿಬಿಡಿರಿ; ನನಗೆ ಅಲ್ಲಾಹನೇ ಸಾಕು, ಅವನ ಹೊರತು ಇನ್ನಾವ ನೈಜ ಆರಾಧ್ಯನಿಲ್ಲ, ನಾನು ಅವನ ಮೇಲೆಯೇ ಭರವಸೆಯಿಟ್ಟಿದ್ದೇನೆ. ಅವನು ಮಹಾ ಅರ್ಶ್ನ (ಸಿಂಹಾಸನದ) ಒಡೆಯನಾಗಿದ್ದಾನೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
129ಆಯತ್

ಅನುವಾದ — ಅತ್-ತೌಬಾ 129

ಸೂರಾ ಅತ್-ತೌಬಾ ಆಯತ್ 129 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅವರು ವಿಮುಖರಾಗುವುದಾದರೆ ತಾವು ಹೇಳಿಬಿಡಿರಿ; ನನಗೆ ಅಲ್ಲಾಹನೇ ಸಾಕು, ಅವನ ಹೊರತು…

ಸೂರಾ ಆಯತ್ 129/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 127–129. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers